29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೌಂಡರಿ-ಸಿಕ್ಸರ್‌ಗಳ ಸುರಿಮಳೆ: 15 ಎಸೆತಗಳಲ್ಲಿ ಫಿಫ್ಟಿ ಸಿಡಿಸಿ ಇತಿಹಾಸ ಬರೆದ ಸರ್ಫರಾಜ್ ಖಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಜೈಪುರದಲ್ಲಿ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೇವಲ...

CINE | ರಾಜಕೀಯ ಜಿದ್ದಾಜಿದ್ದಿಗೆ ಬಲಿಯಾಯಿತೇ ದಳಪತಿ ವಿಜಯ್, ಶಿವಕಾರ್ತಿಕೇಯನ್ ಚಿತ್ರಗಳು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಬೇಕಿದ್ದ ಇಬ್ಬರು ದೊಡ್ಡ ನಟರ ಸಿನಿಮಾಗಳು ಈಗ ಸೆನ್ಸಾರ್ ಮಂಡಳಿಯ ಅಂಗಳದಲ್ಲಿ ಸಿಲುಕಿವೆ. ಜನವರಿ 9ಕ್ಕೆ ತೆರೆಗೆ ಬರಬೇಕಿದ್ದ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಪ್ರಮಾಣ ಪತ್ರ...

ರಾಜ್ಯಾದ್ಯಂತ ಘರ್ಜಿಸಲಿದೆ ‘ಅಕ್ಕ ಪಡೆ’: ಮಹಿಳೆಯರ ಸುರಕ್ಷತೆಗೆ ಸರ್ಕಾರದಿಂದ ಹೊಸ ಕವಚ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟವು ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೊಡ್ಡ ಮಟ್ಟದ ಅನುಮೋದನೆ ನೀಡಿದೆ. ಜಿಲ್ಲೆಯಲ್ಲಿ ಸುಮಾರು 50 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಮೆಗಾ ಡೈರಿ ಸ್ಥಾಪನೆ ಹಾಗೂ...

ಪ್ರತಿ ಹನಿಯಲ್ಲೂ ಶುದ್ಧತೆ, ಪ್ರತಿ ಹೆಜ್ಜೆಯಲ್ಲೂ ನಂಬಿಕೆ: ‘ಕ್ಯಾಂಪಾ ಶ್ಯೂರ್’ ರಾಯಭಾರಿಯಾಗಿ ಅಮಿತಾಭ್ ಬಚ್ಚನ್ ನೇಮಕ!

ಹೊಸದಿಗಂತ ಬೆಂಗಳೂರು ಭಾರತದ ಅತಿದೊಡ್ಡ ಉದ್ಯಮ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್‌ನ ಎಫ್‌ಎಂಸಿಜಿ ವಿಭಾಗವಾದ ಆರ್‌ಸಿಪಿಎಲ್ (RCPL), ತನ್ನ ಪ್ಯಾಕೇಜ್ಡ್ ಕುಡಿಯುವ ನೀರಿನ ಬ್ರ್ಯಾಂಡ್ 'ಕ್ಯಾಂಪಾ ಶ್ಯೂರ್'ಗೆ ಬಾಲಿವುಡ್‌ನ ದಂತಕಥೆ ಅಮಿತಾಭ್ ಬಚ್ಚನ್ ಅವರನ್ನು ಬ್ರ್ಯಾಂಡ್...

ಜಿ ರಾಮ್ ಜಿ ಕಾಯ್ದೆ ವಿರುದ್ಧ ‘ಕೈ’ ಕಲಿಗಳ ಸಮರ: ಸುಪ್ರೀಂ ಮೆಟ್ಟಿಲೇರಲು ರಾಜ್ಯ ಕ್ಯಾಬಿನೆಟ್ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ವಿವಾದಿತ 'ಜಿ ರಾಮ್ ಜಿ' ಕಾಯ್ದೆಯ ವಿರುದ್ಧ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈಗ ನೇರ ಸಂಘರ್ಷಕ್ಕೆ ಇಳಿದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕಾಯ್ದೆಯನ್ನು...

ಹೆತ್ತವರ ಬುದ್ಧಿಮಾತಿಗೂ ಬಗ್ಗದ ಕಿರಾತಕ: ಒನ್ ಸೈಡ್ ಲವ್ ಎಂಬ ಪೆಡಂಭೂತಕ್ಕೆ ಬಲಿಯಾದ ಅಪ್ರಾಪ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನ ಕಿರುಕುಳ ತಾಳಲಾರದೆ, 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನ ನೀಲಕಂಠ ನಗರದಲ್ಲಿ ಸಂಭವಿಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದಿವ್ಯಾ...

ಸಕಾಲಕ್ಕೆ ಕಂಕಣ ಭಾಗ್ಯ ಕೂಡಿಬಾರದ್ದಕ್ಕೆ ಜನ್ಮ ನೀಡಿದ ತಂದೆಯನ್ನೇ ಬಲಿಪಡೆದ ಕಿರಾತಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಕಾಲಕ್ಕೆ ಮದುವೆ ಮಾಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ, ಹೆತ್ತ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಅತಿಘಟ್ಟ...

ಮಕ್ಕಳ ಭವಿಷ್ಯ ರೂಪಿಸಿ, ನಾವಿದ್ದೇವೆ: ಕೊಲೆಯಾದ ರಂಜಿತಾ ನಿವಾಸಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಭೇಟಿ

ಹೊಸದಿಗಂತ ಯಲ್ಲಾಪುರ: ಪಟ್ಟಣದ ಕಾಳಮ್ಮನಗರದಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ರಂಜಿತಾ ಬನ್ಸೋಡೆ ಅವರ ನಿವಾಸಕ್ಕೆ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಸಿ. ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ರಂಜಿತಾ ಅವರ...

BIG SHOCK | ಐಟಿ ರಿಟರ್ನ್ಸ್ ಸಲ್ಲಿಸುತ್ತಿದ್ದೀರಾ? ಬಿಪಿಎಲ್ ಕಾರ್ಡ್ ಹೋದರೆ 2,000 ಹಣಕ್ಕೂ ಕತ್ತರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಪಡಿತರ ಚೀಟಿಗಳ ಪರಿಷ್ಕರಣೆಗೆ ಮುಂದಾಗಿದ್ದು, ನಿಯಮಬಾಹಿರವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಪತ್ತೆಹಚ್ಚಿ ರದ್ದುಗೊಳಿಸುತ್ತಿದೆ. ಈ ಕ್ರಮದ ಬೆನ್ನಲ್ಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಮಹತ್ವದ ಮಾಹಿತಿ...

ಬಂಗಾಳದ ಅಖಾಡದಲ್ಲಿ ED ದಾಳಿ ಸಂಚಲನ: I-PAC ಕಚೇರಿಗೆ ಮಮತಾ ಬ್ಯಾನರ್ಜಿ ದಿಢೀರ್ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಇಂದು ಮುಂಜಾನೆಯೇ ಜಾರಿ ನಿರ್ದೇಶನಾಲಯ ಕೋಲ್ಕತ್ತಾದ ಹಲವು ಆಯಕಟ್ಟಿನ ಸ್ಥಳಗಳಲ್ಲಿ ದಾಳಿ ನಡೆಸುವ ಮೂಲಕ...

ಕುಮಾರಸ್ವಾಮಿ ಪಾಠ ಕೇಳುವ ಅಗತ್ಯ ನನಗಿಲ್ಲ: HDKಗೆ ಡಿಕೆಶಿ ಖಡಕ್ ಟಾಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: "ನನಗೆ ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ಆಡಳಿತ ನಡೆಸುವ ರೀತಿ ನನಗೆ ಗೊತ್ತು, ಅವರಿಂದ ಕಲಿಯುವ ಅವಶ್ಯಕತೆ ನನಗಿಲ್ಲ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ...

ಸರ್ಕಾರದ ವೆಚ್ಚದಲ್ಲೇ ನೀರು, ಉಚಿತ ಚಿಕಿತ್ಸೆ: ಇಂದೋರ್ ದುರಂತದ ಬೆನ್ನಲ್ಲೇ ನ್ಯಾಯಾಲಯದ ಬಿಗಿ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ದುರಂತದ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾ. ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ ಪೀಠವು, ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ...