29.5 C
Mangalore
Friday, November 20, 2026
29.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ! ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದಲ್ಲಿ ಇಟ್ಟಿಗೆ ಗೂಡುಗಳ ಹಿಂದೆ ಇರುವ ಕಬ್ಬಿನ ಗದ್ದೆಯಲ್ಲಿ ಅಪರಿಚಿತ ಮಹಿಳೆಯ...

Digestion | ಜೀರ್ಣ ಆಗೋಕೆ ಯಾವ ಹಣ್ಣಿಗೆ ಎಷ್ಟು ಹೊತ್ತು ಬೇಕು ಗೊತ್ತಾ?

ಬೆಳಗ್ಗೆ ಹಣ್ಣು ತಿನ್ನೋದು ಒಳ್ಳೆಯದು ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಯಾವ ಹಣ್ಣು ಹೊಟ್ಟೆಯಲ್ಲಿ ಎಷ್ಟು ಹೊತ್ತಿನಲ್ಲಿ ಜೀರ್ಣವಾಗುತ್ತದೆ ಅನ್ನೋದನ್ನ ಹೆಚ್ಚಿನವರು ಗಮನಿಸೋದಿಲ್ಲ. ಜೀರ್ಣಕ್ರಿಯೆ ಸರಿಯಾಗಿದ್ದರೆ ಮಾತ್ರ ದೇಹಕ್ಕೆ ಪೋಷಕಾಂಶಗಳು ಸರಿಯಾಗಿ...

ಸುಜಾತ ಹಂಡಿ ದೌರ್ಜನ್ಯ ಕೇಸ್‌: ಕಾಂಗ್ರೆಸ್‌ ಆಯೋಜಿತ ಗೂಂಡಾಗಿರಿ ಎಂದ ರಾಜ್ಯ ಮಹಿಳಾ‌ ಮೋರ್ಚಾ ಅಧ್ಯಕ್ಷೆ

ಹೊಸದಿಗಂತ ವರದಿ ಹುಬ್ಬಳ್ಳಿ: ಸುಜಾತ ಹಂಡಿ ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ್ದು, ಕಾಂಗ್ರೆಸ್ ಆಯೋಜಿತ ಗುಂಡಾಗಿರಿಯಾಗಿದೆ. ಈ ಘಟನೆಯ ಸಂಪೂರ್ಣ ಮಾಹಿತಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನೀಡಿ ಸೂಕ್ತ ತನಿಖೆಗೆ ಮನವಿ...

ರೈಲು ಹರಿದು ಕೈ ಕಟ್‌ ಆದ್ರೂ ಚಿಂತೆ ಇಲ್ಲ! ಗಾಂಜಾ ಮತ್ತಲ್ಲಿ ಟ್ರೀಟ್‌ಮೆಂಟ್‌ ಮಾಡಿಸದ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರೈಲು ಹರಿದು ಕೈ ಕಟ್ ಆಗಿದ್ದರೂ ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಬೇಡ ಅಂತ ಅಂಬುಲೆನ್ಸ್‌ನಿಂದ ಜಿಗಿದು ರಸ್ತೆಯಲ್ಲಿ ಓಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಕುಂಬಾರ...

IND vs NZ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಶಾಕ್: ತಿಲಕ್ ವರ್ಮಾ ಔಟ್! ಯಾಕಂತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಹಾಗೂ ಟಿ20 ಸರಣಿ ಜನವರಿ 11ರಿಂದ ಆರಂಭವಾಗಲಿದ್ದು, ಈ ನಡುವೆಯೇ ಟೀಮ್ ಇಂಡಿಯಾಗೆ ದೊಡ್ಡ ಹಿನ್ನಡೆ ಎದುರಾಗಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ...

ಮಗನಿಂದ ದೂರ ಮಾಡುವ ಚಿಂತೆ! ಸೊಸೆ ಕಾಟ ತಾಳಲಾರದೆ ಅತ್ತೆ ಆತ್ಮಹತ್ಯೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತುಮಕೂರಿನ ಗುಬ್ಬಿಯ ಕಾರೇಕುರ್ಚಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸೊಸೆಯ ಕಾಟ ತಾಳಲಾರದೆ ಅತ್ತೆ ಭ್ರಮರಾಂಬಿಕೆ (60)ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು....

Viral | ಖತರ್ನಾಕ್ ನಾರಿಯರು: ಕಸ ಗುಡಿಸೋದು ನೆಪ, ಟ್ರಕ್ ಚಾಲಕರ ಸುಲಿಗೆಯೇ ಇವರು ಕಸುಬು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಸ್ತೆಗಳಲ್ಲಿ ಟ್ರಕ್ ಚಾಲಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಮಹಿಳೆಯರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಸ ಗುಡಿಸುವ ಕೆಲಸ ಮಾಡುವಂತೆ ಕಾಣುವ ಈ ಮಹಿಳೆಯರು ಕೈಯಲ್ಲಿ...

ದೇಶದಲ್ಲಿ ಪಾಡೆಲ್ ವಿಸ್ತರಣೆಗೆ ಮಹತ್ವದ ಹೆಜ್ಜೆಯಿಟ್ಟ ಎಂಎಸ್ ಧೋನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಅವರು ಪಾಡೆಲ್ ಕ್ಷೇತ್ರದಲ್ಲಿ ತಮ್ಮ ಹೂಡಿಕೆಯನ್ನು ಮತ್ತಷ್ಟು ವಿಸ್ತರಿಸಿದ್ದು, ‘7ಪ್ಯಾಡೆಲ್ ಎಂಎಸ್ ಧೋನಿ’ ಅನ್ನು ದೇಶದ ಪ್ರಮುಖ ಪಾಡೆಲ್ ಇಕೋಸಿಸ್ಟಮ್ ಆಗಿರುವ...

ಪರಿಸರತಜ್ಞ ಮಾಧವ ಗಾಡ್ಗೀಳ್ ನಿಧನ: ಸಚಿವ ಈಶ್ವರ ಖಂಡ್ರೆ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದ ಹೆಸರಾಂತ ಪರಿಸರ ತಜ್ಞ, ಪರಿಸರ ವಿಜ್ಞಾನ ಕೇಂದ್ರದ ಸಂಸ್ಥಾಪಕ ಹಾಗೂ ಪಶ್ಚಿಮಘಟ್ಟ ಪರಿಸರ ಅಧ್ಯಯನದ ತಜ್ಞರ ಸಮಿತಿ (ಗಾಡ್ಗೀಳ್ ಆಯೋಗ) ಅಧ್ಯಕ್ಷರಾಗಿದ್ದ ಮಾಧವ ಗಾಡ್ಗೀಳ್ ಅವರ ನಿಧನಕ್ಕೆ ಅರಣ್ಯ...

Women Fashion | ಸೀರೆ ಜತೆಗೆ ಜಾಕೆಟ್ ಮ್ಯಾಚ್ ಆಗುತ್ತಾ? ಚಳಿಗಾಲದಲ್ಲಿ ಇವೆರಡರ ಜೋಡಿ ಹೇಗಿರುತ್ತೆ?

ಚಳಿಗಾಲ ಬಂದಾಗ ಸೀರೆ ಧರಿಸುವ ಆಸೆ ಇದ್ದರೂ, ತಣ್ಣನೆಯ ಗಾಳಿ ಸೊಂಟ, ಬೆನ್ನಿಗೆ ಬಿಸಿ ಸೀರೆ ಉಡುವ ಆಸೆ ನಿರಾಸೆಯಾಗಿಬಿಡುತ್ತೆ. ಆದರೆ ಈಗ ಫ್ಯಾಷನ್ ಲೋಕದಲ್ಲಿ ಸೀರೆ ಜೊತೆ ಜಾಕೆಟ್‌ ಧರಿಸುವ ಟ್ರೆಂಡ್...

ವೇದಾಂತ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ ಪುತ್ರ ಅಗ್ನಿವೇಶ್ ಹೃದಯಾಘಾತದಿಂದ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ವೇದಾಂತ ಲಿಮಿಟೆಡ್ ಅಧ್ಯಕ್ಷ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ (49) ಅಮೆರಿಕದ ನ್ಯೂಯಾರ್ಕ್‌ನಲ್ಲಿ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಅಕಾಲಿಕ ಸಾವಿನ ಕುರಿತು ಅನಿಲ್ ಅಗರ್ವಾಲ್ ತೀವ್ರ...

ಇವುಗಳ ಅಗತ್ಯ ನಮಗಿಲ್ಲ: 66 ಅಂತಾರಾಷ್ಟ್ರೀಯ ಒಕ್ಕೂಟದಿಂದ ಹೊರ ನಡೆದ ಅಮೆರಿಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಸಂಸ್ಥೆಗಳು ಮತ್ತು ಭಾರತ-ಫ್ರಾನ್ಸ್ ನೇತೃತ್ವದ ಅಂತಾರಾಷ್ಟ್ರೀಯ ಸೌರ ಒಕ್ಕೂಟ ಸೇರಿದಂತೆ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಅಮೆರಿಕವನ್ನು ಹಿಂತೆಗೆದುಕೊಂಡಿದ್ದಾರೆ, ಈ ಸಂಸ್ಥೆಗಳು...