ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ದಿನಗಳಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತುಂತುರು ಮಳೆಯ ವಾತಾವರಣ ಕಂಡುಬಂದಿದ್ದರೂ, ಇಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮೇಷಕೌಟುಂಬಿಕ ಹೊಣೆಗಾರಿಕೆ ಹೆಚ್ಚಳ. ವ್ಯವಹಾರದಲ್ಲೂ ಒತ್ತಡ ಅಧಿಕ. ಎರಡನ್ನೂ ಸರಿಯಾಗಿ ನಿಭಾಯಿಸಲು ಸಮರ್ಥರಾಗುವಿರಿ.ವೃಷಭನಿಮಗೆ ಕಷ್ಟದಲ್ಲಿ ನೆರವಿಗೆ ಬಂದವರನ್ನು ಮರೆಯಬೇಡಿ. ಅವರ ಬೇಡಿಕೆಗೂ ಸ್ಪಂದಿಸಿ. ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.ಮಿಥುನನಿಮ್ಮೆಡೆಗೆ ಆಸಕ್ತಿ ತೋರುವವರನ್ನು ಕಡೆಗಣಿಸಬೇಡಿ....
ಹೊಸದಿಗಂತ ಯಲ್ಲಾಪುರ:
ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಅಮಾಯಕ ಹೆಣ್ಣುಮಗಳು ರಂಜಿತಾ ಬನಸೋಡೆ ಅವರ ಭೀಕರ ಹತ್ಯೆ ನಡೆದಿರುವುದು ಅತ್ಯಂತ ಖಂಡನೀಯ ಮತ್ತು ನಾಗರಿಕ ಸಮಾಜ ತಲೆತಗ್ಗಿಸುವಂತಹ ಅಮಾನವೀಯ ಕೃತ್ಯವಾಗಿದೆ. ಯಲ್ಲಾಪುರದ ಇತಿಹಾಸದಲ್ಲೇ ಇಂತಹ ಕ್ರೂರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ತೃಣಮೂಲ ಕಾಂಗ್ರೆಸ್‌ನ ಪ್ರಬಲ ನಾಯಕಿ ಹಾಗೂ ರಾಜ್ಯಸಭಾ ಸದಸ್ಯೆ ಮೌಸಮ್ ನೂರ್ ಅವರು ಶನಿವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಹಾಗೂ ರಾಜ್ಯ ಸರ್ಕಾರದ ಇತ್ತೀಚಿನ ನಡೆಗಳ ವಿರುದ್ಧ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ತೀವ್ರ ವಾಗ್ದಾಳಿ...
ನಮ್ಮ ಜೀವನ ಎಂಬ ಸುಂದರ ಪಯಣಕ್ಕೆ ನಾವೇ ಚಾಲಕರು, ಮತ್ತು ನಮ್ಮ ದೇಹವೇ ಆ ಪಯಣದ ವಾಹನ. ಒಂದು ವಾಹನಕ್ಕೆ ಸರಿಯಾದ ಸಮಯದಲ್ಲಿ ಇಂಧನ ತುಂಬಿಸದಿದ್ದರೆ ಅಥವಾ ಸರ್ವಿಸ್ ಮಾಡಿಸದಿದ್ದರೆ ಅದು ಹೇಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದ ಶಕ್ತಿ ದೇವತೆ, ಭಕ್ತರ ಆರಾಧ್ಯ ದೈವ ಬಾದಾಮಿ ತಾಲೂಕಿನ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜೈಕಾರಗಳ ನಡುವೆ...
ಹೊಸದಿಗಂತ ಅಥಣಿ
ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಮತ್ತು ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ, ಬೆಳಗಾವಿ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನೌಕರರು ಶುಕ್ರವಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣಿ ನಾಡು ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಲ್ಹಾದ್...
ಹೊಸದಿಗಂತ ಯಲ್ಲಾಪುರ:
ಮುಸ್ಲಿಂ ಯುವಕನಿಂದ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಪ್ರಮುಖ 4 ಜಮಾತ್ ಮಸೀದಿಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯನ್ನು ಬಲವಾಗಿ ಖಂಡಿಸಿರುವ ಮುಖಂಡರು, ಆರೋಪಿಗೆ ಕಠಿಣ ಶಿಕ್ಷೆಯಾಗಲಿ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ದಳಪತಿ ವಿಜಯ್ ತಮ್ಮ ಸಿನಿ ಪಯಣದ ಅಂತಿಮ ಅಧ್ಯಾಯಕ್ಕೆ ಸಜ್ಜಾಗಿದ್ದಾರೆ. ಅವರು ಪೂರ್ಣಪ್ರಮಾಣದ ರಾಜಕೀಯಕ್ಕೆ ಕಾಲಿಡುವ ಮುನ್ನ ನಟಿಸುತ್ತಿರುವ ಕೊನೆಯ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಶಮನಗೊಳಿಸಿದವರು ಯಾರು? ಈ ಪ್ರಶ್ನೆಗೆ ಈಗ ಜಾಗತಿಕ ಮಟ್ಟದಲ್ಲಿ ಹೊಸ ತಿರುವು ಸಿಕ್ಕಿದೆ. ಈವರೆಗೆ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಈ ಕೀರ್ತಿಯನ್ನು...