32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳೆಯೇ ಸ್ವತಃ ವಿವಸ್ತ್ರಗೊಂಡಿದ್ದಾರೆ: ಪೊಲೀಸರ ಮೇಲಿನ ಆರೋಪ ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಹಾವೇರಿ: ಹುಬ್ಬಳ್ಳಿಯಲ್ಲಿ ಪೊಲೀಸರು ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಳ್ಳಿಹಾಕಿದ್ದಾರೆ. ಈ ಘಟನೆಯಲ್ಲಿ ಪೊಲೀಸರ ಯಾವುದೇ ತಪ್ಪಿಲ್ಲ, ಬದಲಾಗಿ ಬಂಧಿತ ಮಹಿಳೆಯೇ ಕಾನೂನು ಉಲ್ಲಂಘಿಸಿದ್ದಾರೆ ಎಂದು ಅವರು...

ಗ್ರಾಹಕರಿಗೆ ಶಾಕ್: ಇನ್ಮುಂದೆ ಆಭರಣ ಅಂಗಡಿಗಳಿಗೆ ಹಿಜಾಬ್ ಸಹಿತ ಮುಖ ಮುಚ್ಚಿಕೊಂಡು ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಜ್ಯುವೆಲ್ಲರ್ಸ್‌ ಅಸೋಸಿಯೇಷನ್‌, ಹಿಜಾಬ್‌, ನಖಾಬ್‌ ಹಾಗೂ ಹೆಲ್ಮೆಟ್‌ ಧರಿಸಿ ಚಿನ್ನದ ಅಂಗಡಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಇದಲ್ಲದೆ, ಹೆಲ್ಮೆಟ್ ಅಥವಾ ಪೇಟ (ಮುರೇತಾ) ಧರಿಸಿದ ಪುರುಷರಿಗೂ ಪ್ರವೇಶವನ್ನು ನಿಷೇಧಿಸಲಾಗಿದೆ. ಆಭರಣ ವ್ಯಾಪಾರಿಗಳು...

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಮಿನಿ ಬಸ್: 32 ಪ್ರವಾಸಿಗರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಪ್ರಖ್ಯಾತ ಪ್ರವಾಸಿ ತಾಣವಾದ ನೀಲಗಿರಿ ಜಿಲ್ಲೆಯ ಊಟಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ಸೊಂದು ಸುಮಾರು 120 ಅಡಿ ಆಳದ ಕಂದಕಕ್ಕೆ...

ಪದಗಳಿಗೂ ಮೀರಿದ ಸಂಭ್ರಮ: ಮಗನ ಹೆಸರಿಟ್ಟ ಖುಷಿಯಲ್ಲಿ ವಿಕ್ಕಿ-ಕತ್ರಿನಾ ಜೋಡಿ! ಹೆಸರೇನು ಗೊತ್ತೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಜನಪ್ರಿಯ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕಳೆದ ನವೆಂಬರ್‌ನಲ್ಲಿ ಗಂಡು ಮಗುವಿನ ಪೋಷಕರಾಗಿದ್ದ ಈ ದಂಪತಿ, ಇದೀಗ ತಮ್ಮ...

ಎಷ್ಟು ಬೇಗನೆ ಸಮಯ ಹೋಗುತ್ತಿದೆ…ಪವಿತ್ರಾ ಗೌಡಗೆ ಬರ್ತ್‌ಡೇ ವಿಶ್‌ ಮಾಡಿದ ಮಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಇಂದು ಜನ್ಮದಿನದ ಸಂಭ್ರಮ. ಕಳೆದ ವರ್ಷ ಜೈಲಿನಿಂದ ಜಾಮೀನಿನ ಮೇಲೆ ರಿಲೀಸ್‌ ಆಗಿ ಮಗಳೊಂದಿಗೆ ಜನ್ಮದಿನ ಆಚರಿಸಿದ್ದ ಪವಿತ್ರಾ ಗೌಡ...

ವ್ಯತ್ಯಾಸ ಅರ್ಥಮಾಡಿಕೊಳ್ಳಿ…ಕೇಂದ್ರ ಸರಕಾರ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂಬಂಧ ಮತ್ತು ಸುಂಕಗಳ ಕುರಿತು ಮಾಡಿದ ಹೇಳಿಕೆಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರ...

ಛತ್ತೀಸ್‌ಗಢದಲ್ಲಿ ಶಸ್ತ್ರ ತ್ಯಜಿಸಿದ ನಕ್ಸಲರು: 26 ಮಾವೋವಾದಿಗಳು ಪೊಲೀಸರಿಗೆ ಶರಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು 26 ಮಾವೋವಾದಿಗಳು ಶರಣಾಗಿದ್ದಾರೆ. ರಾಜ್ಯದ ಪೂನಾ ಮಾರ್ಗೆಮ್ (ಪುನರ್ವಸತಿಯಿಂದ ಸಾಮಾಜಿಕ ಪುನರ್ಜೋಡಣೆಯವರೆಗೆ) ಉಪಕ್ರಮದಡಿ ಏಳು ಮಹಿಳೆಯರು ಸೇರಿದಂತೆ 26 ಕಾರ್ಯಕರ್ತರು ಹಿರಿಯ ಪೊಲೀಸ್ ಮತ್ತು ಕೇಂದ್ರ...

ಮಲೆನಾಡಿನ ಮಂದಿಗೆ ರೈಲ್ವೆ ಇಲಾಖೆಯಿಂದ ಸಂಕ್ರಾಂತಿ ಗಿಫ್ಟ್: 2 ವಿಶೇಷ ರೈಲುಗಳ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ವಿಪರೀತ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು...

ನಾಳೆ ‘ರಾಕಿಂಗ್ ಸ್ಟಾರ್’ ಹುಟ್ಟುಹಬ್ಬದ ಸಂಭ್ರಮ: ಪ್ರೀತಿಯ ಅಭಿಮಾನಿಗಳಿಗೆ ಪತ್ರ ಬರೆದ ಯಶ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈ ದಿನ ‘ಟಾಕ್ಸಿಕ್’ ಸಿನಿಮಾದ ಯಶ್ ಅವರ ಪೋಸ್ಟರ್ ಬಿಡುಗಡೆ ಆಗಲಿದೆ.ಈಗಾಗಲೇ ನಾಳೆ (ಜನವರಿ 08) ಯಶ್...

16ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ; ಮಾನಸಿಕ ಕಾಯಿಲೆಗೆ ಬಲಿಯಾಯಿತೇ ಪ್ರಾಣ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು 26 ವರ್ಷದ ನಿಕ್ಷೇಪ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ...

ರಂಜಿತಾ ಪುತ್ರನ ಶಿಕ್ಷಣಕ್ಕೆ ವಿಶ್ವದರ್ಶನ ಸಂಸ್ಥೆ ಆಸರೆ; ಆಟೋ ಚಾಲಕನಿಗೆ ಸನ್ಮಾನ

ಹೊಸದಿಗಂತ ಯಲ್ಲಾಪುರ: ಇತ್ತೀಚೆಗೆ ಹಂತಕನ ದಾಳಿಗೆ ಬಲಿಯಾದ ದಲಿತ ಯುವತಿ ರಂಜಿತಾ ಅವರ ಅನಾಥ ಪುತ್ರನಿಗೆ ಭರವಸೆಯಂತೆ ಉಚಿತ ಶಿಕ್ಷಣದ ಪ್ರಮಾಣಪತ್ರವನ್ನು ವಿತರಿಸುವ ಮೂಲಕ ಹಿಂದೂ ಸಂಘಟನೆಗಳು ಹಾಗೂ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮಾನವೀಯತೆ...

ಹಾವೇರಿ ಅಭಿವೃದ್ಧಿಗೆ ಸಿಎಂ ‘ಮಹಾಸಂಕಲ್ಪ’: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಭಾಗ್ಯ!

ಹೊಸದಿಗಂತ ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಹಾವೇರಿ ಜಿಲ್ಲೆಗೊಂದು ಸೂಪರ್ ಸ್ಪೆಶಾಲಿಟಿ ಹಾಸ್ಪಿಟಲ್, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆಯನ್ನೂ ಮಾಡುತ್ತೇವೆ. ಈ ಮೂಲಕ ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ...