32.5 C
Mangalore
Friday, November 20, 2026
32.5 C
Mangalore
Friday, November 20, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

LIFE |ಜೀವನದಲ್ಲಿ ಕಳೆದು ಹೋದ ನಂಬಿಕೆ ಮತ್ತೆ ಹುಟ್ಟೋಕೆ ಸಾಧ್ಯಾನಾ? ಏನಂತೀರಾ?

ನಂಬಿಕೆ ಅನ್ನೋದು ಒಂದು ಸಂಬಂಧದ ಆತ್ಮ. ಅದು ಒಮ್ಮೆ ಬಿರುಕು ಬಿಟ್ಟರೆ, ಮಾತುಗಳ ಅರ್ಥವೂ ಬದಲಾಗುತ್ತದೆ, ಭಾವನೆಗಳ ಭದ್ರತೆಯೂ ಕುಸಿಯುತ್ತದೆ. “ನಂಬಿಕೆ ಒಮ್ಮೆ ಮುರಿದರೆ ಮತ್ತೆ ಸರಿಯಾಗುತ್ತಾ?” ಎಂಬ ಪ್ರಶ್ನೆ ಬಹುತೇಕ ಎಲ್ಲರ...

Rice series 80 | ಬೆಳಗಿನ ಗಡಿಬಿಡಿಯಲ್ಲಿ ಬೇಗನೆ ತಯಾರಾಗುತ್ತೆ ಈ ಒನ್ ಪಾಟ್ ರಾಜ್ಮಾ–ಚಾವಲ್!

ಮುಂಜಾನೆ ಗಡಿಬಿಡಿಯಲ್ಲಿ ತಿಂಡಿ ಮಾಡೋದು ಅಂದ್ರೆ ದೊಡ್ಡ ತಲೆನೋವು. ಅದ್ರಲ್ಲೂ ಎಲ್ಲರಿಗೂ ಇಷ್ಟವಾಗುವಂತೆ ಮಾಡೋದು ತುಂಬಾನೇ ಕಷ್ಟದ ಕೆಲಸ. ಅಂಥ ಸಮಯದಲ್ಲಿ ರಾಜ್ಮಾ–ಚಾವಲ್ ಅನ್ನೋ ಹೆಸರೇ ಮನಸ್ಸಿಗೆ ಸಮಾಧಾನ ಕೊಡುತ್ತದೆ. ರಾತ್ರಿ ನೆನೆಸಿದ...

ದಿನಭವಿಷ್ಯ: ಈ ರಾಶಿಯವರಿಗೆ ಇಂದು ಸಂತೋಷದ ದಿನ, ಕೌಟುಂಬಿಕ ಸಮ್ಮಿಲನ

ಮೇಷ.ವೃತ್ತಿಯಲ್ಲಿ ಯಶ. ಎಲ್ಲರು ಮೆಚ್ಚುವ ನಿರ್ವಹಣೆ. ಕುಟುಂಬದ ಹಿತಾಸಕ್ತಿಗೆ  ಹೆಚ್ಚು ಗಮನ ಕೊಡಿ. ತುಸು ಬೇಸರದ ಭಾವ ಆವರಿಸಲಿದೆ.ವೃಷಭಈ ದಿನ ಉತ್ತಮ ಫಲ ತರಲಿದೆ. ಮಹತ್ವದ ನಿರ್ಧಾರ -ಲದಾಯಕ. ಏಕಾಂಗಿಗಳಿಗೆ ಪ್ರೀತಿಯಲ್ಲಿ ಯಶಸ್ಸು....

ತಾಯ್ನಾಡಿಗಾಗಿ ಮತ್ತೆ ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳಲು ಸಿದ್ಧ: ಟ್ರಂಪ್ ಗೆ ಖಡಕ್ ತಿರುಗೇಟು ಕೊಟ್ಟ ಕೊಲಂಬಿಯಾ ಅಧ್ಯಕ್ಷ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆನೆಜುವೆಲಾದಲ್ಲಿ ಅಮೆರಿಕದ ದಾಳಿ ನಂತರ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊಲಂಬಿಯಾ ಮೇಲೆ ಕಣ್ಣಿಟ್ಟಿದ್ದು, ಇದೀಗ ಟ್ರಂಪ್ ಬೆದರಿಕೆ ಎದುರಿಸಲು ಶಸ್ತ್ರಾಸ್ತ್ರ ಕೈಗೆತ್ತಿಕೊಳ್ಳುವುದಾಗಿ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಸೋಮವಾರ...

3 ವಾರಗಳಲ್ಲಿ 5ನೇ ದಾಳಿ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಯ ಕೊಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನೊಬ್ಬನನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಂದಿದ್ದಾರೆ. ಮಣಿರಾಮ್‌ಪುರದ ಉಪಜಿಲ್ಲಾದ ವಾರ್ಡ್ ಸಂಖ್ಯೆ 17 ರ ಕೊಪಾಲಿಯಾ ಬಜಾರ್‌ನಲ್ಲಿ ಸಂಜೆ 5:45 ರ ಸುಮಾರಿಗೆ ಈ ಘಟನೆ ನಡೆದಿದೆ....

ಅದ್ಧೂರಿಯಾಗಿ ನಡೆಯಿತು ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತಗಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಇಂದು ಅದ್ದೂರಿಯಾಗಿ ನೆರವೇರಿತು. ಶ್ರೀ ಗವಿಸಿದ್ಧೇಶ್ವರ ಮಹಾ ರಥೋತ್ಸವವೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೋಮವಾರ...

ಬಾಂಗ್ಲಾದೇಶದಲ್ಲಿ ಮತ್ತೊಂದು ಕ್ರೌರ್ಯ: ಹಿಂದು ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ, ಮರಕ್ಕೆ ಕಟ್ಟಿಹಾಕಿ ಕೂದಲು ಕತ್ತರಿಸಿ ಹಲ್ಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಇದೀಗ ಹಿಂದು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಕೂದಲು ಕತ್ತರಿಸಿ ಕ್ರೌರ್ಯ ಮೆರೆಯಲಾಗಿದೆ. ಜತೆಗೆ ಈ...

KNOW WHY | ಮಧ್ಯರಾತ್ರಿ ಎಚ್ಚರ ಆದ್ರೆ ಅಪ್ಪಿತಪ್ಪಿಯೂ ಟೈಮ್‌ ನೋಡ್ಬೇಡಿ!

ರಾತ್ರಿ ಮಲಗಿ ಸೀದ ಬೆಳಗ್ಗೆ ಏಳುವವರನ್ನು ಲಕ್ಕಿಫೆಲೋಗಳೆಂದು ಕರೆಯಬಹುದು. ಆದರೆ ಎಲ್ಲರಿಗೂ ಇಡೀ ರಾತ್ರಿ ಮಲಗುವಂಥ ನಿದ್ದೆ ಬರೋದಿಲ್ಲ. ಮಧ್ಯದಲ್ಲಿ ಒಂದೆರಡು ಬಾರಿ ಎದ್ದಾಳುತ್ತಾರೆ. ಕೆಲವರು ಬಾತ್‌ರೂಮ್‌ಗಾಗಿ ಏಳುತ್ತಾರೆ. ಹಲವರಿಗೆ ರಾತ್ರಿ ಎರಡೆರಡು...

ತೆಲಂಗಾಣ ರಾಜಕೀಯದಲ್ಲಿ ಹೊಸ ಪಕ್ಷದ ಉದಯ: BRS ಗೆ ಗುಡ್ ಬೈ, ಹೊಸ ಪಾರ್ಟಿ ಘೋಷಿಸಿದ ಕವಿತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಉದಯವಾಗಿದ್ದು, ಬಿಆರ್‌ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, MLC ಕೆ. ಕವಿತಾ ಹೊಸ ಪಕ್ಷ ಘೋಷಿಸಿದ್ದಾರೆ. ವಿಧಾನಪರಿಷತ್‌ನಲ್ಲಿ...

ಮಡಿಕೇರಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಮೂವರ ಬಂಧನ

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ ಸರಬರಾಜು ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ಬಾಲಕನ ಸಹಿತ...

ಸಿಎಂ ಸಿದ್ದರಾಮಯ್ಯ ದಾಖಲೆ ವಿಷಯವಾಗಿ ಈ ಕೆಲಸ ಫಸ್ಟ್‌ ಮಾಡಿ ಎಂದು ಕರೆ ಕೊಟ್ಟ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದಾಖಲೆ ಬರೆಯುತ್ತಿರುವ ಸಿಎಂಗೆ ತುಂಬು ಹೃದಯದ ಶುಭ ಹಾರೈಕೆ‌. ಈ ಬಗ್ಗೆ ಉತ್ತಮವಾಗಿ ಪ್ರಚಾರ ಮಾಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಆಡಳಿತ ಮಾಡಿದ ದಾಖಲೆ...

ಉಮರ್, ಶಾರ್ಜೀಲ್ ಗೆ ಜಾಮೀನು ನಿರಾಕರಣೆ: ‘ಸುಪ್ರೀಂ’ ತೀರ್ಪಿನ ವಿರುದ್ಧ ವಿಪಕ್ಷ ನಾಯಕರು ಸಿಡಿಮಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಉಮರ್ ಖಲಿದ್ ಮತ್ತು ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಹಲವು ವಿರೋಧ ಪಕ್ಷದ ನಾಯಕರು ಸೋಮವಾರ ಪ್ರಶ್ನಿಸಿದ್ದಾರೆ. ಜವಾಹರಲಾಲ್...