23.5 C
Mangalore
Thursday, November 19, 2026
23.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊಸ ವರ್ಷದ ಮೊದಲ ದಿನವೇ ಪವರ್‌ಫುಲ್‌ ಸಂದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ವರ್ಷದ ಮೊದಲ ದಿನವೇ ಸಿಎಂ ಸಿದ್ದರಾಮಯ್ಯ ಪವರ್ ಫುಲ್ ಸಂದೇಶ ಕಳುಹಿಸಿ ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ನಾನೇ ಈ ಬಾರಿ ಬಜೆಟ್ ಮಂಡನೆ ಮಾಡುತ್ತೇನೆ. ಬಜೆಟ್...

CINE | ಆಕ್ಟಿಂಗ್‌ಗೆ ಕಾಲಿಟ್ಟ ಎ.ಆರ್‌. ರೆಹಮಾನ್‌, ಯಾವ ಸಿನಿಮಾ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎ.ಆರ್ ರೆಹಮಾನ್ ಈ ಹಿಂದೆ ಕೆಲವು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಂಡಿದ್ದಾರೆ, ಕೆಲವು ಹಾಡುಗಳಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ಕೆಲವು ಯೂಟ್ಯೂಬ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ ಆದರೆ ಎಂದೂ ಸಹ ಪೂರ್ಣ...

ʼಬಿಡಿಎ ಹಿಂದೆಂದೂ ಮಾಡಲಾಗದ ಐತಿಹಾಸಿಕ ಯೋಜನೆಗಳನ್ನು ಹಮ್ಮಿಕೊಂಡಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಅಭಿವೃದ್ಧಿಗೆ ಹಲವು ಮೂಲಸೌಕರ್ಯ ಮತ್ತು ನಗರಾಭಿವೃದ್ಧಿ ಯೋಜನೆಗಳನ್ನು ಘೋಷಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಉಪಕ್ರಮಗಳು ನಗರದ ಭವಿಷ್ಯವನ್ನು ರೂಪಿಸುತ್ತವೆ ಎಂದು ಹೇಳಿದರು. ಬೆಂಗಳೂರಿನ ಬೆಳವಣಿಗೆ ಮತ್ತು ಸಂಚಾರ ಸವಾಲುಗಳನ್ನು...

ಇಂದಿನಿಂದ ಮೋದಿ ಸರ್ಕಾರದ ‘ಭಾರತ್ ಟ್ಯಾಕ್ಸಿ’ ಸೇವೆ ಶುರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ ಮೊದಲ ಸರ್ಕಾರಿ ಸಬ್ಸಿಡಿ, ಕಮಿಷನ್ ರಹಿತ ಕ್ಯಾಬ್ ಸೇವೆ 'ಭಾರತ್ ಟ್ಯಾಕ್ಸಿ' ಇಂದಿನಿಂದ ಕಾರ್ಯಾರಂಭ ಮಾಡಲಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಜನವರಿ 1 ರಿಂದ ಭಾರತ್ ಟ್ಯಾಕ್ಸಿ ಅಧಿಕೃತವಾಗಿ...

ಟ್ರ್ಯಾಕ್ಟರ್‌ ಡಿಕ್ಕಿಯಾದ ರಭಸಕ್ಕೆ ಪಲ್ಟಿಯಾದ ಕಾರ್‌, ಒಳಗಿದ್ದವರಿಗೆ ಏನಾಯ್ತು?

ಹೊಸದಿಗಂತ ವರದಿ ಮುಂಡಗೋಡ: ಕಾರ್ ಹಾಗೂ ಟ್ರ್ಯಾಕ್ಟರ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರ್ ಪಲ್ಟಿಯಾದ ಘಟನೆ ತಾಲೂಕಿನ ತಟ್ಟಿಹಳ್ಳಿಯ ಟಿಬೆಟಿಯನ್ ಕ್ಯಾಂಪ್ ಹತ್ತಿರ ಗುರುವಾರ ಸಾಯಂಕಾಲ ಜರುಗಿದೆ.ಮುಂಡಗೋಡ ಕಡೆಯಿಂದ ಯಲ್ಲಾಪುರ...

ಶಬರಿಮಲೆ ದೇಗುಲ ಚಿನ್ನ ನಾಪತ್ತೆ ಪ್ರಕರಣ: SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ದೇಗುಲ ಚಿನ್ನ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯಕ್ಕೆ ವರದಿ ನೀಡಿದೆ. ಗರ್ಭಗುಡಿಯ ಬಾಗಿಲಿನರುವ ದ್ವಾರಪಾಲಕರಾದ ಶಿವ ಮತ್ತು...

ಬಂಡೆ ಸ್ಫೋಟದಿಂದ ಸ್ಥಳೀಯರಿಗೆ ತುಂಬಾ ತೊಂದರೆ ಆಗ್ತಿದೆ, ಕ್ರಮ ಕೈಗೊಳ್ಳದಿದ್ದರೆ ಹೋರಾಟ : ಎಸ್.ಟಿ ಸೋಮಶೇಖರ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಮ್ಮ ಕ್ಷೇತ್ರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಲಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳ ಹಲವು...

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ: ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶದಲ್ಲಿ ಹಿಂದು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು, ಬುಧವಾರ ತಡರಾತ್ರಿ ಹಿಂಸಾತ್ಮಕ ಗುಂಪೊಂದು ಖೋಕೋನ್ ದಾಸ್ ಎಂಬ ಮತ್ತೊಬ್ಬ ಹಿಂದು ವ್ಯಕ್ತಿಯ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ...

ಪ್ರತಿಭಟನೆ ತಡೆಯಲು ಮುಂದಾದ ಪಿಎಸ್‌ಐ, ಸಿಬ್ಬಂದಿಗೆ ಸ್ವಾಮೀಜಿಯಿಂದ ಕಪಾಳಮೋಕ್ಷ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ. https://hosadigantha.com/health-do-you-always-drink-jaggery-tea-because-it-is-good-for-health-then-you-must-read-this-story/ ಇದೇ ವೇಳೆ ಪ್ರತಿಭಟನಾಕಾರರು ಸಚಿವ...

ಸ್ವಿಟ್ಜರ್‌ಲ್ಯಾಂಡ್‌ ಸ್ಕೀ ರೆಸಾರ್ಟ್‌ನಲ್ಲಿ ಸ್ಫೋಟ: 40 ಮಂದಿ ಸಾವು,100ಕ್ಕೂ ಹೆಚ್ಚು ಜನರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 40 ಮಂದಿ ಸಾವನ್ನಪ್ಪಿದ್ದಾರೆ. 100 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾರ್‌ನಲ್ಲಿ...

ಇಡೀ ಭಾರತ ನಮ್ಮದು, ಎಲ್ಲ ಭಾಷೆಗಳು ರಾಷ್ಟ್ರೀಯ ಭಾಷೆ: ಮೋಹನ್ ಭಾಗವತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜಾತಿ, ಸಂಪತ್ತು ಹಾಗೂ ಭಾಷೆಯಂತಹ ವಿಭಜನೆಗಳನ್ನು ಮೀರಿ, ಎಲ್ಲರನ್ನು ನಮ್ಮವರೇ ಎಂದು ಕಾಣುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ...

ಎಕ್ಸ್‌ ಗರ್ಲ್‌ಫ್ರೆಂಡ್‌ ಬರ್ಥ್‌ಗೇ ವಿಶ್‌ ಮಾಡಿದ್ದಕ್ಕೆ ಹರಿದ ನೆತ್ತರು! ತರೀಕೆರೆ ಜನರಿಗೆ ನಡುಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಳೇ ಪ್ರಿಯತಮೆಯ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಕ್ಕೆ ಆಕೆಯ ಅಣ್ಣ ಹಾಗೂ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಸೇರಿ ಮಾಜಿ ಪ್ರಿಯತಮನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು...