23.5 C
Mangalore
Thursday, November 19, 2026
23.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | ಸೆಟ್‌ನಲ್ಲಿ ಯಶ್–ನಯನತಾರಾ ಮುಖಾಮುಖಿ: ಲೀಕ್ ಆಯ್ತು ‘ಟಾಕ್ಸಿಕ್’ ವಿಡಿಯೋ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಈಗಾಗಲೇ ಸಿನಿರಸಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಯನತಾರಾ, ಕಿಯಾರಾ ಅಡ್ವಾಣಿ ಮತ್ತು...

ಬಳ್ಳಾರಿ ಸಂಘರ್ಷ: ಪೊಲೀಸ್ ವೈಫಲ್ಯವೋ? ರಾಜಕೀಯ ಸಂಚೋ?: ಸರ್ಕಾರಕ್ಕೆ ಸುರೇಶ್ ಕುಮಾರ್ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಳ್ಳಾರಿಯಲ್ಲಿ ನಡೆದ ಇತ್ತೀಚಿನ ರಾಜಕೀಯ ಘರ್ಷಣೆಗಳ ಕುರಿತು ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಎಸ್. ಸುರೇಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು...

CINE | ಫ್ಲಾಪ್‌ಗಳ ಸುಳಿಯಲ್ಲಿ ವಿಜಯ್ ದೇವರಕೊಂಡ: ‘ಕಿಂಗ್ಡಮ್–2’ ಮಾಡೋದಿಲ್ಲ ಎಂದ ನಿರ್ಮಾಪಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲುಗು ಚಿತ್ರರಂಗದಲ್ಲಿ ‘ಅರ್ಜುನ್ ರೆಡ್ಡಿ’ ಮೂಲಕ ಅಲ್ಪ ಸಮಯದಲ್ಲೇ ಸ್ಟಾರ್ ಸ್ಥಾನಕ್ಕೇರಿದ ನಟ ವಿಜಯ್ ದೇವರಕೊಂಡ ಅವರ ಸಿನಿಪಯಣ ಇತ್ತೀಚಿನ ವರ್ಷಗಳಲ್ಲಿ ಸಂಕಷ್ಟಕ್ಕೆ ಸಿಲುಕಿದೆ. ‘ಅರ್ಜುನ್ ರೆಡ್ಡಿ’ ಹಾಗೂ ‘ಗೀತ...

ರಸ್ತೆ ಬದಿ ಫೋನ್‌ನಲ್ಲಿ ಮಾತನಾಡುವ ಮುನ್ನ ಎಚ್ಚರ! ಕ್ಷಣಾರ್ಧದಲ್ಲಿ ಮಾಯವಾಗುತ್ತೆ ಮೊಬೈಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೆಲಮಂಗಲ ಮತ್ತು ಡಾಬಸ್‌ಪೇಟೆ ಪರಿಸರದಲ್ಲಿ ಮೊಬೈಲ್ ಸ್ನ್ಯಾಚರ್‌ಗಳ ಗ್ಯಾಂಗ್ ಸಕ್ರಿಯವಾಗಿದ್ದು, ಪಾದಾಚಾರಿಗಳು ಭೀತಿಯಲ್ಲಿ ಓಡಾಡುವಂತಾಗಿದೆ. ಇತ್ತೀಚೆಗೆ ಬಿಲ್ಲಿನಕೋಟೆ ಗ್ರಾಮದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪಾದಾಚಾರಿಯೊಬ್ಬರು ರಸ್ತೆ ಬದಿಯಲ್ಲಿ ಫೋನ್‌ನಲ್ಲಿ...

ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ: ಸಿಡ್ನಿಯಲ್ಲಿ ಅಂತ್ಯಗೊಳ್ಳಲಿದೆ ಉಸ್ಮಾನ್ ಖವಾಜಾ ಕ್ರಿಕೆಟ್ ಪಯಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಅನುಭವಿ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಇಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಖವಾಜಾ ಈ ನಿರ್ಧಾರವನ್ನು ಅಧಿಕೃತವಾಗಿ...

Myth | ಪುಣ್ಯ ತರುವ ಗಂಗಾಜಲ ಪಾಪಕ್ಕೆ ಕಾರಣವಾಗದಿರಲಿ: ಪಾಲಿಸಿ ಈ ಸರಳ ನಿಯಮ!

ಭಾರತೀಯ ಸಂಪ್ರದಾಯದಲ್ಲಿ ಗಂಗಾಜಲಕ್ಕೆ ವಿಶೇಷ ಸ್ಥಾನವಿದೆ. ಪ್ರತಿಯೊಬ್ಬರ ಮನೆಯ ಪೂಜಾ ಕೋಣೆಯಲ್ಲಿ ಗಂಗಾಜಲ ಇದ್ದೇ ಇರುತ್ತದೆ. ಆದರೆ, ಅದನ್ನು ಇರಿಸುವ ಕ್ರಮ ಸರಿಯಿಲ್ಲದಿದ್ದರೆ ಮನೆಯಲ್ಲಿ ಅಶಾಂತಿ ಮತ್ತು ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ...

ಕೌಟಿಲ್ಯನ ಕಣಜ: ಗೆಲುವಿನ ಹಾದಿ ಸುಗಮವಾಗಬೇಕೆ? ಇಂದೇ ಈ 7 ಅಭ್ಯಾಸಗಳಿಗೆ ಗುಡ್-ಬೈ ಹೇಳಿ!

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನದಲ್ಲಿ ಯಶಸ್ಸು ಮತ್ತು ಪ್ರಗತಿಯನ್ನು ಬಯಸುತ್ತಾನೆ. ಆದರೆ ಅನೇಕ ಬಾರಿ ನಮ್ಮಲ್ಲಿರುವ ಸಣ್ಣಪುಟ್ಟ ಕೆಟ್ಟ ಅಭ್ಯಾಸಗಳೇ ನಮ್ಮ ಬೆಳವಣಿಗೆಗೆ ಅಡ್ಡಗಾಲಾಗುತ್ತವೆ. ನೀವು ಅಂದುಕೊಂಡ ಗುರಿಯನ್ನು ತಲುಪಲು ಈ ಕೆಳಗಿನ...

Hair Care | ಅರ್ಧ ಹೋಳು ನಿಂಬೆ ಇದ್ರೆ ಸಾಕು ತಲೆಯಲ್ಲಿರೋ Dandruff ಮಂಗಮಾಯ!

ತಲೆಹೊಟ್ಟು ಸಮಸ್ಯೆ ಇಂದಿನ ದಿನಗಳಲ್ಲಿ ಬಹುತೇಕ ಎಲ್ಲರನ್ನೂ ಕಾಡುತ್ತಿದೆ. ಹವಾಮಾನ ಬದಲಾವಣೆ, ಒತ್ತಡ, ಆಹಾರ ಪದ್ಧತಿ ಮತ್ತು ರಾಸಾಯನಿಕ ಉತ್ಪನ್ನಗಳ ಬಳಕೆ ಇದಕ್ಕೆ ಪ್ರಮುಖ ಕಾರಣಗಳು. ತಲೆಹೊಟ್ಟು ಹೋಗಲಾಡಿಸಲು ದುಬಾರಿ ಶಾಂಪೂಗಳು ಅಥವಾ...

ಒಂದೇ ನಗರ, ಎರಡು ನ್ಯಾಯ: ಕೋಗಿಲು ಲೇಔಟ್‌ಗೆ ಸಿಕ್ಕ ಆಸರೆ ಕೆ.ಜಿ. ಹಳ್ಳಿಗೇಕಿಲ್ಲ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಭಿವೃದ್ಧಿಯ ಹೆಸರಿನಲ್ಲಿ ನಡೆಯುವ ತೆರವು ಕಾರ್ಯಾಚರಣೆಗಳು ಬಡವರ ಬದುಕನ್ನು ಹೇಗೆ ಮೂರಾಬಟ್ಟೆ ಮಾಡುತ್ತವೆ ಎಂಬುದಕ್ಕೆ ಕೆ.ಜಿ. ಹಳ್ಳಿಯ 'ಚುನಾ ಲೈನ್' ನಿವಾಸಿಗಳ ಇಂದಿನ ಸ್ಥಿತಿಯೇ ಸಾಕ್ಷಿ. ಕಳೆದ ಅಕ್ಟೋಬರ್‌ನಲ್ಲಿ ರೈಲ್ವೆ...

Health | ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ವಾರಕ್ಕೆ ಎರಡು ಬಾರಿ ಈ ತರಕಾರಿ ತಿನ್ನಿ ಸಾಕು!

ಇಂದಿನ ಒತ್ತಡದ ಜೀವನಶೈಲಿ ಮತ್ತು ಬದಲಾದ ಆಹಾರ ಪದ್ಧತಿಯಿಂದಾಗಿ ಕ್ಯಾನ್ಸರ್ ಎಂಬ ಮಹಾಮಾರಿ ಜನರನ್ನು ಹೆಚ್ಚು ಬಾಧಿಸುತ್ತಿದೆ. ಆದರೆ, ಇತ್ತೀಚಿನ ಸಂಶೋಧನೆಗಳ ಪ್ರಕಾರ, ನಮ್ಮ ಅಡುಗೆಮನೆಯಲ್ಲಿ ಸದಾ ಲಭ್ಯವಿರುವ ಕೆಲವು ತರಕಾರಿಗಳು ಕ್ಯಾನ್ಸರ್...

ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್‌: ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಮತ್ತು ನಿಂದನಾತ್ಮಕ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣದಲ್ಲಿ ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು...

ಸೇವೆಯಿಂದ ನಿವೃತ್ತರಾಗಿದ್ದ ಯೋಧನಿಗೆ ಮನೆಯಲ್ಲೇ ಇಲ್ಲದಂತಾಯ್ತು ರಕ್ಷಣೆ: 5 ಲಕ್ಷಕ್ಕೆ ಹೋಯ್ತು ಪ್ರಾಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶ ಕಾಯುವ ಕಾಯಕದಿಂದ ನಿವೃತ್ತಿ ಹೊಂದಿ ವಿಶ್ರಾಂತಿ ಜೀವನ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಮಾಜಿ ಸಿಬ್ಬಂದಿ ಯೋಗೇಶ್ ಕುಮಾರ್, ಸ್ವಂತ ಮಕ್ಕಳ ಆಸ್ತಿ ವ್ಯಾಮೋಹಕ್ಕೆ ಬಲಿಯಾಗಿದ್ದಾರೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ...