ಹೊಸದಿಗಂತ ಮಡಿಕೇರಿ:
ಬೆಳಗಿನ ಜಾವ ಆವರಿಸಿದ್ದ ದಟ್ಟ ಮಂಜು ಮತ್ತು ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸೃಷ್ಟಿಯಾಗಿದ್ದ ಮೃತ್ಯುಕೂಪದಿಂದ ನಾಲ್ವರು ಪಾರಾಗಿದ್ದಾರೆ. ಪೊಲೀಸರು ಮತ್ತು ಸಾರ್ವಜನಿಕರ ಸಮಯಪ್ರಜ್ಞೆಯಿಂದ ಗೋಣಿಕೊಪ್ಪಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷ 2026ರ ಆರಂಭವು ಅತ್ಯಂತ ಭಕ್ತಿಪೂರ್ವಕವಾಗಿ ನೆರವೇರಿತು. ವರ್ಷದ ಮೊದಲ ದಿನವನ್ನು ದೇವರ ದರ್ಶನದೊಂದಿಗೆ ಆರಂಭಿಸಲು ನಗರದ ಪ್ರಮುಖ ದೇವಸ್ಥಾನಗಳಲ್ಲಿ ಬೆಳ್ಳಂಬೆಳಗ್ಗೆಯೇ ಭಕ್ತರು ಸಾಲುಗಟ್ಟಿದ್ದರು.
ಬಸವನಗುಡಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷ 2026 ಆರಂಭವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆ ಹಾಗೂ ವಿಶ್ವದ ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಹೊಸ ವರುಷವು ಎಲ್ಲರ ಜೀವನದಲ್ಲಿ ಉತ್ತಮ ಆರೋಗ್ಯ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಷ್ಯಾ ಸರ್ಕಾರ ಡ್ರೋನ್ ವೀಡಿಯೋವನ್ನು ಬಿಡುಗಡೆ ಮಾಡಿದೆ. ಈ ವೀಡಿಯೋವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಗಂಭೀರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಸ್ತುತ ಕೋಮಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆನಿಂಜೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ಅವರ ಸ್ಥಿತಿ ಚಿಕಿತ್ಸೆ ವೇಳೆ ಮತ್ತಷ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎನ್. ವಿನಯ ಹೆಗ್ಡೆ (86) ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಶಿಕ್ಷಣ ತಜ್ಞ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಭಾಸ್ ಅಭಿಮಾನಿಗಳಿಗೆ ಹೊಸ ವರ್ಷದ ಸಂಭ್ರಮ ಇನ್ನಷ್ಟು ಜೋರಾಗಿದೆ. ಖ್ಯಾತ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಸ್ಪಿರಿಟ್’ನ ಫಸ್ಟ್ ಲುಕ್ ಪೋಸ್ಟರ್ ಇದೀಗ ಅಧಿಕೃತವಾಗಿ ಬಿಡುಗಡೆಯಾಗಿದೆ....
ಬೆಳಗಿನ ಉಪಹಾರಕ್ಕೆ ಯಾವಾಗಲೂ ಅದೇ ಇಡ್ಲಿ, ದೋಸೆ ತಿಂದು ಬೇಜಾರಾಗಿದ್ರೆ, ಸ್ವಲ್ಪ ವಿಭಿನ್ನವಾದರೂ ಹೊಟ್ಟೆ ತುಂಬಿಸುವ ಮತ್ತು ಶಕ್ತಿನೀಡುವ ಫಿಶ್ ಫ್ರೈಡ್ ರೈಸ್ ಒಳ್ಳೆಯ ಆಯ್ಕೆ. ಉಳಿದ ಅನ್ನವನ್ನು ಬಳಸಿಕೊಂಡು ಕಡಿಮೆ ಸಮಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಮೊದಲ ದಿನವೇ ಕರ್ನಾಟಕದ ವಾತಾವರಣದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜು ಆವರಿಸಿಕೊಂಡಿದ್ದು, ಚಳಿಯ ಪ್ರಭಾವ ಹೆಚ್ಚಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು...
ಮೇಷಹರುಷದ ದಿನ. ಮನೆಯಲ್ಲಿ, ವೃತ್ತಿಯಲ್ಲಿ ಖುಷಿಯ ವಾತಾವರಣ. ಮಕ್ಕಳ ಜತೆ ತಾಳ್ಮೆಯಿಂದ ವ್ಯವಹರಿಸಿ. ಕೋಪತಾಪ ನಿಯಂತ್ರಿಸಿಕೊಳ್ಳಿ.ವೃಷಭಸಮಸ್ಯೆ ಬಗ್ಗೆ ಮುಕ್ತವಾಗಿ ಚಿಂತಿಸಿ. ನಿಮ್ಮ ಲೋಪವಿದ್ದರೆ ಸರಿ ಮಾಡಿಕೊಳ್ಳಿ. ಖರ್ಚು ಹೆಚ್ಚೀತು. ಆದರೆ ಅದು ಸಂತೋಷವೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು ರಸ್ತೆಯ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತೀವ್ರಗೊಂಡು ಅಕ್ಕಪಕ್ಕದ ಅಂಗಡಿಗಳಿಗೂ ವಿಸ್ತರಣೆಯಾಗಿ ನಾಲ್ಕಕ್ಕೂ ಅಧಿಕ ಅಂಗಡಿಗಳು ಭಸ್ಮವಾಗಿದೆ.
ಸಂತೋಷ್ ಕುಮಾರ್ ಕೊಡಂಗೆ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಿಯಂತ್ರಣಕ್ಕೆ...