ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶದ ಖಾರಗೋನ್ ಜಿಲ್ಲೆಯ ನರ್ಮದಾ ನದಿಯ ದಡದಲ್ಲಿ ಕಲುಷಿತ ಆಹಾರ ಸೇವಿಸಿ ಬರೋಬ್ಬರಿ 200ಗಿಳಿಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಬಢ್ವಾಹ್ ಪ್ರದೇಶದ ನದಿ ದಂಡೆಯಲ್ಲಿರುವ ಜಲಚರ ಸೇತುವೆ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಫಾರಿ ವಾಹನಗಳ ಕಿರಿಕಿರಿಯಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುತ್ತಿವೆಯೇ? ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿ ವಾಹನಗಳ ಧಾರಣಾ ಸಾಮರ್ಥ್ಯವೆಷ್ಟು? ಎಂಬ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಕೆಂಪು ಕೋಟೆ ಬಳಿನಡೆದಿದ್ದ ಕಾರು ಸ್ಫೋಟದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಶೋಧ ನಡೆಸಿತು.
ಸಿಆರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ನ ನಟಿ ರಾಣಿ ಮುಖರ್ಜಿ ಹಾಗೂ ಅಕ್ಷಯ್ ಕುಮಾರ್ `ಓ ಮೈ ಗಾಡ್-3′ ಸಿನಿಮಾಗಾಗಿ ಒಂದಾಗ್ತಿದ್ದಾರೆ. 2026 ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ಅಕ್ಷಯ್ ಹಾಗೂ ರಾಣಿ...
ಹೊಸದಿಗಂತ ವರದಿ ಮುಂಡಗೋಡ: ಪಟ್ಟಣದ ಶಿರಶಿ ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ರಸ್ತೆ ಮಧ್ಯೆ ಮಲಗಿ ಸವಾರರಿಗೆ ಕಿರಿಕಿರಿ ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಶಿರಶಿ ಹುಬ್ಬಳ್ಳಿ ಮಾರ್ಗದಲ್ಲಿ ನೂರಾರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು 18 ವರ್ಷದ ಯುವತಿಯೊಬ್ಬಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮುರ್ವಾಲ್ ಗ್ರಾಮದಲ್ಲಿ ನಡೆದಿದೆ.
ಸುಖರಾಜ್ ಪ್ರಜಾಪತಿ (50) ಕೊಲೆಯಾದ ವ್ಯಕ್ತಿ. ಗುರುವಾರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವೆಬ್ಸೈಟ್ಗಳು ಮತ್ತು ಆನ್ಲೈನ್ ಪ್ಲಾಟ್ಫಾರ್ಮ್ಗಳು ಒಪ್ಪಿಗೆಯಿಲ್ಲದೆ ವಾಣಿಜ್ಯ ಲಾಭಕ್ಕಾಗಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹೆಸರು ಅಥವಾ ಚಿತ್ರಗಳನ್ನು ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಈ ಹಿಂದೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ಈಗ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದ್ದು, ಬ್ಯಾನರ್ ವಿಚಾರವಾಗಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದ್ದು, ಏಯ್ಡನ್ ಮಾರ್ಕ್ರಮ್ಗೆ ನಾಯಕ ಪಟ್ಟ ಕಟ್ಟಲಾಗಿದೆ.
ಇತ್ತೀಚೆಗಷ್ಟೇ ನಿವೃತ್ತಿ ವಾಪಾಸ್ ಪಡೆದು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕಮ್ಬ್ಯಾಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶದ ಛತ್ತರಪುರದಲ್ಲಿ ವ್ಯಕ್ತಿಯೊಬ್ಬರು ಭಯಂಕರ ವಿಷಪೂರಿತ ನಾಗರ ಹಾವಿನ ಜೊತೆ ತಮಾಷೆಯಾಗಿ ಮಾತನಾಡುತ್ತ ಕುಳಿತಿರುವ ವಿಡಿಯೋ ಎಲ್ಲರನ್ನೂ ದಂಗಾಗಿಸಿದೆ. ಹಾವು ತನ್ನ ಹತ್ತಿರ ಬರುತ್ತಿದ್ದರೂ ವ್ಯಕ್ತಿ ಶಾಂತವಾಗಿ ಕೂತು ಎಲ್ಲರನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜರ್ಮನಿ ಪ್ರವಾಸವನ್ನು ಮುಗಿಸಿ ಹಿಂತಿರುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.
ಶುಕ್ರವಾರ ಜನವರಿ 2, 2026ರಂದು ರಾಹುಲ್ ಗಾಂಧಿ ಮತ್ತೊಮ್ಮೆ ವಿಯೆಟ್ನಾಂಗೆ ತೆರಳಿದ್ದಾರೆ ಎಂದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಳಗ ಬೆಂಕಿ ಕಾಣಿಸಿಕೊಂಡಿದೆ.
ಆರಂಭಿಕ ಮಾಹಿತಿಯ ಪ್ರಕಾರ, ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದರು.
ಸ್ಥಳೀಯ...