November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಕಲಿ ಔಷಧ ಜಾಲಕ್ಕೆ ಎಫ್‌ಡಿಎ ಬಿಗ್ ಶಾಕ್: 24 ಸಂಸ್ಥೆಗಳ ವಿರುದ್ಧ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಡದಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ನಕಲಿ ಔಷಧಿಗಳ ಖರೀದಿ, ಸಂಗ್ರಹ...

ಕಸ್ತೂರಿರಂಗನ್ ವರದಿ: ‘ಜನರ ಬದುಕಿಗೆ ಧಕ್ಕೆ ತರಲು ಬಿಡಲ್ಲ’ ಎಂದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರದ ವಿರೋಧವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಪ್ರದೇಶದ ರೈತರು, ಕಾಫಿ...

ಸೆ.21ರಿಂದ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸುತ್ತ ರಾಜಕೀಯ ಕಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆ ವಿಚಾರ ಮತ್ತೆ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿದ್ದು, ಕೇಂದ್ರದ ಕರಡು ಅಧಿಸೂಚನೆಗೆ ರಾಜ್ಯದ ನಿಲುವು ಸ್ಪಷ್ಟಪಡಿಸುವ ಉದ್ದೇಶದಿಂದ ಸೋಮವಾರದಿಂದ ಮೂರು ದಿನಗಳ ವಿಧಾನಮಂಡಲದ...

ಇನ್ಸ್‌ಪೆಕ್ಟರ್ ಧನಂಜಯ್ ಹೇಳಿಕೆ ವಿವಾದ: ತಮ್ಮ ವಿರುದ್ಧದ FIRಗೆ ಪ್ರತಾಪ್ ಸಿಂಹ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ. ನರಸೀಪುರ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬೆನ್ನಲ್ಲೇ,...

ಕುಡಿದ ಮತ್ತಿನಲ್ಲಿ ಜಗಳ: ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನೇ ಕೊಂ*ದ ಮಹಿಳೆ

ಹೊಸದಿಗಂತ ವರದಿ ದಾವಣಗೆರೆ: ವಿಪರೀತ ಮದ್ಯ ಸೇವನೆಯ ಬಳಿಕ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮಹಿಳೆಯೊಬ್ಬರು ಸೀರೆಯಿಂದ ಕತ್ತು ಬಿಗಿದು ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ತಾಲೂಕಿನ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ದಾವಣಗೆರೆಯ...

30 ಲಕ್ಷ ರೂ. ಬಹುಮಾನ ಹೊಂದಿದ್ದ ನಕ್ಸಲ್ ಕಮಾಂಡರ್ ಎಟಿಎಸ್ ಎನ್‌ಕೌಂಟರ್‌ಗೆ ಬ*ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 30 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಜಾರ್ಖಂಡ್ ಮೂಲದ ನಕ್ಸಲ್ ಕಮಾಂಡರ್ ಬ್ರಿಜೇಶ್ ಗಂಜು ಅಲಿಯಾಸ್ ಗೋಪಾಲ್ ಸಿಂಗ್ ಭೋಕ್ತಾ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ. ಭಾನುವಾರ...

‘ಅನ್ನಂ ಬ್ರಹ್ಮ’ ಮಾಲಿಕೆ | ತುಪ್ಪದ ಬಗ್ಗೆ ಅಪಪ್ರಚಾರ ಸಲ್ಲದು: ದೇಶಿ ಗೋವಿನ ತುಪ್ಪದ ಮಹತ್ವ ವಿವರಿಸಿದ ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಪ್ಪ ಸೇವನೆಯಿಂದ ಕೊಬ್ಬು ಹೆಚ್ಚಾಗಿ ಹೃದಯಕ್ಕೆ ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಹರಡಿದ್ದು, ಸರಿಯಾದ ರೀತಿಯಲ್ಲಿ ತಯಾರಿಸಿದ ದೇಶಿ ಗೋವಿನ ತುಪ್ಪ ಆರೋಗ್ಯಕ್ಕೆ ಹಿತಕರವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ...

ದುರ್ಗಕ್ಕೆ ಹರಿದ ಭದ್ರಾ ನೀರು: ಸೆ.24ರಂದು ಸಿಎಂ ಡಿಕೆಶಿಯಿಂದ ಗಂಗಾಪೂಜೆ

ಹೊಸದಿಗಂತ ವರದಿ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ಮಹತ್ವದ ಹೆಜ್ಜೆ ಇಡಲಾಗಿದ್ದು, ಸೆ.24ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ...

ಕ್ಷುಲ್ಲಕ ಜಗಳಕ್ಕೆ ಗುಂಡಿನ ಸದ್ದು: ಪೆಟ್ರೋಲ್ ಬಂಕ್ ಮಾಲೀಕನಿಂದ ಇಬ್ಬರ ಮೇಲೆ ಫೈರಿಂಗ್

ಹೊಸದಿಗಂತ ವರದಿ ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ ಮಾಲೀಕನಿಂದ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಸುಖದೇವ ಚಲವಾದಿ (30), ರಾಜು ಚಲವಾದಿ...

ರೇವಣ್ಣ–ಡಿಸಿ ವಿವಾದದ ನಡುವೆ ಸಿಎಂ ಎಂಟ್ರಿ: ‘ಬಡವರ ಪರ ಕೆಲಸ ಮಾಡಿ’ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮ ಪಂಚಾಯಿತಿ ಚುನಾವಣೆಯ ಮೀಸಲಾತಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಂದ ಟೀಕೆಗೆ ಗುರಿಯಾಗಿದ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಬೆಂಬಲಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿಂತಿದ್ದಾರೆ. ಕಸ್ತೂರಿರಂಗನ್...

VVIPಗಳ ವೋಟರ್‌ ಲಿಸ್ಟ್‌ಗೂ SIR ಬಿಸಿ: ಜೈಶಂಕರ್ ದಂಪತಿ ಸೇರಿ ಗಣ್ಯರಿಗೆ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ತೀವ್ರಗತಿಯಿಂದ ಸಾಗುತ್ತಿದ್ದು, ಇದೀಗ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಅವರ ಪತ್ನಿ ಕ್ಯೋಕೊ ಎಸ್. ಜೈಶಂಕರ್ ಅವರಿಗೂ...

ಮಾಸ್ಕೋದಲ್ಲಿ ಡ್ರೋನ್ ದಾಳಿ, ತೈಲ ಘಟಕಕ್ಕೆ ಹಾನಿ: ರಷ್ಯಾ–ಉಕ್ರೇನ್ ಸಂಘರ್ಷ ಮತ್ತಷ್ಟು ಬಿಸಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಸಂಸತ್ ಚುನಾವಣೆಯ ಅಂತಿಮ ದಿನವಾದ ಭಾನುವಾರ ರಾಜಧಾನಿ ಮಾಸ್ಕೋ ಹಾಗೂ ಸುತ್ತಮುತ್ತಲ ಪ್ರದೇಶಗಳ ಮೇಲೆ ಉಕ್ರೇನ್ ಭಾರೀ ಪ್ರಮಾಣದ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ. ಮಾಸ್ಕೋ...