ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಸರ್ಕಾರ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ–2025ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಕನ್ನಡದ ಭಾಷಾ-ಸಾಂಸ್ಕೃತಿಕ ಬದುಕು ಗಟ್ಟಿಯಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಭಾರೀ ಹಣಕಾಸು ಅಕ್ರಮ ಬೆಳಕಿಗೆ ಬಂದಿದೆ. ಶಾಲೆ ಹಾಗೂ ಶಿಕ್ಷಣ ಟ್ರಸ್ಟ್‌ಗೆ ಸೇರಿದ್ದ ಸುಮಾರು ನಾಲ್ಕು ಕೋಟಿ ರೂ. ಮೊತ್ತವನ್ನು ವಂಚಿಸಿರುವ ಆರೋಪದಡಿ...
ಸಾಮಾಗ್ರಿಗಳುಎಣ್ಣೆಬಟಾಣಿಉಪ್ಪುಖಾರದಪುಡಿಜೀರಿಗೆ ಪುಡಿಗರಂ ಮಸಾಲಾಮಾಡುವ ವಿಧಾನಬಟಾಣಿಗೆ ಉಪ್ಪು, ಖಾರದಪುಡಿ, ಗರಂಮಸಾಲಾ, ಜೀರಿಗೆ ಪುಡಿ ಹಾಕಿ ಏರ್ ಫ್ರೈನಲ್ಲಿ ಬಟಾಣಿ ಗರಿಗರಿಯಾಗುವವರೆಗೂ ಫ್ರೈ ಮಾಡಿ ತಿನ್ನಬಹುದು, ಇದರಿಂದ ನಿಮಗೆ ಪ್ರೋಟೀನ್ ಸಿಗಲಿದೆ.ಕಾದ ಎಣ್ಣೆಗೆ ಬಟಾಣಿ ಹಾಕಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯಲ್ಲಿ 11 ಲಕ್ಷ ಕೋಟಿ ರೂ. ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಟೀಮ್ ಇಂಡಿಯಾದ ಮಾಜಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್‌ರ ಪುತ್ರ, ಯುವ ಕ್ರಿಕೆಟಿಗ ಅರ್ಜುನ್ ತೆಂಡುಲ್ಕರ್ ಈ ವರ್ಷ ಮಾರ್ಚ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ. ಮುಂಬೈನ ಖ್ಯಾತ ಉದ್ಯಮಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಥಣಿಸಂದ್ರ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನಕ್ಕೂ ಮುಂದುವರಿದಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯ ನಡುವೆ ಬಿಡಿಎ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದ ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಕೊನೆಗೂ ದೊಡ್ಡ ಮುಕ್ತಿ ಸಿಕ್ಕಿದೆ. ಮದ್ರಾಸ್ ಹೈಕೋರ್ಟ್ ಚಿತ್ರಕ್ಕೆ ತಕ್ಷಣವೇ ‘ಯುಎ 16+’ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಿರುಮಲ ತಿರುಪತಿ ದೇವಸ್ಥಾನಂ ಜನವರಿ 9ರಿಂದ ಪ್ರಯೋಗಾತ್ಮಕವಾಗಿ ಶ್ರೀವಾಣಿ ಟ್ರಸ್ಟ್ ಟಿಕೆಟ್‌ಗಳಿಗಾಗಿ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲು ಸಿದ್ಧವಾಗಿದೆ. ಶ್ರೀವಣಿ ಟ್ರಸ್ಟ್‌ಗೆ 10,500 ರೂ. ಅಥವಾ ಅದಕ್ಕಿಂತ ಹೆಚ್ಚು ದೇಣಿಗೆ...
ಪ್ರತಿ ದಿನದ ಬೆಳಗ್ಗೆ ಮನೆ ಮುಂದೆ ಮೂಡುವ ರಂಗೋಲಿ ಕೇವಲ ಅಲಂಕಾರವಲ್ಲ. ಅದು ನಮ್ಮ ಜೀವನ ಶೈಲಿ, ನಂಬಿಕೆ, ಆರೋಗ್ಯ ಮತ್ತು ಸಂಸ್ಕೃತಿಯನ್ನು ಒಟ್ಟಿಗೆ ಕಟ್ಟುವ ಸಂಪ್ರದಾಯ. ಹೆಣ್ಣುಮಕ್ಕಳು ಸೂರ್ಯೋದಯಕ್ಕೂ ಮೊದಲು ಬಾಗಿಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಎಂದರೆ ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಅದು ಭಕ್ತರ ನಿಸ್ವಾರ್ಥ ಸೇವೆ ಮತ್ತು ಶ್ರದ್ಧೆಯ ಪ್ರತಿಬಿಂಬ. ಈ ಬಾರಿ ಜಾತ್ರೆ ಭಕ್ತರ ಅಪಾರ ಸ್ಪಂದನೆಯೊಂದಿಗೆ ಹೊಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮತ್ತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಅಜಯ್ ಸ್ವರೂಪ್ ಅವರು...