29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Rice series 82 | ಕಲರ್ ಫುಲ್ ಗ್ರೀನ್ ಎಗ್ ರೈಸ್ ತಿಂದಿದ್ದೀರಾ? ಈ ರೆಸಿಪಿ ಒಮ್ಮೆ ಟ್ರೈ ಮಾಡಿ

ಪ್ರತಿದಿನ ಒಂದೇ ರೀತಿ ತಿಂಡಿ ತಿಂದು ಬೋರ್ ಆಗಿದ್ಯಾ? ಅದೇ ಅನ್ನಕ್ಕೆ ಸ್ವಲ್ಪ ಹೊಸ ರುಚಿ, ಹಸಿರು ತಾಜಾತನ ಕೊಟ್ಟರೆ ಗ್ರೀನ್ ಎಗ್ ರೈಸ್ ರೆಡಿ ಆಗುತ್ತೆ. ಕಡಿಮೆ ಸಮಯದಲ್ಲಿ ತಯಾರಾಗುವ ಈ...

ದಿನಭವಿಷ್ಯ: ಸಮಯಕ್ಕೆ ತಕ್ಕಂತೆ ಸೂಕ್ತ ನಿರ್ಧಾರ ತಾಳಬೇಕು, ಆಲೋಚಿಸಿ

ಮೇಷಸಣ್ಣ ವಿಷಯಕ್ಕೂ ರೇಗುವ ಸನ್ನಿವೇಶ ಉಂಟಾದೀತು. ತಾಳ್ಮೆ ವಹಿಸಿ. ನಿಮ್ಮ ಕೆಲಸದಲ್ಲಿ ಬೇಕೆಂದೇ ಕೆಲವರು ತಪ್ಪು ಹುಡುಕುವರು.                  ವೃಷಭಸಂಗಾತಿಯ ವರ್ತನೆ ಅಸಮಾಧಾನ...

ಅಟ್ಲಾಂಟಿಕ್‌ನಲ್ಲಿ ಮತ್ತೊಂದು ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕಾ ನೌಕಾಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕನ್ ಪಡೆಗಳು ಮತ್ತೆ ಕೆರಿಬಿಯನ್ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಿ 'ಒಲಿನಾ' ಎಂಬ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿವೆ. ಬೆಳಗಿನ ಜಾವದ ಕಾರ್ಯಾಚರಣೆಯಲ್ಲಿ ಯುಎಸ್ ಮೆರೀನ್ ಮತ್ತು ನೌಕಾಪಡೆಯ ಸಿಬ್ಬಂದಿ ತೈಲ ಟ್ಯಾಂಕರ್...

ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಕಂದಮ್ಮನ ಗುಪ್ತಾಂಗ ಸುಟ್ಟ ಮಲತಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಾಯಿಯ ಮಮತೆ ಸಿಗಬೇಕಿದ್ದ ಐದು ವರ್ಷದ ಪುಟ್ಟ ಬಾಲಕಿಯ ಮೇಲೆ ಮಲತಾಯಿಯೇ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಕೇರಳದ ಕಾಂಜಿಕೋಡ್ ಬಳಿ ಬೆಳಕಿಗೆ ಬಂದಿದೆ. ಕಳೆದ ವಾರ ಬಾಲಕಿಯು ಮಲಗಿದ್ದಾಗ...

ನೀವು ಟೊಮೆಟೊವನ್ನು ಫ್ರಿಡ್ಜ್‌ನಲ್ಲಿ ಇಡ್ತೀರಾ? ಹಾಗಾದ್ರೆ ಈ ವಿಷ್ಯ ನಿಮಗೆ ಗೊತ್ತಿರಲೇಬೇಕು!

ಸಾಮಾನ್ಯವಾಗಿ ತರಕಾರಿಗಳು ಫ್ರಿಡ್ಜ್‌ನಲ್ಲಿ ಇಟ್ಟರೆ ತಾಜಾವಾಗಿರುತ್ತವೆ ಎಂದು ನಾವು ನಂಬುತ್ತೇವೆ. ಆದರೆ ಟೊಮೆಟೊ ವಿಷಯದಲ್ಲಿ ಇದು ಉಲ್ಟಾ ಆಗುತ್ತದೆ. ರುಚಿ ಕಳೆದುಕೊಳ್ಳುತ್ತದೆ: ಟೊಮೆಟೊವನ್ನು 12°C ಗಿಂತ ಕಡಿಮೆ ತಾಪಮಾನದಲ್ಲಿ ಇಟ್ಟಾಗ, ಅದರಲ್ಲಿ ರುಚಿ ನೀಡುವ...

2025ರಲ್ಲಿ ಮೋದಿ, ಟ್ರಂಪ್ ಗೆ 8 ಬಾರಿ ಕರೆ ಮಾತನಾಡಿದ್ದರು: ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂಬ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿಕೆಯನ್ನು ವಿದೇಶಾಂಗ...

ನಿಮ್ಮ ದೇಶದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸಿ, ಇರಾನ್ ವಿದೇಶಿ ಒತ್ತಡಕ್ಕೆ ಮಣಿಯಲ್ಲ: ಟ್ರಂಪ್ ಗೆ ಖಮೇನಿ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸರ್ವಾಧಿಕಾರಿ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ನನಗೆ ಯಾವುದೇ ಅಂತಾರಾಷ್ಟ್ರೀಯ ಕಾನೂನಿನ ಅಗತ್ಯವಿಲ್ಲ: ಅಮೆರಿಕ ಅಧ್ಯಕ್ಷ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನನಗೆ ಯಾವುದೇ ಅಂತಾರಾಷ್ಟ್ರೀಯ ಕಾನೂನಿನ ಅಗತ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನ್ಯೂಯಾರ್ಕ್ ಟೈಮ್ಸ್​ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್,ಅಂತಾರಾಷ್ಟ್ರೀಯ ಕಾನೂನು ತಮಗೆ ಲೆಕ್ಕಕ್ಕೇ ಇಲ್ಲ ಎಂಬ ಅರ್ಥ...

ಸಂಸತ್ ಅಧಿವೇಶನಕ್ಕೆ ಡೇಟ್ ಫಿಕ್ಸ್: ಫೆ.1ರ ಭಾನುವಾರ ಮೋದಿ ಸರಕಾರದ ಬಜೆಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:ಜನವರಿ 28ರಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 1ರಂದು ಕೇಂದ್ರ ಬಜೆಟ್ 2026 ಮಂಡನೆಯಾಗಲಿದೆ. ಈ ಕುರಿತು ಮಾಹಿತಿಯನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು ಬಿಡುಗಡೆ ಮಾಡಿದೆ. ಬಜೆಟ್...

ಸಚಿವ ಸ್ಥಾನದ ಕನಸಿಗೆ ಸಿಬಿಐ ಬ್ರೇಕ್: ಬಿ.ನಾಗೇಂದ್ರಗೆ ಮತ್ತೆ ಶುರುವಾಯ್ತು ಅರೆಸ್ಟ್ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ಈಗ ಹೊಸ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯದ ತನಿಖೆಯಿಂದ ತತ್ತರಿಸಿ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದ ಮಾಜಿ ಸಚಿವ ಬಿ. ನಾಗೇಂದ್ರ...

ಬೆಂಗಳೂರಿಗರೇ ಎಚ್ಚರ! ರಸ್ತೆಬದಿ ಪಾರ್ಕಿಂಗ್ ಇನ್ಮುಂದೆ ಫ್ರೀ ಅಲ್ಲ: GBAನಿಂದ ‘ಪೇ ಆಂಡ್ ಪಾರ್ಕ್’ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ರಸ್ತೆಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಟ್ರಾಫಿಕ್ ಕಿರಿಕಿರಿ ಉಂಟುಮಾಡುವವರಿಗೆ ಜಿಬಿಎ ಬಿಸಿ ಮುಟ್ಟಿಸಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಇನ್ಮುಂದೆ ವಾಹನ ನಿಲ್ಲಿಸಲು ಹಣ ಪಾವತಿಸುವುದನ್ನು ಕಡ್ಡಾಯಗೊಳಿಸಿ 'ಪೇ ಆಂಡ್...

ಚಳಿ…ಚಳಿ…ಚಳಿ: ಶ್ರೀನಗರದಲ್ಲಿ ಮೈನಸ್ 6 ಡಿಗ್ರಿ ಸೆಲ್ಸಿಯಸ್, ಗುಲ್ಮಾರ್ಗ್‌ನಲ್ಲಿ ಮೈನಸ್ 7.2 ಡಿಗ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಾದ್ಯಂತ ಶೀತಗಾಳಿ ತೀವ್ರತೆ ಹೆಚ್ಚಳವಾಗಿದ್ದು, ಶ್ರೀನಗರ, ಗುಲ್ಮಾರ್ಗ್ ಮತ್ತು ಡ್ರಾಸ್ ಈ ಋತುವಿನ ಅತ್ಯಂತ ಕಡಿಮೆ ತಾಪಮಾನವನ್ನು ದಾಖಲಿಸಿವೆ. ಕಾಶ್ಮೀರ ಹಾಗೂ ಶ್ರೀನಗರದಲ್ಲಿ ಕನಿಷ್ಠ ತಾಪಮಾನ...