ಹೊಸದಿಗಂತ ಡಿಜಿಟಲ್ ಡೆಸ್ಕ್:ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಪೊಲೀಸರು ಮಾಡಿರೋ ದೌರ್ಜನ್ಯ ಇಡೀ ರಾಜ್ಯವೇ ತಲೆ ತಗ್ಗಿಸೋ ಘಟನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಇತಿಹಾಸದಲ್ಲಿ ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ.
ಇತ್ತ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ...
ಹೊಸದಿಗಂತ ಬೆಳಗಾವಿ:
ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕೈಚಳಕ ತೋರಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಆಟೋನಗರದಲ್ಲಿರುವ ಅಮೆಜಾನ್ ಕಂಪನಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಥಳೀಯ ಪುರಸಭೆ ಚುನಾವಣೆಯಲ್ಲಿ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ ಅಂಬರ್ನಾಥ್ನ 12 ಕಾಂಗ್ರೆಸ್ ಕೌನ್ಸಿಲರ್ಗಳನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಮೂಲಕ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ತನ್ನ ಶಿಸ್ತಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ವುಡ್ನ ಮಿಸ್ಟರ್ ಪರ್ಫೆಕ್ಷನಿಸ್ಟ್, ರಾಕಿಂಗ್ ಸ್ಟಾರ್ ಯಶ್ ಜನವರಿ 8ರಂದು ತಮ್ಮ 40ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಸಂಭ್ರಮವನ್ನು ಇಡೀ ದೇಶಾದ್ಯಂತ ಇರುವ ಅವರ ಅಭಿಮಾನಿಗಳು ಹಬ್ಬದಂತೆ ಆಚರಿಸಲು ಸಜ್ಜಾಗಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ, ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬಾಲ್ಯದ ಗೆಳತಿ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದು, ಇದೀಗ ಡೇಟ್ ಕೂಡ ಫಿಕ್ಸ್ ಆಗಿದೆ.
ಅರ್ಜುನ್ ಮತ್ತು ಸಾನಿಯಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಮಹತ್ವದ ಮಾತುಕತೆ ನಡೆಸಿದ್ದು, ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದಾರೆ.
X ನಲ್ಲಿ ಪೋಸ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು `ಬಿಲ್ಲವ ಸಂದೇಶ್' ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಸುಳ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಮೀಸಲು ಸ್ಥಾನದ ಶಾಸಕಿ ಭಾಗೀರಥಿ ಮುರುಳ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದ್ದು, ಈ ಬೆಳವಣಿಗೆ ವ್ಯಾಪಕ ಆಕ್ರೋಶ,...
ಹೊಸದಿಗಂತ ಹುಬ್ಬಳ್ಳಿ:
ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಅವರ ಮೇಲೆ ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾ ಮಹಿಳಾ ಘಟಕ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಶ್ವಾಪುರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಪಾಪಿ ತಂದೆ ಹೆತ್ತ ಮಗಳನ್ನೇ ಹಣದಾಸೆಗಾಗಿ ವೇಶ್ಯಾವಾಟಿಕೆಗೆ ದೂಡಿದ ಅಮಾನವೀಯ ಘಟನೆ ನಡೆದಿದೆ. ಅದರಲ್ಲೂ ಆಕೆ ಅಪ್ರಾಪ್ತ ವಯಸ್ಸಿನವಳಾಗಿದ್ದು, ಆಕೆಯ ಅಜ್ಜಿ ಕೂಡ ಈ ಕೃತ್ಯಕ್ಕೆ...