ಹೊಸದಿಗಂತ ಚಿತ್ರದುರ್ಗ:
"ಕೇಂದ್ರ ಸರ್ಕಾರದ 'ವಿಬಿ ಜಿ ರಾಮ್ ಜಿ' ಯೋಜನೆಯಲ್ಲಿ ಭಗವಾನ್ ಶ್ರೀರಾಮನ ಹೆಸರಿರುವುದು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಈ ಅಲರ್ಜಿಯಿಂದಾಗಿಯೇ ಅವರು ನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ ಮಾಡಲಾಗುತ್ತಿದೆ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:PFI, ಜಮಾತ್-ಎ-ಇಸ್ಲಾಮಿಯಂತಹ ಸಂಘಟನೆಗಳು ಮತ್ತು SDPI ಯಂತಹ ರಾಜಕೀಯ ಪಕ್ಷಗಳು ಕೇರಳವನ್ನು ಸುರಕ್ಷಿತವಾಗಿರಿಸಬಹುದೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕೇಳಿದರು.
ಮಲಯಾಳಂನ ಪ್ರಮುಖ ಪತ್ರಿಕೆ ಕೇರಳ ಕೌಮುದಿ...
ಹೊಸದಿಗಂತ ದಾವಣಗೆರೆ:
ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡ ಹಾಗೂ ಮಹಾನಗರ ಪಾಲಿಕೆಯ 43ನೇ ವಾರ್ಡ್‌ನ ಮಾಜಿ ಸದಸ್ಯ ಸಂಕೋಳ್ ಚಂದ್ರಶೇಖರ್ (56) ಅವರು ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ಜಿಲ್ಲೆಯನ್ನು ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ಅರಸೀಕೆರೆ ಕ್ಷೇತ್ರಕ್ಕೆ ನಿಮ್ಮ ಕೊಡುಗೆಯಾದರೂ ಏನು? ತಾಕತ್ತಿದ್ದರೆ ಇಲ್ಲಿ ಬಂದು ಸ್ಪರ್ಧಿಸಿ, ಜನರೇ ನಿಮಗೆ ಪಾಠ ಕಲಿಸುತ್ತಾರೆ" ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ...
ಹೊಸದಿಗಂತ ವರದಿ, ಮಂಗಳೂರು:
‘ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೆರಿಕಾ ಮತ್ತು ಚೀನಾದ ಬೆಂಬಲವಿದೆ ಎಂದು ಪ್ರೊಫೆಸರ್ ಡಾ. ಶ್ರೀರಾಮ್ ಸುಂದರ್ ಚೌಲಿಯಾ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈಬ್ರೆಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಗುಜರಾತ್‌ಗೆ ದೊಡ್ಡ ಹೂಡಿಕೆಯನ್ನು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಕೋಟ್‌ನಲ್ಲಿ ನಡೆದ ವ್ಯಾಪಾರ ಪ್ರದರ್ಶನವನ್ನು...
ಹೊಸದಿಗಂತ ವರದಿ, ಮಂಗಳೂರು:
‘ಬಾಂಗ್ಲಾದೇಶದಲ್ಲಿ ಹಿಂದುಗಳ ಹತ್ಯೆ ಆಗುತ್ತಿರುವುದನ್ನು ಕೇಂದ್ರ ಸರ್ಕಾರ ಸುಮ್ಮನೆ ನೋಡುತ್ತಾ ಕೂರಬಾರದು, ಈ ಕುರಿತು ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ದಿ ಪ್ರಿಂಟ್ ಪತ್ರಿಕೆಯ ಸಲಹಾ ಸಂಪಾದಕಿ ಹಾಗೂ ಓಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ತಮ್ಮ ದಿನನಿತ್ಯದ ಕೆಲಸದಲ್ಲಿ ಮೊಬೈಲ್ ಫೋನ್ ಅಥವಾ ಇಂಟರ್ನೆಟ್ ಬಳಸುವುದಿಲ್ಲ ಯಾಕೆ ಎಂದು ತಿಳಿಸಿದ್ದಾರೆ.
ವಿಕಸಿತ ಭಾರತ ಯುವ ನಾಯಕರ ಸಂವಾದ 2026 ರ...
ಇಂದಿನ ಧಾವಂತದ ಜೀವನಶೈಲಿಯಲ್ಲಿ ಅನೇಕರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಥೈರಾಯ್ಡ್. ಗಂಟಲಿನ ಭಾಗದಲ್ಲಿರುವ ಈ ಸಣ್ಣ ಗ್ರಂಥಿಯು ಹಾರ್ಮೋನುಗಳ ಸಮತೋಲನ ತಪ್ಪಿದಾಗ ಇಡೀ ದೇಹದ ಮೇಲೆ ಗಂಭೀರ ಪರಿಣಾಮ ಬೀರಬಲ್ಲದು....
ಹೊಸದಿಗಂತ ಡಿಜಿಟಲ್ ಡೆಸ್ಕ್:ಸ್ವಾತಂತ್ರ್ಯದ ನಂತರ ಸೋಮನಾಥ ದೇವಾಲಯ ಪುನರ್ನಿರ್ಮಾಣ ಕಾರ್ಯವನ್ನು ವಿರೋಧಿಸಿದ ಶಕ್ತಿಗಳು ಇನ್ನೂ ಸಕ್ರಿಯವಾಗಿವೆ. ಭಾರತವು ಅವರನ್ನು ಸೋಲಿಸಲು ಜಾಗರೂಕರಾಗಿರಬೇಕು, ಶಕ್ತಿಶಾಲಿಯಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಕ್ರಿ.ಶ. 1026...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ವಾರಾಹಿಯಲ್ಲಿರುವ ಸುಮಾರು 7000 ಹಸುಗಳ ಗೋಶಾಲೆಗೆ ನಟ ಸೋನು ಸೂದ್ 22 ಲಕ್ಷ ರೂ.ಗಳ ಸಹಾಯಧನ ನೀಡಿದ್ದಾರೆ.
ಈ ಆಶ್ರಯವು ಪರಿತ್ಯಕ್ತ, ಗಾಯಗೊಂಡ ಮತ್ತು ರಕ್ಷಿಸಲ್ಪಟ್ಟ ಪ್ರಾಣಿಗಳಿಗೆ ಆರೈಕೆ, ರಕ್ಷಣೆ...
ಬೇಸಿಗೆಯಿರಲಿ ಅಥವಾ ಚಳಿಗಾಲವಿರಲಿ, ದೇಹವನ್ನು ತಂಪಾಗಿರಿಸಲು ಮತ್ತು ಹೈಡ್ರೇಟ್ ಆಗಿರಲು ಸೌತೆಕಾಯಿ ಅತ್ಯುತ್ತಮ ಆಯ್ಕೆ. ಇದರಲ್ಲಿ ವಿಟಮಿನ್ ಸಿ, ಕೆ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಆದರೆ, ಇಷ್ಟೆಲ್ಲಾ ಗುಣಗಳಿರುವ ಸೌತೆಕಾಯಿ ಎಲ್ಲರ ದೇಹ...