29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಹೃದಯಾಘಾತದ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ಯುವ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಅಚಾನಕ್ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿಯನ್ನು...

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಕೀಯ ಸಲಹಾ ಸಂಸ್ಥೆ I-PACಯ ಕೋಲ್ಕತ್ತಾ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ದಾಳಿಯನ್ನು ವಿರೋಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಚೇರಿಯ ಹೊರಗೆ ಪ್ರತಿಭಟನೆ...

ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ BJP ಪ್ರತಿಭಟನೆ

ಹೊಸದಿಗಂತ ವರದಿ ಮಂಡ್ಯ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ಜಿಲ್ಲಾಧಿಕಾರಿ ಮೂಲಕ...

Viral | ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟ ಮಾರ್ವೆಲ್ ಹೀರೋಗಳು! AI ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಮಾತ್ರವಲ್ಲ, ಸಾಮಾಜಿಕ ಜಾಲತಾಣಗಳಲ್ಲೂ ಹವಾ ಜೋರಾಗಿದೆ. ಜನವರಿ 15ರಂದು ಒಂದೇ ಹಂತದಲ್ಲಿ ನಡೆಯಲಿರುವ ಚುನಾವಣೆ ಹಾಗೂ 16ರಂದು...

VIRAL | ಮಧ್ಯರಾತ್ರಿ ಇಲಿಪಾಷಾಣ ಆರ್ಡರ್‌ ಮಾಡಿದ ಮಹಿಳೆ, ಡೆಲಿವರಿ ಬಾಯ್‌ ಕಾಮನ್‌ ಸೆನ್ಸ್‌ಗೆ ಸಲಾಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟೆಕ್ನಾಲಜಿ ಹೆಚ್ಚಾದರೂ ಸಮಸ್ಯೆಯೇ, ಕಡಿಮೆಯಾದರೂ ಸಮಸ್ಯೆಯೇ! ಆದರೆ ಅದನ್ನು ಬಳಸುವ ಬುದ್ಧಿ ಮನುಷ್ಯರಿಗೆ ಖಂಡಿತಾ ಇದೆ. ಟೆಕ್ನಾಲಜಿ ಬಳಸಿ ಮಧ್ಯರಾತ್ರಿ ಇಲಿಪಾಷಾಣ ಆರ್ಡರ್‌ ಮಾಡಿದ ಮಹಿಳೆಗೆ ನಿಮಿಷಗಳಲ್ಲೇ ವಿಷ ಸಿಕ್ಕಿದೆ....

2028ರ ವಿಧಾನಸಭಾ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯ ರಾಜಕಾರಣಕ್ಕೆ ಎಂಟ್ರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲಾವಕಾಶ ಇದ್ದರೂ, ರಾಜಕೀಯ ವಲಯದಲ್ಲಿ ಈಗಾಗಲೇ ಚಟುವಟಿಕೆಗಳು ಜೋರಾಗಿವೆ. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರ ಸೂಕ್ತ, ಯಾವ ತಂತ್ರ ಅನುಸರಿಸಬೇಕು ಎಂಬ ಲೆಕ್ಕಾಚಾರದಲ್ಲಿ...

ಶಾಸಕಿ ಮುರುಳ್ಯ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಬಂಧನಕ್ಕೆ ಆಗ್ರಹಿಸಿ ಸುಳ್ಯದಲ್ಲಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಹಾಕಿದ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನಾ ಸಭೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿ ಶುಕ್ರವಾರ...

ಸ್ಪೋಟಕ ಬಳಸಿ ಕಾಡು ಪ್ರಾಣಿಗಳ ಹತ್ಯೆಗೆ ಸಂಚು: ಓರ್ವನ ಬಂಧನ

ಹೊಸದಿಗಂತ ವರದಿ ತುಮಕೂರು: ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ವಲಯದ ಪಟ್ಟದೇವರ ಕೆರೆ ಅರಣ್ಯ ಪ್ರದೇಶದಲ್ಲಿ ಸಿಡಿಮದ್ದುಗಳನ್ನು ಬಳಸಿ ಕಾಡುಪ್ರಾಣಿಗಳನ್ನು ಹತ್ಯೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸುತ್ತಿದ್ದ ಓರ್ವ...

ಇಡಿ ದಾಳಿ ವೇಳೆ I-PAC ಕಚೇರಿಗೆ ನುಗ್ಗಿ ಫೈಲ್‌ ಹೊತ್ತೊಯ್ದ ಸಿಎಂ ಮಮತಾ ಬ್ಯಾನರ್ಜಿ: 2 FIR ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾರಿ ನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಕಚೇರಿಗೆ ನುಗ್ಗಿ ಫೈಲ್‌ ತಂದ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ 2 ಎಫ್‌ಐಆರ್‌ಗಳು...

ಬೆಳಗಾವಿ ಬಾಯ್ಲರ್ ಸ್ಫೋಟ: ಪರಿಹಾರ ಇನ್ನೂ ಸಿಕ್ಕಿಲ್ಲ, ಕಾರ್ಖಾನೆ ವಿರುದ್ಧ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣವು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಭೀಕರ ದುರಂತದಲ್ಲಿ ಎಂಟು ಮಂದಿ ಕಾರ್ಮಿಕರು ಜೀವ ಕಳೆದುಕೊಂಡರೂ, ಕಾರ್ಖಾನೆ ಆಡಳಿತದ ನಿಲುವು...

CINE | ‘ಮಾ ಇಂಟಿ ಬಂಗಾರಂ’ ಟೀಸರ್ ಔಟ್ : ರೌದ್ರ ರೂಪದಲ್ಲಿ ಸ್ಯಾಮ್, ದಂಗಾದ ಫ್ಯಾನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲುಗು ಚಿತ್ರರಂಗದ ಸ್ಟಾರ್ ನಟಿಯಾಗಿ ದಶಕಕ್ಕೂ ಹೆಚ್ಚು ಕಾಲ ಮೆರೆದ ಸಮಂತಾ ಋತ್ ಪ್ರಭು, ಇತ್ತೀಚೆಗೆ ತಮ್ಮ ಪಾತ್ರಗಳ ಆಯ್ಕೆಯ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಅವಕಾಶಗಳ ಕೊರತೆ, ಪಾತ್ರಗಳ ವೈವಿಧ್ಯತೆ...

ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಫೈನಲ್‌ ಆಗಿಲ್ಲ: ಅಮೆರಿಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ವೈಯಕ್ತಿಕವಾಗಿ ಕರೆ ಮಾಡದ ಕಾರಣ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ...