ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾರ್ಟ್ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್ ಒಬ್ಬರು ಆನ್‌ಲೈನ್‌ನಲ್ಲಿ ಮೋಸ ಹೋಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ತಾನು ಮೋಸ ಹೋಗಿದ್ದು ಅರಿವಾದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲಷ್ಕರ್-ಎ-ತೊಯ್ಬಾ ಸಂಘಟನೆ ಉಗ್ರ ಟೀ ನಸೀರ್‌ಗೆ ಜೈಲಿನೊಳಗೆ ಸಹಾಯ ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂವರು ಹೊಸ ಆರೋಪಿಗಳ ವಿರುದ್ಧ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಈಗಾಗಲೇ...
ಸಾಮಾಗ್ರಿಗಳುಒಣಮೆಣಸಿನಕಾಯಿಜೀರಿಗೆಹುಣಸೆಹುಳಿಉಪ್ಪುಬೆಲ್ಲಬೆಳ್ಳುಳ್ಳಿ
https://hosadigantha.com/16-sheep-killed-in-deadly-attack-by-stray-dogs/
ಮಾಡುವ ವಿಧಾನಮೊದಲು ಬಿಸಿನೀರಿನಲ್ಲಿ ಒಣಮೆಣಸಿನಕಾಯಿ ಹಾಕಿ ಮೆತ್ತಗಾಗಲಿನಂತರ ಮಿಕ್ಸಿಗೆ ಒಣಮೆಣಸು, ಉಪ್ಪು, ಬೆಳ್ಳುಳ್ಳಿ, ಬೆಲ್ಲ, ಜೀರಿಗೆ, ಹುಣಸೆಹುಳಿ ಹಾಕಿ ಮಿಕ್ಸಿ ಮಾಡಿನಂತರ ಪ್ಯಾನ್‌ಗೆ ಎಣ್ಣೆ ಹಾಕಿ ಈ ಚಟ್ನಿ ಹಾಕಿ, ಕರಿಬೇವು ಹಾಕಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ತಮಿಳುನಾಡು ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಪಕ್ಕೆಲುಬು ಮುರಿತಕ್ಕೆ ಒಳಗಾಗಿದ್ದು, ಹಲವು ವಾರಗಳ ಕಾಲ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ.
ಪ್ರಸ್ತುತ ನಡೆಯುತ್ತಿರುವ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ...
ಹೊಸದಿಗಂತ ವರದಿ ಕಲಬುರಗಿ:
ಬಿದಿ ನಾಯಿಗಳ ದಾಳಿಗೆ 16 ಕುರಿ ಮರಿಗಳು ಬಲಿಯಾಗಿರುವ ಘಟನೆ ಜಿಲ್ಲೆಯ ಚಿತ್ತಾಪೂರ ಪಟ್ಟಣದ ಯರಗಲ್ ಗ್ರಾಮದ ರಸ್ತೆ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳಿಗ್ಗೆ ಮೇಯುತ್ತಿದ್ದ ಕುರಿಗಳ ಮೇಲೆ ಬಿದಿ...
ಹೊಸದಿಗಂತ ವರದಿ ದಾಂಡೇಲಿ : ನಗರದ ಬಸ್ ನಿಲ್ದಾಣದ ಹತ್ತಿರದ ಸಲಗರ ಟೀ ಅಂಗಡಿಯ ಮುಂಭಾಗದ ಜೆ.ಎನ್ ರಸ್ತೆಯ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಸ್ಕೂಟಿಯೊಂದರೊಳಗೆ ಹಾವೊಂದು ಸೇರಿಕೊಂಡು, ದ್ವಿಚಕ್ರ ವಾಹನದ ಸವಾರ ಒದ್ದಾಡಿದ ಘಟನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಹೆಣ್ಣೂರು ರೋಡ್ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜ.3 ಶನಿವಾರದಿಂದ ಜ.10ರವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮೊದಲ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆಯ ಭಾಗವಾಗಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೊದಲ ಪರ್ವತ ಸುರಂಗ ಯಶಸ್ವಿಯಾಗಿ ಕೊರೆಯಲಾಗಿದೆ .
ಈ ಸಾಧನೆಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳ ಬಳಿಕ ಇದೀಗ ಹಿಮಾಚಲ ಪ್ರದೇಶದ ಗ್ರಾಮವೊಂದು ಮೊದಲ ಬಾರಿಗೆ ಬಸ್ ಸಂಪರ್ಕ ಹೊಂದಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಉಪವಿಭಾಗದಲ್ಲಿರುವ ತುಮ್ಮನ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿವಮೊಗ್ಗ ನಗರದ ಪ್ರತಿಷ್ಠಿತ ರೆಸಾರ್ಟ್ ಒಂದರ ಮಾಲೀಕರ ಕಾರು ಚಾಲಕನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿ, ಮೊಬೈಲ್ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ.ಚಾಲಕ ಎಂದಿನಂತೆ ಸಹೋದ್ಯೋಗಿಯೊಬ್ಬರ ಜೊತೆ ನಾಯಿಗಳನ್ನು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದನೆಯನ್ನು ಬೆಂಬಲಿಸುವ ನೆರೆಹೊರೆಯ ದೇಶಕ್ಕೆ (ಪಾಕಿಸ್ತಾನ) ವಿದೇಶಾಂಗ ಸಚಿವ ಎಸ್.ಜೈಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಮ್ಮನ್ನು ರಕ್ಷಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತೇವೆ ಎಂದಿರುವ ಅವರು, ಅರುಣಾಚಲ ಪ್ರದೇಶವು ಭಾರತದ...