29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Viral | ಮಗಳಿಗಾಗಿ ಇಡ್ಲಿ, ದೋಸೆ ಹಿಟ್ಟು ಮಾರುತ್ತಿರೋ ಅಪ್ಪ: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಪರಿಶ್ರಮದ ಕಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಲಾಲ್‌ಬಾಗ್ ಸಸ್ಯ ಉದ್ಯಾನದ ಹೊರಗಡೆ ಬೆಳಗಿನ ಜಾವ ಕಾಣಿಸುವ ಒಬ್ಬ ಸಾಮಾನ್ಯ ವ್ಯಾಪಾರಿಯ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದೋಸೆ–ಇಡ್ಲಿ ಬ್ಯಾಟರ್ ಮಾರುವ ರಾಜು ಎಂಬ ವ್ಯಕ್ತಿಯ...

CINE | ‘ಟಾಕ್ಸಿಕ್’ ಡೆಡ್ಲಿ ಟೀಸರ್‌ಗೆ ದಾಖಲೆಯ ಸ್ಪಂದನೆ: ಒಂದು ಗಂಟೆಯಲ್ಲೇ ಮಿಲಿಯನ್ ವೀಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಸಾಮಾಜಿಕ ಜಾಲತಾಣ ಅಲ್ಲೋಲಕಲ್ಲೋಲವಾಗಿದೆ. ಜನವರಿ 8ರಂದು ಯಶ್ ಜನ್ಮದಿನದ ಅಂಗವಾಗಿ ಬಿಡುಗಡೆಗೊಂಡ ಈ ಟೀಸರ್,...

ʼಅಧಿಕಾರದಲ್ಲಿ ಎಷ್ಟು ದಿನ ಇರ್ತೀನೋ ಗೊತ್ತಿಲ್ಲ, ಆದರೆ ನನ್ನ ಕೆಲಸದ ಬಗ್ಗೆ ತೃಪ್ತಿ ಇದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಧಿಕಾರದಲ್ಲಿ ಎಷ್ಟು ದಿನ ಇರುತ್ತಿನೋ ಗೊತ್ತಿಲ್ಲ. ಆದರೆ ನನ್ನ ಆಡಳಿತದ ಬಗ್ಗೆ ನನಗೆ ತೃಪ್ತಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ‌. ಜನರ ಆಶೀರ್ವಾದದಿಂದ ಇಲ್ಲಿವರೆಗೂ ಬಂದಿದ್ದೇನೆ‌. ಇನ್ನೂ ಎಷ್ಟು...

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸೋಕೆ ಡಿ.ಕೆ. ಶಿವಕುಮಾರ್‌ ಯಾರು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ...

ಸರ್ಕಾರಿ ಶಾಲೆ ಮಕ್ಕಳಿಗೆ ಖುಷಿಯೋ ಖುಷಿ, ವಿಮಾನದಲ್ಲಿ ಟ್ರಿಪ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳೂ ಹುಬ್ಬೇರಿಸುವಂಥ ಅಪೂರ್ವ ಕೆಲಸವೊಂದನ್ನು ಮಾಡಿ ಗಮನ ಸೆಳೆದಿದೆ. 5, 6 ಮತ್ತು 7ನೇ ತರಗತಿಯ 32...

ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್​ಸ್ಟೇಬಲ್ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್​​ಸ್ಟೇಬಲ್ ಜಕ್ರೀಯ ಮೊಹಮ್ಮದ್ (52) ಎಂಬವರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಇವರು ಠಾಣೆಯ ಬಾತ್...

ಶಾಲಾ ಪ್ರಶ್ನೆ ಪತ್ರಿಕೆಯಲ್ಲಿ ಇದೆಂತಹ ಯಡವಟ್ಟು: ನಾಯಿ ಆಯ್ಕೆಗೆ ರಾಮನ ಹೆಸರು! ರೊಚ್ಚಿಗೆದ್ದ ಜನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿಕ್ಕ ಮಕ್ಕಳ ಪರೀಕ್ಷಾ ಪ್ರಶ್ನೆಯೊಂದು ರಾಜ್ಯಮಟ್ಟದ ಚರ್ಚೆಗೆ ಕಾರಣವಾದ ಘಟನೆಯೊಂದು ಛತ್ತೀಸ್‌ಗಢದ ಶಾಲೆಯೊಂದರಲ್ಲಿ ನಡೆದಿದೆ. ಅರ್ಧವಾರ್ಷಿಕ ಪರೀಕ್ಷೆಯ ಇಂಗ್ಲಿಷ್ ಪ್ರಶ್ನೆಯೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ನಾಯಿಯ ಹೆಸರನ್ನು ಗುರುತಿಸುವ ಸರಳ...

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯ ಇಲ್ಲ: ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.ನಮ್ಮ ಪೊಲೀಸರಿಗೆ ತನಿಖೆ...

ಟಿ20 ವಿಶ್ವಕಪ್ ನಾವು ಶ್ರೀಲಂಕಾದಲ್ಲಿ ಆಡ್ತೇವೆ ಅಂದಿದ್ದಕ್ಕೆ ‘ನೋ’ ಎಂದ ICC!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ತಂಡ ಎಲ್ಲಿ ಆಡಲಿದೆ ಎಂಬ ಪ್ರಶ್ನೆ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ ನಡೆಯಲಿರುವ ಈ ಮಹತ್ವದ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶ...

‘161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೋಗಿಲು ಲೇಔಟ್‌ನಲ್ಲಿದ್ದ 161 ಮನೆ ನೆಲಸಮ ಆಗಿದೆ. ದಾಖಲಾತಿ ಪರಿಶೀಲನೆ ಆಗುತ್ತಿದೆ. 26 ಜನರಿಗೆ ಮನೆ ಕೊಡಬಹುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.ಕೋಗಿಲು ಲೇಔಟ್‌ನಲ್ಲಿ ನಿರಾಶ್ರಿತರಿಗೆ ಗೃಹ ಭಾಗ್ಯ...

ತಪ್ಪಿದ ಭಾರಿ ಅನಾಹುತ | ರಾಜೌರಿಯಲ್ಲಿ ಭಯೋತ್ಪಾದನಾ ಸಂಚು ವಿಫಲ: 4 ಕೆಜಿ ಐಇಡಿ ನಿಷ್ಕ್ರಿಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೊಡ್ಡ ಭಯೋತ್ಪಾದನಾ ದಾಳಿ ವಿಫಲಗೊಳಿಸಲಾಗಿದೆ. ಗುಪ್ತಚರ ಮಾಹಿತಿಯ ಆಧಾರದಲ್ಲಿ ಕೈಗೊಂಡ ಶೋಧ ಕಾರ್ಯದ...

ಗಣತಿ ವೇಳೆ ಭದ್ರಾ ಅಭಯಾರಣ್ಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆ, ಕಾದಾಟದಿಂದ ಸಾವು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೆಲ ದಿನಗಳ ಹಿಂದೆ ಭದ್ರಾ ಹುಲಿ ಅಭಯಾರಣ್ಯದ ಹೆಬ್ಬೆ ಅರಣ್ಯ ಶ್ರೇಣಿಯಲ್ಲಿರುವ ಗಣೆ ಗಿರಿಯಲ್ಲಿನ ಸರ್ವೆ ಸಂಖ್ಯೆ 15 ರಲ್ಲಿ ಎಂಟು ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿತ್ತು. ಆದರೆ...