32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ಹೀರೋ ಹಾಕಿ ಲೀಗ್: ಶ್ರಾಚಿ ಬೆಂಗಾಲ್ ಟೈಗರ್ಸ್ ವಿರುದ್ಧ SG ಪೈಪರ್ಸ್ ಶಕ್ತಿ ಪ್ರದರ್ಶನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: SG ಪೈಪರ್ಸ್ ತಂಡವು ಶ್ರಾಚಿ ಬೆಂಗಾಲ್ ಟೈಗರ್ಸ್ ವಿರುದ್ಧ ನಿಯಮಿತ ಸಮಯದಲ್ಲಿ 0-0 ಸಮಬಲ ಸಾಧಿಸಿ, ರೋಚಕ ಮಹಿಳಾ ಹೀರೋ ಹಾಕಿ ಇಂಡಿಯಾ ಲೀಗ್ (HIL) ಪಂದ್ಯದಲ್ಲಿ...

ಇಂಡಿಯನ್ ಸೂಪರ್ ಲೀಗ್ ಟೂರ್ನಿಗೆ ಡೇಟ್ ಫಿಕ್ಸ್: ಕೇಂದ್ರ ಕ್ರೀಡಾ ಸಚಿವರು ಕೊಟ್ರು ಮಾಹಿತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2025-26ರ ಸಾಲಿನ ಇಂಡಿಯನ್ ಸೂಪರ್ ಲೀಗ್ (ISL 2025-26) ಟೂರ್ನಿಯು ಫೆಬ್ರವರಿ 14 ರಂದು ಪ್ರಾರಂಭವಾಗಲಿದೆ ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಘೋಷಿಸಿದ್ದಾರೆ. ಎಲ್ಲಾ 14...

ಕನ್ನಡ, ಮಲಯಾಳಂ ಸಹಿತ 55 ಸಾಹಿತ್ಯ ಕೃತಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕನ್ನಡ, ತೆಲುಗು, ಮಲಯಾಳಂ ಮತ್ತು ಒಡಿಯಾದ ಶ್ರೇಷ್ಠತಾ ಕೇಂದ್ರಗಳು ಅಭಿವೃದ್ಧಿಪಡಿಸಿದ 55 ಸಾಹಿತ್ಯ ಕೃತಿಗಳನ್ನು ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬಿಡುಗಡೆ ಮಾಡಿದರು. ಕನ್ನಡ, ತೆಲುಗು,...

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: 2.89 ಕೋಟಿ ಹೆಸರುಗಳಿಗೆ ಗೇಟ್ ಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶ ವಿಶೇಷ ತೀವ್ರ ಪರಿಷ್ಕರಣೆ ನಡೆದ ಬಳಿಕ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು 2.89 ಕೋಟಿ ಮತದಾರರ ಹೆಸರುಗಳನ್ನು ಡಿಲೀಟ್‌ ಮಾಡಿದೆ. ರಾಜ್ಯದಲ್ಲಿ...

ಸಿಂಗಾಪುರ ಮಿಲಿಟರಿ ತರಬೇತಿಗೆ ಸೇರಿದ ಲಾಲು ಮೊಮ್ಮಗ: ಖುಷಿ ಹಂಚಿಕೊಂಡ ತಾಯಿ ರೋಹಿಣಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರ ಮಗ ಆದಿತ್ಯ ಸಿಂಗಾಪುರದಲ್ಲಿ ಎರಡು ವರ್ಷಗಳ ಬೇಸಿಕ್‌ ಮಿಲಿಟರಿ ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಈ ಕುರಿತ...

ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಈ ನಾಲ್ಕು ರೈಲುಗಳ ನಿಲುಗಡೆಗೆ ಸಿಕ್ಕಿತು ಅನುಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ನಾಲ್ಕು ರೈಲುಗಳನ್ನು ನಿಲುಗಡೆಗೊಳಿಸಲು ಅನುಮತಿ ನೀಡಿರುವುದಾಗಿ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ೧) ರೈಲು ಸಂಖ್ಯೆ...

ವಿಪ್ರೋಯಿಂದ ಟೆಕ್ಕಿಗಳಿಗೆ ಕಠಿಣ ರೂಲ್ಸ್ ಜಾರಿ: ಇನ್ಮುಂದೆ ಕನಿಷ್ಠ 6 ಗಂಟೆ ಕಚೇರಿಯಲ್ಲಿ ಕೆಲಸ ಕಡ್ಡಾಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ವಿಪ್ರೋ ಕಂಪೆನಿ ತನ್ನ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಬದಲಾಯಿಸಿದ್ದು, ಉದ್ಯೋಗಿಗಳಿಗೆ ಹೆಚ್ಚು ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಹೊಸ ನಿಯಮಗಳ ಪ್ರಕಾರ ಉದ್ಯೋಗಿಗಳು ಕನಿಷ್ಠ ಆರು ಗಂಟೆಗಳ ಕಾಲ...

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಐಟಿ ಇಲಾಖೆಗೆ ದೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಮೃತಪಟ್ಟ ರಾಜಶೇಖರ ರೆಡ್ಡಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಮತ್ತು ಮನೆ ನಿರ್ಮಾಣ ಭರವಸೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್...

ನಟ ವಿಜಯ್ ಗೆ ಮತ್ತೊಂದು ಶಾಕ್: ಸೌದಿ ಅರೆಬಿಯಾದಲ್ಲಿ ‘ಜನ ನಾಯಗನ್’ ಬ್ಯಾನ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಇತ್ತ ರಾಜಕೀಯಕ್ಕೆ ಎಂಟ್ರಿ ನೀಡಿರುವ ವಿಜಯ್, ‘ಜನ...

ದೀರ್ಘಾವಧಿ ಸಿಎಂ ರೆಕಾರ್ಡ್ ಬ್ರೇಕ್: ರಾಜ್ಯದ ಜನತೆ ನನಗೆ ನೀಡಿದ ಅವಕಾಶ ಎಂದ ಸಿಎಂ ಸಿದ್ದರಾಮಯ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ...

ಅಣ್ತಮ್ಮ ಬರ್ತ್ ಡೇ ಗೆ ಸರ್ಪ್ರೈಸ್‌ ನೀಡಿದ ಅಭಿಮಾನಿಗಳು: ʻನಮ್ಮ ಮೆಟ್ರೋʼ ತುಂಬೆಲ್ಲಾ ʻರಾಕಿ ಭಾಯ್‌ʼ ಹವಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜನವರಿ 8ರಂದು ʻರಾಕಿಂಗ್‌ ಸ್ಟಾರ್‌ʼ ಯಶ್‌ ಅವರಿಗೆ ಹುಟ್ಟುಹಬ್ಬ. ಈಗಾಗಲೇ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಇದೇ ಮೊದಲ ಬಾರಿಗೆ ಮೆಟ್ರೋ ಮೇಲೆ ಜಾಹೀರಾತು ನೀಡಿ, ಯಶ್‌ಗೆ ಹುಟ್ಟುಹಬ್ಬ ಶುಭಾಶಯಗಳನ್ನು...

ಹುಟ್ಟುಹಬ್ಬದಂದೇ ಗುಡ್‌ ನ್ಯೂಸ್‌ ನೀಡಿದ‌ ಕಿಚ್ಚ ಸುದೀಪ್‌ ಪತ್ನಿ ಪ್ರಿಯಾ: ಅದೇನು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇಂದು ಸ್ಯಾಂಡಲ್‌ವುಡ್‌ ಬಾದ್‌ಷಾ ಕಿಚ್ಚ ಸುದೀಪ್‌ ಅವರ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬ. ಈ ವಿಶೇಷ ದಿನದಂದು ಅವರು ಹೊಸದೊಂದು ನಿರ್ಧಾರ ಮಾಡಿದ್ದಾರೆ. ಈಗಾಗಲೇ ನಿರ್ಮಾಪಕಿ ಮತ್ತು ಸಿನಿಮಾ ವಿತರಕಿಯಾಗಿರುವ...