23.5 C
Mangalore
Thursday, November 19, 2026
23.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ…ಭಾರತದಲ್ಲಿದ್ದಾನೆ ಎಂದ ಹಾದಿ ಹತ್ಯೆಯ ಶಂಕಿತ ಆರೋಪಿ ದುಬೈಯಿಂದ ಬಂದ್ರು ಲೈವ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ ವಿದ್ಯಾರ್ಥಿ ದಂಗೆಯ ನಾಯಕ ಒಸ್ಮಾನ್ ಹಾದಿ ಹತ್ಯೆಯಲ್ಲಿ ಪ್ರಮುಖ ಶಂಕಿತ ಆರೋಪಿ ದೇಶ ಬಿಟ್ಟು ಪಲಾಯನ ಮಾಡಿ, ಹಲುಘಾಟ್ ಗಡಿಯ ಮೂಲಕ ಭಾರತಕ್ಕೆ ತಲುಪಿದ್ದಾರೆ ಎಂದು ಬಾಂಗ್ಲಾದೇಶ ಪೊಲೀಸರು...

ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ ಎನ್‌ಸಿಬಿ: 8 ಕೋಟಿ ಮೌಲ್ಯದ ಖಾಟ್ ಎಲೆಗಳು​​ ಸೀಜ್​!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಿಂದ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಖಾಟ್ ಎಲೆಗಳ ಅಕ್ರಮ ಸಾಗಣೆ ಅಂತಾರಾಷ್ಟ್ರೀಯ ಜಾಲವನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಭೇದಿಸಿದೆ. ಈ ಕಾರ್ಯಾಚರಣೆಯಲ್ಲಿ ಸುಮಾರು 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು,...

ಶತ್ರು ಪಾಳಯದಲ್ಲಿ ನಡುಕ ಹುಟ್ಟಿಸಿದ ‘ಪ್ರಳಯ್’: ಎರಡು ಕ್ಷಿಪಣಿಯ ಪರೀಕ್ಷೆ ಯಶಸ್ವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಿಂದ ಎರಡು 'ಪ್ರಳಯ್ ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದು, ಶತ್ರು ಪಾಳಯದಲ್ಲಿ ನಡುಕ ಹುಟ್ಟಿಸಿದೆ. 'ಪ್ರಳಯ್' ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಅರೆ-ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು, ಇದು ಹೆಚ್ಚಿನ ನಿಖರತೆಯನ್ನು ಖಚಿತಪಡಿಸಿಕೊಳ್ಳಲು...

ಹಿಂದು ದೇವತೆಗಳ ಕುರಿತು ಅವಮಾನಕಾರಿ ಹೇಳಿಕೆ: ಯೂಟ್ಯೂಬರ್ ಅನ್ವೇಶ್ ವಿರುದ್ಧ ಪೊಲೀಸ್ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:ಹಿಂದು ದೇವತೆಗಳ ಕುರಿತು ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ತೆಲುಗು ಯೂಟ್ಯೂಬರ್ ಅನ್ವೇಶ್ (ನಾ ಅನ್ವೇಷಣ) ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ಪ್ರಪಂಚ ಯಾತ್ರಿಕುಡು (ಪ್ರಪಂಚ ಯಾತ್ರಿ) ಎಂದೇ ಜನಪ್ರಿಯರಾಗಿರುವ...

ನ್ಯೂಇಯರ್ ಸೆಲೆಬ್ರೇಷನ್ ಮೂಡ್ ಗೆ ಬ್ರೇಕ್ ಹಾಕಿದ ವರುಣ: ಬೆಂಗಳೂರಿನ ಕೆಲ ಭಾಗದಲ್ಲಿ ಭಾರೀ ಮಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮ ಮುಗಿಲು ಮುಟ್ಟಿದೆ. ಕೌಂಟ್‌ಡೌನ್ ಶುರುವಾಗಿದೆ. ಆದರೆ ಬೆಂಗಳೂರಿನ ಕೆಲ ಭಾಗದಲ್ಲಿ ಸಂಭ್ರಮಾಚರಣೆಯಲ್ಲಿದ್ದವರಿಗೆ ಮಳೆರಾಯ ಶಾಕ್ ಕೊಟ್ಟಿದ್ದಾನೆ. ಬೆಂಗಳೂರಿನ ಯಲಹಂಕ ಸುತ್ತ ಮುತ್ತ ಭಾರಿ ಮಳೆಯಾಗುತ್ತಿದೆ....

ಕರಾವಳಿ ಜನತೆಗೆ ​​ಗುಡ್​​​ನ್ಯೂಸ್: ಶ್ರೀಘ್ರದಲ್ಲೇ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾವಳಿ ಜನತೆಗೆ ಗುಡ್​​​ನ್ಯೂಸ್​​ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು, ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಶ್ರೀಘ್ರದಲ್ಲೇ ಶುರುವಾಗುವ ಮುನ್ಸೂಚನೆ ಇದೆ. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ...

ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ: ಇನ್ಮುಂದೆ 100 ಮಿಗ್ರಾಂ ನಿಮೆಸುಲೈಡ್ ಮಾತ್ರೆ ಬ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ನೋವು ನಿವಾರಕ ನಿಮೆಸುಲೈಡ್ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. 100 ಮಿಗ್ರಾಂಗಿಂತ ಹೆಚ್ಚು ನಿಮೆಸುಲೈಡ್ ಹೊಂದಿರುವ ಓರಲ್ ನಿಮೆಸುಲೈಡ್ ಮಾತ್ರೆಗಳ ತಯಾರಿಕೆ, ಮಾರಾಟ ಮತ್ತು...

ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ ಕೌಂಡ್ ಡೌನ್: ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಸುತ್ತ ಮುತ್ತ ಜನಸಾಗರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಆಚರಣೆಗೆ ಜನರು ರೆಡಿಯಾಗಿದ್ದು, ಎಲ್ಲೆಡೆ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ...

ಏನ್ ಮಾಡ್ಬೇಕು ಅದನ್ನೇ ಮಗಳು ಮಾಡಿದ್ದಾಳೆ…ಟ್ರೋಲಿಗರಿಗೆ ತಿರುಗೇಟು ಕೊಟ್ಟ ಸಾನ್ವಿಗೆ ಸುದೀಪ್ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:‘ಮಾರ್ಕ್’ ಸಿನಿಮಾದ ಪೈರಸಿ ವಿಚಾರಕ್ಕೆ ಕಿಚ್ಚ ಸುದೀಪ್ ಆಡಿದ ಮಾತಿನ ಬಳಿಕ ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು...

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 12 IAS, 48 IPS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಕೊಡಗು ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ವರ್ಗಾವಣೆ...

ಜೈಲಿನಲ್ಲಿ ದರ್ಶನ್ ಬೇಟಿಯಾದ್ರ ಶಾಸಕ ವೀರೇಂದ್ರ ಪಪ್ಪಿ? ಈ ಕುರಿತು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಪ್ಪನ ಅಗ್ರಹಾರ ಜೈಲಿನಲ್ಲಿನಿಂದ ಬಿಡುಗಡೆಯಾಗಿ ಹೊರಬಂದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ,ಜೈಲಿನಲ್ಲಿರುವ ನಟ ದರ್ಶನ್ ಕುರಿತು ಹೇಳಿಕೆ ನೀಡಿದ್ದಾರೆ. ಜೈಲಿನಲ್ಲಿ ನಾನು ನಟ ದರ್ಶನ್ ಅವರನ್ನು ಭೇಟಿ ಮಾಡಿ...

ಕ್ರಿಕೆಟಿಗ ಸೂರ್ಯ ಕುಮಾರ್ ಜೊತೆ ಚಾಟ್…ನಟಿ ಖುಷಿ ಮುಖರ್ಜಿ ಯೂಟರ್ನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಅವರ ಬಗ್ಗೆ ಬಾಲಿವುಡ್ ನಟಿ ಖುಷಿ ಮುಖರ್ಜಿ ಇತ್ತೀಚೆಗೆ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿದ್ದು, ಇದೀಗ ಇದಕ್ಕೆ ನಟಿ ಸ್ಪಷ್ಟನೆ...