32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್

ಹೊಸದಿಗಂತ ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣವನ್ನು ಬೆಳಗಾವಿ ಪೊಲೀಸರು ಕ್ಷಿಪ್ರವಾಗಿ...

CINE | ನಟಿ ಮಾತ್ರವಲ್ಲ ಈಗ ನಿರ್ಮಾಪಕಿಯೂ ಹೌದು: ಇದು ‘ಮಾ ಇಂಟಿ ಬಂಗಾರಂ’ ಅಬ್ಬರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅವರು ವೈಯಕ್ತಿಕ ಜೀವನದ ಹೊಸ ಅಧ್ಯಾಯದ ನಂತರ ಮತ್ತೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗಷ್ಟೇ ಖ್ಯಾತ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ವಿವಾಹವಾದ...

IPL ನಿಂದ ಗೇಟ್ ಪಾಸ್…ಪಾಕಿಸ್ತಾನ ಸೂಪರ್‌ ಲೀಗ್‌ ನತ್ತ ಹೊರಟ ಬಾಂಗ್ಲಾ ವೇಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: IPL 2026 ಕೋಲ್ಕತಾ ನೈಟ್‌ ರೈಡರ್ಸ್‌ (KKR) ತಂಡದ ಭಾಗವಾಗಿದ್ದ ಬಾಂಗ್ಲಾದೇಶ ವೇಗಿ ಮುಸ್ತಾಫಿಝುರ್‌ ರೆಹಮಾನ್‌ ಅವರನ್ನು ಕೈ ಬಿಡಲಾಗಿದ್ದು, ಇದರ ಬೆನ್ನಲ್ಲೆ ಬಾಂಗ್ಲಾ ವೇಗಿ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್‌...

ಕೋಗಿಲು ಲೇಔಟ್ ಅನಧಿಕೃತ ಮನೆ ತೆರವು ಪ್ರಕರಣ: ನಾಲ್ವರ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಲ್ಲಿ ಕೋಗಿಲು ಲೇಔಟ್ ಅನಧಿಕೃತ ಮನೆ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ವಿಜಯ್, ವಾಸಿಂ ಉಲ್ಲಾಬೇಗ್ ಸೇರಿದಂತೆ ನಾಲ್ವರ...

ಭರತ್ ರೆಡ್ಡಿಗೆ ರಾಜ್ಯಾತಿಥ್ಯ, ಬಿಜೆಪಿ ಕಾರ್ಯಕರ್ತರಿಗೆ ನೋಟಿಸ್: ಶ್ರೀರಾಮುಲು ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ಇತ್ತೀಚೆಗೆ ನಡೆದ ಗಲಾಟೆಯು ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಹಾಗೂ ಸತೀಶ್ ರೆಡ್ಡಿ ಅವರೇ ಈ...

SHOCKING | ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು

ಹೊಸದಿಗಂತ ವರದಿ, ಬೆಳಗಾವಿ:ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ಕೈಗಾರಿಕಾ ದುರಂತ ಸಂಭವಿಸಿದೆ. ಗ್ರಾಮ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು...

ಬೀದಿ ನಾಯಿಗಳ ಮನಸ್ಸನ್ನು ಯಾರಾದ್ರೂ ಓದಲು ಸಾಧ್ಯವಾ?: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೀದಿ ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ, ಈ ನಾಯಿ ಕಚ್ಚಬಹುದು, ಈ ನಾಯಿ ಕಚ್ಚುವುದಿಲ್ಲ ಎಂದು ಕಂಡು ಹಿಡಿಯುವುದು ಅಸಾಧ್ಯ ಎಂದು ಬೀದಿ ನಾಯಿಗಳ ಹಾವಳಿ ಬಗ್ಗೆ ಸುಪ್ರೀಂಕೋರ್ಟ್​...

ಅಂದು ಬೈದವರೇ ಇಂದು ಅರಸು ಜಪ ಮಾಡುತ್ತಿದ್ದಾರೆ: ಸಿಎಂ ವಿರುದ್ಧ ಹೆಚ್.ವಿಶ್ವನಾಥ್ ಗುಡುಗು

ಹೊಸದಿಗಂತ ಡಿಜಿಟಲ್ ಡೆಸ್ಕ್: "ದೇವರಾಜ ಅರಸು ಅವರ ದಾಖಲೆಯನ್ನು ಮುರಿದೆ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿರುವುದು 2026ರ ದೊಡ್ಡ ಹಾಸ್ಯ," ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಸದಾಶಿವನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಚೀನಾದಲ್ಲಿ ಕಾಂಡೋಮ್ ತೆರಿಗೆ ವಿನಾಯಿತಿ ರದ್ದು, ಗರ್ಭನಿರೋಧಕ ದುಬಾರಿ! ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:ದಶಕಗಳಿಂದ ಚೀನಾ ದೇಶವು ಜನಸಂಖ್ಯೆ ನಿಯಂತ್ರಣಕ್ಕೆ ಪ್ರಸಿದ್ದಿ ಪಡೆದಿತ್ತು. ಒಂದು ಕುಟುಂಬ ಒಂದು ಮಗು ನೀತಿಯನ್ನು ಯಶಸ್ವಿಯಾಗಿ ಜಾರಿಗೊಳಿಸಿತ್ತು. ಆದರೇ, ಈಗ ಇದಕ್ಕೆ ವಿರುದ್ಧವಾಗಿ ಜನರು ಹೆಚ್ಚಿನ ಮಕ್ಕಳನ್ನು ಪಡೆಯಲು...

ಕಡಲೇಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆಗೆ ಒಳಗಾದ 10 ತಿಂಗಳ ಮಗು: ಕೆಎಂಸಿ ವೈದ್ಯರಿಂದ ರಕ್ಷಣೆ

ಹೊಸದಿಗಂತ ವರದಿ ಮಂಗಳೂರು: ಶ್ವಾಸನಾಳದಲ್ಲಿ ಕಡಲೇ ಬೀಜ ಸಿಲುಕಿ ತೀವ್ರ ಮಟ್ಟದ ಉಸಿರಾಟದ ಸಮಸ್ಯೆಗೆ ಒಳಗಾಗಿದ್ದ 10 ತಿಂಗಳ ಮಗುವನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ. ಮಗುವನ್ನು ಆಸ್ಪತ್ರೆಗೆ...

CINE | ಹಿಂದಿ ಸಿನಿಮಾ ಇತಿಹಾಸದಲ್ಲೇ ನವ ದಾಖಲೆ: ಈಗ ಎಲ್ಲೆಲ್ಲೂ ‘ಧುರಂಧರ್’ ಅಬ್ಬರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ಚಿತ್ರರಂಗದಲ್ಲಿ ಈಗ ರಣವೀರ್ ಸಿಂಗ್ ಅವರದ್ದೇ ಹವಾ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದು, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ...

ಟಿ20 ವಿಶ್ವಕಪ್‌ಗೆ ತಂಡಗಳ ಪಟ್ಟಿ ಬಿಡುಗಡೆ: ಯಾರ ಬತ್ತಳಿಕೆಯಲ್ಲಿ ಎಂತಹ ಅಸ್ತ್ರಗಳಿವೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ಟಿ20 ವಿಶ್ವಕಪ್‌ ಕ್ರಿಕೆಟ್ ಕೂಟಕ್ಕೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್ ಲೋಕದಲ್ಲಿ ಈಗಲೇ ಸಂಚಲನ ಮೂಡಿದೆ. ಈಗಾಗಲೇ ಟೀಮ್ ಇಂಡಿಯಾ ತನ್ನ 15 ಸದಸ್ಯರ ಬಲಿಷ್ಠ ಪಡೆಯನ್ನು ಪ್ರಕಟಿಸಿದ ಬೆನ್ನಲ್ಲೇ,...