ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕರ್ನಾಟಕ ಪೊಲೀಸರು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 2026ನ್ನು ಶಾಂತಿಯುತವಾಗಿ ಸ್ವಾಗತಿಸಲಾಗಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಎರಡು ಬೃಹತ್ ಯೋಜನೆಗಳ ಅಪ್ಡೇಟ್ ನೀಡಿದ್ದಾರೆ. ಭಾರತದ ಮೊದಲ ಬುಲೆಟ್ ರೈಲು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಮಿಚೆಲ್ ಮಾರ್ಷ್ ನೇತೃತ್ವದ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಗಿಲು ಲೇಔಟ್ನಲ್ಲಿ ತೆರವುಗೊಳಿಸಲಾದ ಮನೆಗಳ ಬದಲಿಗೆ ಸರ್ಕಾರ 167 ಫ್ಲಾಟ್ ನೀಡಲು ಮುಂದಾಗಿತ್ತು. ಆದರೆ, ಈಗ ಸಲ್ಲಿಕೆಯಾಗಿರುವ ಅರ್ಜಿಗಳ ಸಂಖ್ಯೆ ಮತ್ತು ಅರ್ಜಿದಾರರ ಹಿನ್ನೆಲೆ ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಸರ್ಕಾರ ಗುರುತಿಸಿರುವುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೆಲಮಂಗಲ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೊರೆ ಮೂಡಲಪಾಳ್ಯದ ನಿವಾಸಿ ಅಶ್ವಿನಿ ಎಂದು ಗುರುತಿಸಲಾಗಿದೆ.
ನೆಲಮಂಗಲ ಸಮೀಪದ ಲಕ್ಕೇನಹಳ್ಳಿ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೊಮ್ಮೆ ತಮ್ಮ ಹೇಳಿಕೆಗಳಿಂದ ಸಿನಿಮಾ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾವನ್ನು ಮುಕ್ತವಾಗಿ ಹೊಗಳಿದ್ದ ಆರ್ಜಿವಿ, ಇದೀಗ ಯಶ್...
ಆಧುನಿಕ ಜೀವನಶೈಲಿಯ ಭಾಗವಾಗಿರುವ ಮಧುಮೇಹ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಏರಿಸುವುದಷ್ಟೇ ಅಲ್ಲದೆ, ಮೌನವಾಗಿ ಹೃದಯವನ್ನೂ ಕೊರೆಯುತ್ತಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ವೈದ್ಯಕೀಯ ಸಂಶೋಧನೆಗಳ ಪ್ರಕಾರ, ಸಾಮಾನ್ಯ ಜನರಿಗಿಂತ ಮಧುಮೇಹ...
ಹೊಸದಿಗಂತ ವಿಜಯಪುರ:
ಜಿಲ್ಲೆಗೆ ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ಗುರುವಾರ 106ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಹೊಸ ವರ್ಷದ ಸಂಭ್ರಮದ ನಡುವೆಯೇ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ...
ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಕುರಿತು ಜನರ ಚಿಂತನೆ ಸ್ಪಷ್ಟವಾಗಿ ಬದಲಾಗಿದೆ. ವಿಶೇಷವಾಗಿ ಕೋವಿಡ್ ನಂತರ “ನಾವು ತಿನ್ನುವುದು ಔಷಧವಾಗಬೇಕು” ಎಂಬ ಅರಿವು ಹೆಚ್ಚಾಗಿದೆ. ಇದರ ಪರಿಣಾಮವಾಗಿ ಹಲವಾರು ಮನೆಗಳಲ್ಲಿ ಸಕ್ಕರೆಯ ಬಳಕೆ ಕಡಿಮೆಯಾಗಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಸಂಭ್ರಮದಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಸರ್ಕಾರ, ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ...
ಹೊಸದಿಗಂತ ಬೆಳಗಾವಿ:
ಹೊಸ ವರ್ಷದ ಸಂಭ್ರಮಾಚರಣೆಯ ನಡುವೆಯೇ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಲೋಪದ ಆತಂಕ ಮೂಡಿಸುವ ಘಟನೆಯೊಂದು ನಡೆದಿದೆ. ಗುರುವಾರ ನಸುಕಿನ ಜಾವ ಸುಮಾರು 3 ಗಂಟೆಗೆ ದುಷ್ಕರ್ಮಿಯೊಬ್ಬ ಜೈಲಿನ ಆವರಣದೊಳಗೆ ಡ್ರಗ್ಸ್...
ಹೊಸ ವರ್ಷ ಪ್ರಾರಂಭವಾಗುವ ಮುನ್ನ ಹಲವರಿಗೆ ತೂಕ ಇಳಿಸುವ ಗುರಿ ಇರುತ್ತದೆ. ಆದರೆ, ವರ್ಷವೆಲ್ಲಾ ಅದನ್ನು ಅನುಸರಿಸುವುದು ಸವಾಲಿನ ಕೆಲಸ. ಈ ವರ್ಷ, ನೀವು ಡಯೆಟ್ ಅಥವಾ ಜಿಮ್ಗೆ ಹೋಗದೇ, ಮನೆಯಲ್ಲೇ ಸುಲಭವಾಗಿ...