ಹೊಸದಿಗಂತ ಬೆಳಗಾವಿ:
ಗುಜರಾತಿನ ಪವಿತ್ರ ಸೋಮನಾಥ ಮಂದಿರದ ಮೇಲೆ ಮೊಹಮ್ಮದ್ ಘಜನಿ ದಾಳಿ ನಡೆಸಿ 2026ರ ಜನವರಿಗೆ ಸಾವಿರ ವರ್ಷಗಳು ಸಂದ ಹಿನ್ನೆಲೆಯಲ್ಲಿ, ನಗರದ ಕೆ.ಎಲ್.ಇ ಆವರಣದ ಶಿವಾಲಯದಲ್ಲಿ ಬಿಜೆಪಿ ವತಿಯಿಂದ ವಿಶೇಷ ಪೂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಬಿಷ್ಣುಪುರ ಜಿಲ್ಲೆಯ ಪೆಟ್ರೋಲ್ ಪಂಪ್ ವೊಂದರ ಮೇಲೆ ಬಾಂಬ್ ದಾಳಿ ನಡೆದ ಎರಡು ದಿನಗಳ ನಂತರ, ಮಣಿಪುರ ಪೆಟ್ರೋಲಿಯಂ ಡೀಲರ್ಸ್ ಫ್ರಾಟರ್ನಿಟಿ(MPDF) ಶನಿವಾರದಿಂದ ಕಣಿವೆ ಪ್ರದೇಶ ಮತ್ತು ಅದರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು ಭಾರತ ಯಾವ ರೀತಿ ಬಲಿಷ್ಠವಾಗಿದೆ ಎಂದರೆ ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗುವುದು ಖಚಿತ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತ ಯುವ...
ಹೊಸದಿಗಂತ ಬೆಳಗಾವಿ:
ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ–1ರ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಶನಿವಾರ ನಡೆಯಬೇಕಿದ್ದ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆಯು ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ...
ನಾವೆಲ್ಲರೂ ನೂರು ಕಾಲ ಸುಖವಾಗಿ, ಆರೋಗ್ಯವಾಗಿ ಬದುಕಬೇಕೆಂದು ಆಶಿಸುತ್ತೇವೆ. ಆದರೆ ಇಂದಿನ ಒತ್ತಡದ ಜೀವನಶೈಲಿಯಲ್ಲಿ ಇದು ಸವಾಲಿನ ಕೆಲಸ. ವೈಜ್ಞಾನಿಕ ಸಂಶೋಧನೆಗಳು ಮತ್ತು ತಜ್ಞರ ಪ್ರಕಾರ, ಈ ಕೆಳಗಿನ ಸರಳ ಅಭ್ಯಾಸಗಳನ್ನು ಪಾಲಿಸುವುದರಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಯನ್ನು ವಿಷ ಕುಡಿಸಿ ಕೊಲ್ಲಲಾಗಿದೆ.
ಸುನಾಮಗಂಜ್ ಜಿಲ್ಲೆಯಲ್ಲಿ ಜಾಯ್ ಮಹಾಪಾತ್ರೋ ಎಂಬ ಹಿಂದು ಯವಕನ ಮೇಲೆ ದಾಳಿ ಮಾಡಿದ್ದ ದುಷ್ಕರ್ಮಿಗಳು, ಥಳಿಸಿ ಆತನಿಗೆ ವಿಷ ಕುಡಿಸಿದ್ದರು. ಆಸ್ಪತ್ರೆಯಲ್ಲಿ...
ಇಂದಿನ ಬ್ಯುಸಿ ಲೈಫ್ ಅಲ್ಲಿ ವ್ಯಾಯಾಮಕ್ಕೆ ಸಮಯ ಸಿಗುವುದು ಕಷ್ಟ. ಆದರೆ, ದಿನಕ್ಕೆ ಕೇವಲ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವುದರಿಂದ ನಿಮ್ಮ ದೇಹದಲ್ಲಿ ಈ ಕೆಳಗಿನ ಅದ್ಭುತ ಬದಲಾವಣೆಗಳನ್ನು ಕಾಣಬಹುದು:
ವೇಗವಾಗಿ ತೂಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯೊರ್ವನನ್ನು ಭದ್ರತಾ ಪಡೆಗಳು ಬಂಧಿಸಿವೆ.
ಕಾಶ್ಮೀರಿ ಉಡುಪನ್ನು ಧರಿಸಿ ರಾಮ ಮಂದಿರದ ಗೇಟ್ ಡಿ1 ಮೂಲಕ ಪ್ರವೇಶಿಸಿದ್ದ ಕಾಶ್ಮೀರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದ ಅಂಗವಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದ್ದು, ಆದ್ರೆ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಿಲ್ಲ. ಇದೀಗ ಇದೇ ಮೊದಲ ಬಾರಿ ಈ ಕುರಿತು ಪ್ರತಿಕ್ರಿಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಅಂಡರ್-19 ವಿಶ್ವಕಪ್ ಕ್ರಿಕೆಟ್ ಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ಜನವರಿ 15 ರಿಂದ ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಟೂರ್ನಿ ಆರಂಭವಾಗಲಿದ್ದು, ಸದ್ಯ ಅಭ್ಯಾಸ ಪಂದ್ಯಗಳಲ್ಲಿ ಯುವ ಭಾರತ ತಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಮೆರಿಕ ಬಂಧಿಸಬಹುದು ಎನ್ನುವ ಚರ್ಚೆಗಳು ಪ್ರಾರಂಭವಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...