November 8, 2026
Sunday, November 8, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರೈತರ ಬೆಳೆ ವಿಮೆ ಪ್ರೀಮಿಯಂ ಹಣ ಬಿಡುಗಡೆ ಮಾಡಿ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಕೇಂದ್ರ ಸಚಿವ ಜೋಶಿ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಪ್ರಕೃತಿ ವಿಕೋಪದಿಂದ ಕಂಗೆಟ್ಟಿರುವ ಲಕ್ಷಾಂತರ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರದ ಪಾಲಿನ ಬೆಳೆ ವಿಮೆ ಪ್ರೀಮಿಯಂ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ...

ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಶುಕ್ರವಾರ ಇಲ್ಲಿನ ಜನನಿಬಿಡ ಪ್ರದೇಶದಲ್ಲಿರುವ ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ...

ಕಿವೀಸ್‌ಗೆ ಸವಾಲು ಹಾಕಲು ಭಾರತ ಸಜ್ಜು: ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಪಡೆದಿರುವ ಭಾರತ, ಎರಡನೇ ಪಂದ್ಯದಲ್ಲೂ ಗೆಲುವಿನ ಓಟ ಮುಂದುವರಿಸುವ ಗುರಿ ಹೊಂದಿದೆ. ಅಕ್ಟೋಬರ್ 24 ಕ್ರೈಸ್ಟ್‌ಚರ್ಚ್‌ನ ಹೇಗ್ಲಿ...

ಛತ್ತೀಸ್‌ಗಢದ ಬಸ್ತಾರ್ ದಸರಾ ಉತ್ಸವಕ್ಕೆ ರಾಷ್ಟ್ರಪತಿ ಭೇಟಿ; ವಿಶೇಷ ಪೂಜೆ ಸಲ್ಲಿಸಿದ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಛತ್ತೀಸ್‌ಗಢದ ಜಗದಲ್‌ಪುರದಲ್ಲಿ ನಡೆದ ಐತಿಹಾಸಿಕ 'ಬಸ್ತಾರ್ ದಸರಾ' ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, "ಬಸ್ತಾರ್ ದಸರಾ ಉತ್ಸವವು ಛತ್ತೀಸ್‌ಗಢದ ಸಾಂಸ್ಕೃತಿಕ...

ಯಲ್ಲಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌–ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೊಸದಿಗಂತ ವರದಿ ಯಲ್ಲಾಪುರ: ಯಲ್ಲಾಪುರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಡಗುಂದಿ ಹೈಸ್ಕೂಲ್ ಎದುರುಗಡ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸು ಕುಮಟಾ...

ಸುಳ್ಯ ದಸರಾ ಮೆರವಣಿ: ನಾಳೆ ರಾಷ್ಟೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು

ಹೊಸದಿಗಂತ ವರದಿ ಸುಳ್ಯ:ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಮೆರವಣಿಗೆಯ ಪ್ರಯುಕ್ತ ಶನಿವಾರ ಅಪರಾಹ್ನ 2 ಗಂಟೆಯಿಂದ ಭಾನುವಾರ ಪೂರ್ವಾಹ್ನ 2 ಗಂಟೆಯವರೆಗೆ ಸುಳ್ಯ ಪೇಟೆಯಲ್ಲಿ ಹಾದುಹೋಗುವ ರಾಷ್ಟೀಯ ಹೆದ್ದಾರಿ 275 ರಲ್ಲಿ ಸಂಚರಿಸುವ...

ಜಾಹೀರಾತು ವಿವಾದಕ್ಕೂ ಕಂಪನಿಗೂ ಸಂಬಂಧವಿಲ್ಲ: FSSAI ಆಕ್ಷೇಪ ಬೆನ್ನಲ್ಲೇ ನೆಸ್ಲೆ ಇಂಡಿಯಾ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರ ಖಾದ್ಯ ಉತ್ಪನ್ನಗಳ ಪ್ಯಾಕೇಜಿಂಗ್‌ನಲ್ಲಿನ ಹೇಳಿಕೆಗಳು ಹಾಗೂ ಜಾಹೀರಾತುಗಳ ಕುರಿತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ ನೆಸ್ಲೆ ಇಂಡಿಯಾ ತನ್ನ ನಿಲುವನ್ನು...

ಎಫ್4 ಚಾಂಪಿಯನ್‌ಶಿಪ್‌ನಲ್ಲಿ ಯುವ ಚಾಲಕರ ಅಬ್ಬರ; ಸಂಬುದುಲಾ ಮುನ್ನಡೆ, ಮೆಹ್ತಾ ಐತಿಹಾಸಿಕ ದಾಖಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಚೆನ್ನೈನ ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ನಡೆದ ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026ರ ಭಾಗವಾದ ಎಫ್4 ಇಂಡಿಯನ್ ಚಾಂಪಿಯನ್‌ಶಿಪ್‌ನ 3ನೇ ಸುತ್ತಿನಲ್ಲಿ ಗೋವಾ ಏಸಸ್ ಜೆಎ ರೇಸಿಂಗ್‌ನ ಲುವಿವೆ ಸಂಬುದುಲಾ ಅದ್ಭುತ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಸ್ಪಂದನೆ: ಬಳ್ಳಾರಿಯಲ್ಲಿ ಶೇ.86.50 ಮತದಾನ

ಹೊಸದಿಗಂತ ವರದಿ ಬಳ್ಳಾರಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಜಿಲ್ಲೆಯಾದ್ಯoತ ಶುಕ್ರವಾರ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ. 86.50 ರಷ್ಟು ಮತದಾನವಾಗಿದೆ. ಬೆಳಿಗ್ಗೆ ಮತದಾನ ಚುರುಕುಗೋoಡಿತು. ಮಧ್ಯಾಹ್ನದ ವೇಳೆ ಮಂದಗತಿಯಲ್ಲಿ ನಡೆಯಿತು. ನಂತರ ಮತದಾನ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: ರಾಮನಗರ ಜಿಲ್ಲೆಯಲ್ಲಿ ಶೇ.96.66ರಷ್ಟು ಮತದಾನ

ಹೊಸದಿಗಂತ ವರದಿ ರಾಮನಗರ: ರಾಜ್ಯ ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಅ.23ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯಲ್ಲಿ ಶೇ.96.66...

ಕಡಲ ತೀರದಲ್ಲಿ ಪ್ರೀತಿಯ ಪಯಣ: ಸಂಗಾತಿಯ ಜೊತೆಗೆ ‘ಬೀಚ್‌ ವಾಕಿಂಗ್‌’ ಯಾಕೆ ಸ್ಪೆಷಲ್‌ ಗೊತ್ತಾ?

ಸಂಜೆಯ ತಂಪಾದ ಗಾಳಿ, ಕಿವಿಗೆ ಇಂಪು ನೀಡುವ ಸಮುದ್ರದ ಅಲೆಗಳ ಸದ್ದು, ಕಾಲಿಗೆ ತಾಕುವ ತಣ್ಣನೆಯ ಮರಳು, ಪಕ್ಕದಲ್ಲೇ ಪ್ರೀತಿಯ ಸಂಗಾತಿ… ಇಂತಹ ಕ್ಷಣಗಳನ್ನು ಅನುಭವಿಸಲು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಬಿಡುವಿಲ್ಲದ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಸಂಸದ ಕಾಗೇರಿ ತೀವ್ರ ವಾಗ್ದಾಳಿ

ಹೊಸದಿಗಂತ ವರದಿ ಶಿರಸಿ: ನದಿ ತಿರುವು ಹಾಗೂ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗಳ ವಿಚಾರದಲ್ಲಿ ಜಿಲ್ಲೆಯ ಜನರಿಗೆ ಸ್ಪಷ್ಟತೆ ನೀಡದೆ, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಗೊಂದಲ ಮೂಡಿಸುತ್ತಿದ್ದಾರೆ ಎಂದು ಉತ್ತರ ಕನ್ನಡ...