27.5 C
Mangalore
Saturday, November 21, 2026
27.5 C
Mangalore
Saturday, November 21, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ರೋಹಿತ್ ಶರ್ಮಾ: 650 ಸಿಕ್ಸರ್‌ ಪೂರೈಸಿದ ಮೊದಲ ಆಟಗಾರ ಹಿಟ್ ಮ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ತಲುಪಿದ್ದಾರೆ. ಎರಡು ಭರ್ಜರಿ ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 650...

ಸಣ್ಣ ಸಮುದಾಯಗಳಿಗೂ ಸಿಗಲಿ ಸ್ಥಾನಮಾನ: ನಾಮಧಾರಿ ಒಕ್ಕಲಿಗರ ‘2ಎ’ ಹೋರಾಟಕ್ಕೆ HDK ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತಿ ಸಣ್ಣ ಜನಸಂಖ್ಯೆಯನ್ನು ಹೊಂದಿರುವ 'ನಾಮಧಾರಿ ಒಕ್ಕಲಿಗ' ಸಮುದಾಯವನ್ನು ಹಿಂದುಳಿದ ವರ್ಗಗಳ 2ಎ ಪ್ರವರ್ಗಕ್ಕೆ ಸೇರಿಸುವ ಹೋರಾಟಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಸಾವಿರಾರು ಎಕರೆ ಭತ್ತದ ಗದ್ದೆ ಮೇಲೆ ನಗರಸಭೆ ಕಣ್ಣು? ಗ್ರಾಮ ಪಂಚಾಯಿತಿ ಉಳಿಸಲು ಪ್ರತಿಪಕ್ಷಗಳ ಪಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೆಜ್ಜಲಗೆರೆ ಗ್ರಾಮ ಪಂಚಾಯಿತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ನಡೆಸುತ್ತಿರುವ ನಿರಂತರ ಪ್ರತಿಭಟನೆಗೆ...

SIR ಗುರುತು ಪರಿಶೀಲನೆಗೆ ನೌಕಾಸೇನೆ ಮಾಜಿ ಮುಖ್ಯಸ್ಥರಿಗೆ ಬುಲಾವ್‌: ಚುನಾವಣಾ ಆಯೋಗದ ನಡೆಗೆ ಟೀಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮತದಾರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಆಯೋಗವು ಭಾರತೀಯ ನೌಕಾಸೇನೆ ಮಾಜಿ ಮುಖ್ಯಸ್ಥ ಅಡ್ಮಿರಲ್‌ ಅರುಣ್‌ ಪ್ರಕಾಶ್‌ ಅವರರಿಗೆ, ಗುರುತು ಸಾಬೀತುಪಡಿಸುವಂತೆ ಕೇಳಿದ್ದಾರೆ. ಮತದಾರರ ಪಟ್ಟಿಯನ್ನು ಶುಚಿಗೊಳಿಸುವ ಪ್ರಕ್ರಿಯೆ ಭಾಗವಾಗಿ, ತಮ್ಮ...

ಶಾಲೆಯ ಪ್ರಶ್ನೆಪತ್ರಿಕೆಯಲ್ಲಿ ನಾಯಿಗೆ ‘ರಾಮ್’ ಹೆಸರು: ಛತ್ತೀಸ್‌ಗಢ ಶಿಕ್ಷಕಿ ಸಸ್ಪೆಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸರ್ಕಾರಿ ಶಾಲೆಯ IV ನೇ ತರಗತಿಯ ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ ಕೇಳಲಾದ ಪ್ರಶ್ನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪದ ಹಿನ್ನೆಲೆ ಮುಖ್ಯೋಪಾಧ್ಯಾಯಿನಿಯೊಬ್ಬರು ಅಮಾನತುಗೊಳಿಸಲಾಗಿದೆ. ಗುತ್ತಿಗೆ ಆಧಾರಿತ ಮಹಿಳಾ...

‘ನಾನು-ನನ್ನದು’ ಎಂಬ ಸ್ವಾರ್ಥ ಬಿಟ್ಟು ಒಂದಾಗಿ: ಕಲಬುರಗಿಯಲ್ಲಿ ಮೊಳಗಿದ ಒಗ್ಗಟ್ಟಿನ ಮಂತ್ರ!

ಹೊಸದಿಗಂತ ಕಲಬುರಗಿ: "ನಾನು, ನನ್ನದು ಎಂಬ ಸ್ವಾರ್ಥವನ್ನು ಬಿಟ್ಟು, ನಾವೆಲ್ಲರೂ ಒಂದು ಎಂಬ ಭಾವನೆಯಿಂದ ಸಂಘಟಿತರಾದಾಗ ಮಾತ್ರ ಸದೃಢ ಹಿಂದೂ ಸಮಾಜ ನಿರ್ಮಾಣ ಮಾಡಲು ಸಾಧ್ಯ" ಎಂದು ಆರ್‌ಎಸ್‌ಎಸ್ ಕರ್ನಾಟಕ ಉತ್ತರ ಪ್ರಾಂತದ ಸಹ...

ಅಸ್ಸಾಂ ಸಿಎಂ, ಓವೈಸಿ ನಡುವೆ ವಾಕ್ ಸಮರ: ಹಿಮಂತಾ ಬಿಸ್ವಾ ಟ್ಯೂಬ್ ಲೈಟ್ ಎಂದ AIMIM ಮುಖ್ಯಸ್ಥ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಜಾಬ್ ಧರಿಸಿದ ಮಹಿಳೆ ಒಂದು ದಿನ ಭಾರತದ ಪ್ರಧಾನಿಯಾಗುತ್ತಾರೆ ಎಂಬ ಹೇಳಿಕೆ ಕುರಿತು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಹಿಮಂತಾ ಬಿಸ್ವಾ ಶರ್ಮಾ ನಡುವಿನ...

ಸಂಕ್ರಾಂತಿ ಬಳಿಕ ‘ಕ್ರಾಂತಿ’ ಇಲ್ಲ, ಇರೋದು ಸಿದ್ದರಾಮಯ್ಯ ಸರ್ಕಾರ ಮಾತ್ರ!

ಹೊಸದಿಗಂತ ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ಬಳಿಕ ದೊಡ್ಡ ಬದಲಾವಣೆಯಾಗಲಿದೆ ಎನ್ನುವ ವದಂತಿಗಳಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೆರೆ ಎಳೆದಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ...

ಕಿಂಗ್ ಕೊಹ್ಲಿಯಿಂದ ಸಂಗಕ್ಕಾರ ದಾಖಲೆ ಉಡೀಸ್: ಏಕದಿನ ಪಂದ್ಯದಲ್ಲಿ 28 ಸಾವಿರ ರನ್ ಗಳಿಸಿದ ವಿರಾಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ- ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಹತ್ವದ ದಾಖಲೆ ನಿರ್ಮಿಸಿದ್ದಾರೆ. 28000 ಅಂತಾರಾಷ್ಟ್ರೀಯ ರನ್‌ಗಳ ಗಡಿ ದಾಟಿ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ...

ಓದುಗರು, ಸಾಹಿತ್ಯಾಸಕ್ತರಿಂದ ಅಪೂರ್ವ ಸ್ಪಂದನೆ: ಮಂಗಳೂರು ಲಿಟ್ ಫೆಸ್ಟ್‌ಗೆ ತೆರೆ!

ಹೊಸದಿಗಂತ ವರದಿ, ಮಂಗಳೂರು: ಎರಡು ದಿನಗಳ ಕಾಲ ಮಂಗಳೂರಿನಲ್ಲಿ ಸಾಹಿತ್ಯ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಎಂಟನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್‌ಗೆ ಭಾನುವಾರ ಸಂಜೆ ತೆರೆಬಿದ್ದಿದೆ. ಭಾರತ್ ಫೌಂಡೇಶನ್ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಗರದ...

ವಿಜಯ್ ಅಭಿಮಾನಿಗಳಿಗೆ ನಿರಾಸೆಯ ನಡುವೆ ಖುಷಿ ಸುದ್ದಿ: ಹಳೇ ಖದರ್‌ನಲ್ಲಿ ಮರಳಲಿದ್ದಾರೆ ದಳಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದ ಬೆನ್ನಲ್ಲೇ, ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಎದುರಾಗಿದೆ. ಜನವರಿ 09 ರಂದು ಅದ್ಧೂರಿಯಾಗಿ ತೆರೆಗೆ ಬರಬೇಕಿದ್ದ...

ಆಸ್ಪತ್ರೆಯಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಚೇತರಿಸಿಕೊಂಡಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಸುಮಾರು ಒಂದು ವಾರದ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ. ಎದೆಯ ಸೋಂಕು ಮತ್ತು ಹದಗೆಡುತ್ತಿರುವ ಆಸ್ತಮಾದಿಂದಾಗಿ...