ಹೇಗೆ ಮಾಡೋದು? ಮೊದಲು ಅವರೆಕಾಳನ್ನು ಬಿಡಿಸಿ ಇಟ್ಟುಕೊಳ್ಳಿ, ಸಿಪ್ಪೆ ತೆಗೆದು ಮಾಡಿದರೆ ರುಚಿ ಹೆಚ್ಚುಬಾಣಲೆಗೆ ಎಣ್ಣೆ ಈರುಳ್ಳಿ, ಚಕ್ಕೆ,ಲವಂಗ, ಶುಂಠಿ, ಬೆಳ್ಳುಳ್ಳಿ ಹಾಕಿ ಬಾಡಿಸಿನಂತರ ಟೊಮ್ಯಾಟೊ ಹಾಕಿ,ಹಸಿಮೆಣಸು, ಕೊತ್ತಂಬರಿ ಸೊಪ್ಪು ಹಾಕಿನಂತರ ಕಾಯಿತುರಿ...
ಹೊಸದಿಗಂತ ವರದಿ ಪುತ್ತೂರು: ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಮೋನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.ಜ.8ರಂದು ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಪ್ರದೇಶದಲ್ಲಿ ನಡೆದ ಹಲ್ಲೆ ಘಟನೆಯ ಕುರಿತು ಕರ್ತವ್ಯದಲ್ಲಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
2025ನೇ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಒಟ್ಟು ರಸಗೊಬ್ಬರ ಬೇಡಿಕೆಯ ಸುಮಾರು ಶೇ.73ರಷ್ಟು ಪಾಲನ್ನು ದೇಶೀಯ ಉತ್ಪಾದನೆಯ ಮೂಲಕವೇ ಪೂರೈಸಲಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹೇಳಿದೆ. ಆಮದು ರಸಗೊಬ್ಬರಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯುತ್ತಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಲು ಬಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಜಾತಿ–ಧರ್ಮ ಭೇದವಿಲ್ಲದೆ ಎಲ್ಲರಿಗೂ ಕೆಲಸ ಮಾಡುವ ಸಿದ್ಧಾಂತ ಹೊಂದಿರುವ ಪಕ್ಷವೇ ಹೊರತು, ಮುಸ್ಲಿಮರ ವಿರೋಧಿ ಅಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರ ಮಹಾನಗರ ಪಾಲಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ರಾಜಕೀಯದಲ್ಲಿ ತನ್ನ ಪಾತ್ರವನ್ನು ಮತ್ತೊಮ್ಮೆ ದೊಡ್ಡದಾಗಿ ಬಿಂಬಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದು ತಾನೇ ಎಂದು ಪುನರುಚ್ಚರಿಸಿದ್ದಾರೆ. ಜೊತೆಗೆ, ನೊಬೆಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ದ್ವಿತೀಯ ಪಿಯುಸಿ ಪರೀಕ್ಷೆಗೆ ಇನ್ನು ಕೇವಲ ಎರಡು ತಿಂಗಳು ಬಾಕಿ ಉಳಿದಿದ್ದು, ಪೂರ್ವಸಿದ್ಧತಾ ಪರೀಕ್ಷೆಗಳ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವ ಪ್ರಕರಣಗಳು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕವನ್ನುಂಟುಮಾಡಿವೆ.
ಮೈಸೂರಿನ ಖಾಸಗಿ ಕಾಲೇಜುಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೀಣ್ಯ ಠಾಣೆ ವ್ಯಾಪ್ತಿಯ ಚೊಕ್ಕಸಂದ್ರದಲ್ಲಿ ಶುಕ್ರವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ತಡವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣದಲ್ಲಿ ಮನರಂಜನೆಗಾಗಿ ಹಾಕಿದ ಒಂದು ಇನ್‌ಸ್ಟಾಗ್ರಾಂ ರೀಲ್ ಒಂದು ಭಾರಿ ವೈರಲ್ ಆಗಿದೆ. ಮಹಾರಾಷ್ಟ್ರದ ಯುವಕನೊಬ್ಬ ಬೆಂಗಳೂರಿನ ಐಟಿ ಪಾರ್ಕ್ ಅನ್ನು ನ್ಯೂಯಾರ್ಕ್‌ಗೆ ಹೋಲಿಸಿ ಮಾಡಿದ ವಿಡಿಯೋ, ನಗರಾಭಿವೃದ್ಧಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಟೀಸರ್‌ನಲ್ಲಿ ಅತಿಯಾಗಿ ವಯಸ್ಕರಿಗೆ ಸಂಬಂಧಿಸಿದ ದೃಶ್ಯಗಳಿವೆ ಎಂದು ಆರೋಪಿಸಿ, ವಕೀಲ ಲೋಹಿತ್ ಹನುಮಪ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆಯ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ...
ಮಗು ಹುಟ್ಟಿದ ಕ್ಷಣದಿಂದಲೇ ತಾಯಿಯ ಜೀವನ ಸಂಪೂರ್ಣವಾಗಿ ಬದಲಾಗುತ್ತದೆ. ನಿದ್ರೆ, ಆಹಾರ, ಆರೋಗ್ಯ ಎಲ್ಲವೂ ಮಗುವಿನ ಸುತ್ತಲೇ ತಿರುಗುತ್ತದೆ. ಅದರಲ್ಲೂ ಮೊದಲ ಆರು ತಿಂಗಳು ಮಗುವಿಗೆ ಎದೆಹಾಲೇ ಸಂಪೂರ್ಣ ಆಹಾರ. ಆದರೆ ಆ...