ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಸಂಪುಟ ಪುನರ್ರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಈ ಬಾರಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಭಾರೀ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಇಂದು ಆಯೋಜಿಸಲಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ಕಾರ್ಯಕ್ರಮದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದು, ಸುಂಟರಗಾಳಿಯ ಆರ್ಭಟಕ್ಕೆ ಬೃಹತ್ ಪೆಂಡಾಲ್ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಕೈಗಾರಿಕಾ ಪ್ರದೇಶದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಮನೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಇಬ್ಬರು ಕಾಮುಕರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾತ್ಮಾ ಗಾಂಧೀಜಿ ಅವರ ಹೆಸರನ್ನು ಯೋಜನೆಗಳಿಂದ ಕೈಬಿಡುತ್ತಿರುವ ಬಿಜೆಪಿ ಸರ್ಕಾರದ ನಿಲುವಿನ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಬಿಜೆಪಿ ನಾಯಕರಿಗೆ ಗಾಂಧೀಜಿಯವರ ಬಗ್ಗೆ ಮಾತನಾಡುವ ನೈತಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿನ ಅಸ್ಥಿರ ಪರಿಸ್ಥಿತಿ ಹಾಗೂ ಅಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒಂದು ಮಹತ್ವದ ನಿರ್ಧಾರಕ್ಕೆ ಬಂದಿದೆ. ಈ ವರ್ಷದ ಆಗಸ್ಟ್-ಸೆಪ್ಟೆಂಬರ್ನಲ್ಲಿ ನಡೆಯಬೇಕಿದ್ದ ಟೀಮ್ ಇಂಡಿಯಾದ ಬಾಂಗ್ಲಾದೇಶ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶೀಯ ಕ್ರಿಕೆಟ್ನ ಪ್ರತಿಷ್ಠಿತ ಏಕದಿನ ಟೂರ್ನಿ 'ವಿಜಯ್ ಹಜಾರೆ ಟ್ರೋಫಿ'ಯಲ್ಲಿ ಕರ್ನಾಟಕದ ಸ್ಟಾರ್ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ತಮ್ಮ ಬ್ಯಾಟಿಂಗ್ ಪರಾಕ್ರಮ ಮುಂದುವರಿಸಿದ್ದಾರೆ. ತ್ರಿಪುರ ವಿರುದ್ಧ ನಡೆದ 5ನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಗತ್ತನ್ನೇ ಬೆಚ್ಚಿಬೀಳಿಸುವ ಬೆಳವಣಿಗೆಯೊಂದರಲ್ಲಿ, ವೆನೆಜುವೆಲಾದ ಮೇಲೆ ಅಮೆರಿಕದ ವಾಯುಸೇನೆ ಭೀಕರ ದಾಳಿ ನಡೆಸಿದ್ದು, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆಹಿಡಿಯಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಹೊಸದಿಗಂತ ವರದಿ ಬೆಳಗಾವಿ/ ಅಥಣಿ : ಮಾಜಿ ಡಿಸಿಎಂ, ಹಾಲಿ ಶಾಸಕ ಲಕ್ಷ್ಮಣ ಸವದಿ, ಪುತ್ರ ಚಿದಾನಂದ ಸವದಿ ಹಾಗೂ ಬೆಂಬಲಿಗರು ಸೇರಿ ಡಿಸಿಸಿ ಬ್ಯಾಂಕ್ ಯೂನಿಯನ್ ಅಧ್ಯಕ್ಷ ನಿಂಗಪ್ಪ ಕೆರಣ್ಣವರ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:2025 ರಲ್ಲಿ ಕರ್ನಾಟಕ 198 ಅಂಗಾಂಗ ದಾನಗಳೊಂದಿಗೆ ಅತ್ಯಧಿಕ ಅಂಗಾಂಗ ದಾನ ಮಾಡಿದ ರಾಜ್ಯಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಇದು ರಾಜ್ಯದ ಅಂಗಾಂಗ ಕಸಿ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಭಕ್ತಿಯ ಭಾವನೆಗೆ ಧ್ವನಿಯಾದ ‘ಸಂದೇಶೇ ಆತೇ ಹೈ’ ಹಾಡು ಮತ್ತೆ ಪ್ರೇಕ್ಷಕರ ಹೃದಯ ಗೆದ್ದಿದೆ. ಬಾರ್ಡರ್–2 ಚಿತ್ರಕ್ಕಾಗಿ ಈ ಐಕಾನಿಕ್ ಗೀತೆಯನ್ನು ಹೊಸ ರೂಪದಲ್ಲಿ ಬಿಡುಗಡೆ ಮಾಡಲಾಗಿದ್ದು, ರಿಲೀಸ್ ಆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಆ ಪ್ರದೇಶದ ದುಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಿರಿಯ ನಾಗರಿಕರಿಗೆ ಆಸ್ಪತ್ರೆ ಅಲೆದಾಟದಿಂದ ಮುಕ್ತಿ ನೀಡುವ ಮಹತ್ವದ ಹೆಜ್ಜೆಯನ್ನು ಬಿಹಾರ ಸರ್ಕಾರ ಇಟ್ಟಿದೆ. ಹಿರಿಯರ ಮನೆಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಆದೇಶಿಸಲಾಗಿದೆ...