29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಲೇಷ್ಯಾ ಓಪನ್ ಸೂಪರ್ ಬ್ಯಾಡ್ಮಿಂಟನ್: ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಪಿ.ವಿ. ಸಿಂಧು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿ.ವಿ. ಸಿಂಧು ಸೆಮಿಫೈನಲ್‌ಗೆ ಮುನ್ನಡೆದರು. ಜಪಾನ್‌ನ ಅಕಾನೆ ಯಮಗುಚಿ ಗಾಯದ ಸಮಸ್ಯೆಯಿಂದಾಗಿ ನಿವೃತ್ತಿ ಹೊಂದಿದ ಕಾರಣ ಸಿಂಧು ಸೆಮಿಫೈನಲ್‌ಗೆ...

ಕಣ್ಣಿನ ನೋವಿಗಿಂತ ಉಪನ್ಯಾಸಕರ ಮಾತು ಹೆಚ್ಚು ಚುಚ್ಚಿತೇ? ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಲೇಜಿಗೆ ರಜೆ ಹಾಕಿದ ಕಾರಣಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳ ಮುಂದೆ ಮಾಡಿದ ಅವಮಾನ ಹಾಗೂ ನೀಡಿದ ಕಿರುಕುಳಕ್ಕೆ ಮನನೊಂದ ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ...

I-PAC ದಾಳಿಗೆ ಮಮತಾ ಬ್ಯಾನರ್ಜಿ ಅಡ್ಡಿ: ಸಿಬಿಐ ತನಿಖೆಗೆ ಹೈಕೋರ್ಟ್‌ ಮೆಟ್ಟಿಲೇರಿದ ED!

ಹೊಸದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ(ED) ಮತ್ತು ತೃಣಮೂಲ ಕಾಂಗ್ರೆಸ್ ನಡುವಿನ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹಿರಿಯ ಪೊಲೀಸ್ ಅಧಿಕಾರಿಗಳು ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ...

ಗಾಂಧಿ ಫೋಟೋ ಇಟ್ಟುಕೊಂಡು ಲೂಟಿ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಶ್ರೀರಾಮುಲು ಕೆಂಡಾಮಂಡಲ!

ಹೊಸದಿಗಂತ ಬಳ್ಳಾರಿ: "ಮಹಾತ್ಮ ಗಾಂಧೀಜಿಯವರ ಹೆಸರು ಹೇಳಿಕೊಂಡು ರಾಜಕೀಯ ಮಾಡುವ ಕಾಂಗ್ರೆಸ್ ನಾಯಕರು, ಎಂದಾದರೂ ಅವರ ತತ್ವಗಳನ್ನು ಪಾಲಿಸಿದ್ದಾರೆಯೇ?" ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಪ್ರಶ್ನಿಸಿದ್ದಾರೆ. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬಾಕ್ಸ್‌ ಆಫೀಸ್‌ ನಲ್ಲಿ ʻಮಾರ್ಕ್ʼ ಅಬ್ಬರ: ಎರಡು ವಾರಕ್ಕೆ ‌ಕಿಚ್ಚ ಸುದೀಪ್‌ ಸಿನಿಮಾ ಗಳಿಸಿದ್ದು ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಿಚ್ಚ ಸುದೀಪ್ ಅಭಿನಯದ ʻಮಾರ್ಕ್ʼ ಸಿನಿಮಾವು ರಿಲೀಸ್ ಆಗಿ ಮೂರನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ಮೊದಲ ಎರಡು ವಾರಗಳಿಗೆ ಈ ಸಿನಿಮಾ ಎಷ್ಟು ಗಳಿಕೆ ಮಾಡಿದೆ ಎಂಬ ಬಗ್ಗೆ ಚರ್ಚೆ...

ಸರಕಾರದ ದಬ್ಬಾಳಿಕೆಗೆ ಬಿಜೆಪಿ ಆಕ್ರೋಶ: ಮಹಿಳಾ ರಕ್ಷಣೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೃಹತ್ ರ್ಯಾಲಿ

ಹೊಸದಿಗಂತ ಬೆಳಗಾವಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತಾ ಹಂಡಿ ಅವರ ಮೇಲೆ ನಡೆದ ಅಮಾನವೀಯ ಹಲ್ಲೆ ಹಾಗೂ ರಾಜ್ಯದಲ್ಲಿ ಮಹಿಳೆಯರಿಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಬೆಳಗಾವಿ ಬಿಜೆಪಿ ಮಹಿಳಾ ಮೋರ್ಚಾದಿಂದ ಇಂದು...

ಲಾಲು ಯಾದವ್ ಕುಟುಂಬಕ್ಕೆ ಸಂಕಷ್ಟ: ಭೂ ಕಬಳಿಕೆಯಲ್ಲಿ ಕ್ರಿಮಿನಲ್ ಪಿತೂರಿ ಆರೋಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರೈಲ್ವೆ ಸಚಿವರಾಗಿದ್ದ ಸಮಯ ಉದ್ಯೋಗಕ್ಕಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ದೆಹಲಿಯ...

ರಾಜ್ಯಾದ್ಯಂತ ಹರಡುತ್ತಿದೆ ‘ಹುಸಿ ಬಾಂಬ್’ ವೈರಸ್: ಈ ಬಾರಿ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬೆದರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳು ಹಾಗೂ ಪ್ರಮುಖ ಸರ್ಕಾರಿ ಕಚೇರಿಗಳಿಗೆ ಇತ್ತೀಚೆಗಷ್ಟೇ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಈ ಆತಂಕದ ನೆರಳು ಮಾಸುವ ಮುನ್ನವೇ, ಈಗ ಬೆಂಗಳೂರಿನ ಹೆಬ್ಬಾಳದಲ್ಲಿರುವ ಕೇಂದ್ರೀಯ...

ಬಳ್ಳಾರಿ ಬ್ಯಾನರ್ ಗಲಾಟೆ: 25 ಆರೋಪಿಗಳಿಗೆ ಜಾಮಿನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಳ್ಳಾರಿ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷದ ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದರು. ಇದೀಗ 25...

ಗ್ರಾಮ ಪಂಚಾಯತಿಯಲ್ಲಿಯೂ ಅನ್ಯಾಯ ಮಾಡೋದಕ್ಕೆ ಹೊರಟಿದ್ದಾರೆ: ಬಿಜೆಪಿ ವಿರುದ್ಧ ತಂಗಡಗಿ ಅಸಮಾಧಾನ

ಹೊಸದಿಗಂತ ವರದಿ ಬೆಳಗಾವಿ: ಇದೇ ತಿಂಗಳು 19 ರಂದು ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಅವರು ನಂದಗಂಡದ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಅದರ ಪ್ರಯುಕ್ತ ಶುಕ್ರವಾರ ಪೂರ್ವಭಾವಿಯಾಗಿ ನಂದಗಡಕ್ಕೆ ನಾನು ಭೇಟಿ...

ಮುಂದಿನ ನಿರ್ದೇಶಕರು ಈ ತಪ್ಪನ್ನು ಮಾಡಬೇಡಿ: ಯಶ್ ಬಗ್ಗೆ ‘ಟಾಕ್ಸಿಕ್’ ಡೈರೆಕ್ಟರ್ ನೀಡಿದ ಸಲಹೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಟೀಸರ್ ಜನವರಿ 8ರಂದು ಬಿಡುಗಡೆಯಾಗಿ ಕೇವಲ 24 ಗಂಟೆಗಳಲ್ಲಿ ದಾಖಲೆಗಳನ್ನು ಪುಡಿಪುಡಿ ಮಾಡಿದೆ. ಟೀಸರ್‌ನ ತಾಂತ್ರಿಕ ಗುಣಮಟ್ಟ ಹಾಲಿವುಡ್ ಸಿನಿಮಾಗಳನ್ನು...

ದೆಹಲಿ ಸಾಕೇತ್ ಕೋರ್ಟ್‌ನಲ್ಲಿ ಕ್ಲರ್ಕ್ ಆತ್ಮಹತ್ಯೆ, ಹೈ ಪ್ರೆಶರ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೆಹಲಿಯ ಸಾಕೇತ್ ಕೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕ್ಲರ್ಕ್ ಒಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಅಪಾರ ಒತ್ತಡ ಮತ್ತು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ...