ಹೊಸದಿಗಂತ ಮುಂಡಗೋಡ:
ಪಟ್ಟಣದ ಬನ್ನಿಕಟ್ಟಿ ಸಮೀಪ ಭಾನುವಾರ ಮಧ್ಯಾಹ್ನ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಟ್ರೈಲರ್ನ ಕೊಂಡಿ ಕಳಚಿ ಪಲ್ಟಿಯಾದ ಪರಿಣಾಮ, ರಸ್ತೆಯಲ್ಲಿದ್ದ ಮೂರು ಬೈಕ್ಗಳು ಜಖಂಗೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಸವಾರರು ಸಮಯಪ್ರಜ್ಞೆ ಮೆರೆದಿದ್ದರಿಂದ...
ಹೊಸದಿಗಂತ ವರದಿ ರಾಯಚೂರು:
ಜಿಲ್ಲಾ ಉತ್ಸವ ಆಚರಣೆ ದಿನಾಂಕ ಪ್ರಕಟವಾಗಿ ತಿಂಗಳುಗಳೇ ಕಳೆದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಉತ್ಸವದ ದಿನಾಂಕವನ್ನು ಸಭೆಯಲ್ಲಿ ನಿಗದಿಗೊಳಿಸಲಾಗುವುದು ಎನ್ನುವ ಮೂಲಕ ಜಿಲ್ಲಾಡಳಿತಕ್ಕೆ ಮತ್ತು ಸಾರ್ವಜನಿಕರು ಮುಜುಗರ ಪಡುವಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಹಿಂದು ಉದ್ಯಮಿಯೊಬ್ಬರನ್ನು ಕಡಿದು ಸುಟ್ಟು ಕೊಂದ ಪ್ರಕರಣದಲ್ಲಿ ಭಾನುವಾರ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಢಾಕಾದಿಂದ ಸುಮಾರು 100 ಕಿಲೋಮೀಟರ್...
ನಮ್ಮ ಬದುಕಿನ ಪುಸ್ತಕದಲ್ಲಿ ಎಷ್ಟೋ ಅಧ್ಯಾಯಗಳಿರುತ್ತವೆ. ಕೆಲವು ಬಾಲ್ಯದ ತುಂಟಾಟದ ಪುಟಗಳಾದರೆ, ಇನ್ನು ಕೆಲವು ಯೌವನದ ಕನಸುಗಳ ಪುಟಗಳು. ಆದರೆ ಈ ಎಲ್ಲಾ ಪುಟಗಳಲ್ಲೂ ಮೂಡಿಬರುವ ಹೆಸರೇ "ಸ್ನೇಹ".
ಗೆಳೆಯ ಎಂದರೆ ಕೇವಲ ಜೊತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಪ್ರತಿಭಾವಂತ ನಟ ಅಕ್ಷಯ್ ಖನ್ನಾ ಅವರಿಗೆ 2025ರ ವರ್ಷವು ವೃತ್ತಿಜೀವನದ ಮೈಲಿಗಲ್ಲಾಗಿ ಪರಿಣಮಿಸಿದೆ. ನಾಯಕನಾಗಿ, ಪೋಷಕ ನಟನಾಗಿ ಮಿಂಚಿದ್ದ ಅಕ್ಷಯ್, ಈಗ 'ಖಳನಾಯಕ'ನಾಗಿ ಅಬ್ಬರಿಸುವ ಮೂಲಕ ಬಾಕ್ಸ್ ಆಫೀಸ್ನಲ್ಲಿ...
ಹೊಸದಿಗಂತ ಅಂಕೋಲಾ:
ತಾಲೂಕಿನ ಕೇಣಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಭೀಕರ ಘಟನೆ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇಣಿಯ ಗೌರೀಶ ನಾಯಕ ಎಂಬುವವರ ಮನೆಯಲ್ಲಿ ಬಾಡಿಗೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ಉಣಕಲ್ ಬಿಆರ್ಟಿಎಸ್ ಕಾರಿಡಾರ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ವೇಗವಾಗಿ ಬಂದ ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಪಕ್ಷ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮಹತ್ವದ ಹೆಜ್ಜೆ ಇಟ್ಟಿದೆ. ಅಸ್ಸಾಂ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ನಾಯಕಿ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದಲ್ಲಿ 'ಲವ್ ಮಾಕ್ಟೇಲ್' ಮೂಲಕ ಹೊಸ ಅಲೆ ಸೃಷ್ಟಿಸಿದ್ದ ಡಾರ್ಲಿಂಗ್ ಕೃಷ್ಣ, ಇದೀಗ ತಮ್ಮ ಯಶಸ್ವಿ ಮೂರನೇ ಭಾಗದೊಂದಿಗೆ ಬರಲು ಸಜ್ಜಾಗಿದ್ದಾರೆ. ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಸೇರಿರುವ ಪವಿತ್ರಾ ಗೌಡ ಅವರಿಗೆ ಸಿಕ್ಕಿದ್ದ 'ಮನೆಯೂಟ'ದ ಸವಲತ್ತಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ನ್ಯಾಯಾಲಯದ ಅನುಮತಿಯ ಮೇರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ ನೆಟ್ವರ್ಕ್ ಹುಡುಕುತ್ತಾ ಕಟ್ಟಡದ ಬಾಲ್ಕನಿಗೆ ಬಂದ ವ್ಯಕ್ತಿಯೊಬ್ಬರು ನಿಯಂತ್ರಣ ತಪ್ಪಿ 17ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನೋಯ್ಡಾದ ಸೆಕ್ಟರ್ 104ರಲ್ಲಿ ನಡೆದಿದೆ.
ಮೃತರನ್ನು ದೆಹಲಿಯ ಇಂಡಿಯನ್ ಆಯಿಲ್...