ಹೊಸದಿಗಂತ ಹುಬ್ಬಳ್ಳಿ:
ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ಅವರು, ಪೊಲೀಸರು ವಶಕ್ಕೆ ಪಡೆಯಲು ಬಂದ ಸಂದರ್ಭದಲ್ಲಿ ಕುಸಿದು ಬಿದ್ದ ಘಟನೆ...
ಹೊಸದಿಗಂತ ಬೀದರ್:
ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮಾಸಿಮಾಡ ಗ್ರಾಮದಲ್ಲಿ ಬುಧವಾರ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತಕ್ಕೆ ಸುಮಾರು 6 ಎಕರೆ ಕಬ್ಬು ಬಲಿಯಾಗಿದೆ. ಗ್ರಾಮದ ಸರ್ವೇ ಸಂಖ್ಯೆ 89ರಲ್ಲಿ ಪ್ರಗತಿಪರ ರೈತ ಶಿವರಾಯ...
ಹೊಸದಿಗಂತ ಬೆಂಗಳೂರು:
ಭಾರತೀಯ ಜೀವ ವಿಮಾ ನಿಗಮ (LIC) ಹೂಡಿಕೆದಾರರಿಗೆ ಹೊಸದೊಂದು ಸುವರ್ಣ ಅವಕಾಶವನ್ನು ಹೊತ್ತು ತಂದಿದೆ. 'ಎಲ್ಐಸಿ ಜೀವನ್ ಉತ್ಸವ್ ಸಿಂಗಲ್ ಪ್ರೀಮಿಯಂ' (ಪ್ಲಾನ್ ಸಂಖ್ಯೆ: 883) ಹೆಸರಿನ ಈ ಹೊಸ ಯೋಜನೆಯು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಲಾಸ್ಟಿಕ್ ಪೀಠೋಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅವ್ರೊ ಇಂಡಿಯಾ ಲಿಮಿಟೆಡ್, ಪ್ಲಾಸ್ಟಿಕ್ ಮಾಲಿನ್ಯದ ಸಮಸ್ಯೆಯನ್ನು ಆರ್ಥಿಕ ಅವಕಾಶವಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯೊಂದಿಗೆ ಮರುಬಳಕೆ ಕ್ಷೇತ್ರಕ್ಕೆ ಲಗ್ಗೆ ಇಟ್ಟಿದೆ. ತನ್ನ ಅಂಗಸಂಸ್ಥೆಯಾದ ಅವ್ರೊ ರಿಸೈಕ್ಲಿಂಗ್...
ಹೊಸದಿಗಂತ ಬೆಂಗಳೂರು:
ಮಾನಸಿಕ ಆರೋಗ್ಯದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಮೆಂಟಲ್ ಹೆಲ್ತ್ ಅಕಾಡೆಮಿ ಇಂಡಿಯಾ (MHAI) ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. 2026ರ ಜನವರಿ 10...
ಹೊಸದಿಗಂತ ಹುಬ್ಬಳ್ಳಿ:
ನಗರದಲ್ಲಿ ಮಹಿಳೆಯೊಬ್ಬರನ್ನು ಬಂಧಿಸುವ ವೇಳೆ ಆಕೆಯ ಬಟ್ಟೆ ಹರಿದು, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಗಂಭೀರ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯ ಕುರಿತು ಆಯೋಗವು ಸ್ವಯಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಅರೆನಗ್ನಗೊಳಿಸಿ ಹಲ್ಲೆ ಮಾಡಿರುವ ಪ್ರಕರಣವು ಈಗ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಘಟನೆಯನ್ನು ಪೊಲೀಸರು ಮತ್ತು ಸರ್ಕಾರ ನಿಭಾಯಿಸುತ್ತಿರುವ ರೀತಿಗೆ ಕೇಂದ್ರ ಸಚಿವ ಪ್ರಲ್ಹಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಳಗಾವಿ ಬಾಯ್ಲರ್ ಬ್ಲಾಸ್ಟ್ನಲ್ಲಿ ಮತ್ತೆ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದೀಗ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ..
ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸ್ಫೋಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಆಲಪ್ಪುಳದಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದು ಅಚ್ಚರಿಯ ಸಂಗತಿಯನ್ನು ಬೆಳಕಿಗೆ ತಂದಿದೆ. ಅಪಘಾತದಲ್ಲಿ ಮೃತಪಟ್ಟ ಭಿಕ್ಷುಕನೊಬ್ಬನ ಬಳಿ ₹4.5 ಲಕ್ಷಕ್ಕೂ ಅಧಿಕ ನಗದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಚಾರುಮ್ಮೂಟ್...
ಹೊಸದಿಗಂತ ವರದಿ ಬೆಳಗಾವಿ: ಭೂಮಿ ಕಳೆದುಕೊಂಡು ಆರು ವರ್ಷ ಕಳೆದರೂ ಸಂತ್ರಸ್ತರಿಗೆ ಪರಿಹಾರ ನೀಡದ ಬೆಳಗಾವಿ ಜಿಪಂ ಸಿಇಓ ರಾಹುಲ್ ಶಿಂಧೆ ಸರಕಾರಿ ಕಾರು ಜಪ್ತಿ ಮಾಡಲಾಗಿದೆ.ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮದಲ್ಲಿ 21 ಎಕರೆ ರೈತರ ಜಮೀನನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ರಾಜಕೀಯ ವಾತಾವರಣ ಮತ್ತಷ್ಟು ಉದ್ವಿಗ್ನಗೊಂಡಿದೆ. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಕೋಲ್ಕತ್ತಾದ ಹಲವು ಪ್ರಮುಖ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ...
ಹೊಸದಾಗಿ ಮದುವೆಯಾದ ಕ್ಷಣದಲ್ಲಿ ಕನಸುಗಳು ಜಾಸ್ತಿ, ನಿರೀಕ್ಷೆಗಳು ಇನ್ನೂ ಜಾಸ್ತಿ. ಆದರೆ ಆ ನಿರೀಕ್ಷೆಗಳು ನಿಜ ಜೀವನದ ವಾಸ್ತವಕ್ಕೆ ಸ್ವಲ್ಪ ದೂರವಿದ್ದರೂ, ಅಲ್ಲಿ ಅಸಮಾಧಾನ ಆರಂಭವಾಗುತ್ತದೆ. ಇದೇ ಸಣ್ಣ ಅಸಮಾಧಾನಗಳು ಮಾತು ಕಡಿಮೆ...