23.5 C
Mangalore
Thursday, November 19, 2026
23.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಂದೋರ್ ನಲ್ಲಿ ಕಲುಷಿತ ನೀರು ಸೇವಿಸಿ ಏಳು ಜನ ಸಾವು: ಆಸ್ಪತ್ರೆಗೆ ಸಿಎಂ ಮೋಹನ್ ಯಾದವ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನ ಸಾವನ್ನಪ್ಪಿದ್ದಾರೆ ಎಂದು ಅದರ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದ್ದಾರೆ. ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ...

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಇರಲಿದೆ ಸ್ಪೆಷಲ್: ಕರ್ತವ್ಯ ಪಥದಲ್ಲಿ ಒಂಟೆ, ಶ್ವಾನಗಳ ಪರೇಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಗಣರಾಜ್ಯೋತ್ಸವದಂದು ಈ ಬಾರಿ ಭಾರತೀಯ ಸೇನೆಯ ಪ್ರಾಣಿಗಳು ಕರ್ತವ್ಯ ಪಥದಲ್ಲಿ ಮೆರವಣಿಗೆ ನಡೆಸಲಿವೆ. ಇದು ಸಹಿಷ್ಣುತೆ, ತ್ಯಾಗ ಮತ್ತು ಸೈನ್ಯದ ವಿಶಿಷ್ಟವಾದ ಕಾರ್ಯಾಚರಣೆಯ ಸಾಮರ್ಥ್ಯವನ್ನು ಸಂಕೇತಿಸುತ್ತದೆ. ಇದೇ ಮೊದಲ...

ದಲಾಯಿ ಲಾಮಾ ನೋಡಲು ಬೆಂಗಳೂರಿಂದ ಮುಂಡಗೋಡಕ್ಕೆ ಸೈಕಲ್ ಜಾಥಾ!

ಹೊಸದಿಗಂತ ವರದಿ, ಮುಂಡಗೋಡ:ನೋಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಯನ್ ಧರ್ಮಗುರು ದಲಾಯಿ ಲಾಮಾರವರ ದರುಶನಕ್ಕೆ ಬೆಂಗಳೂರಿಂದ ಇಂಡೋ ಟಿಬೆಟಿಯನ್ ಪ್ರೆಂಡ್ಸಿಪ್ ಸೊಸೈಯಿಟಿ ಮತ್ತು ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಬೆಂಗಳೂರಿಂದ ಮುಂಡಗೋಡಕ್ಕೆ ಸೈಕಲ್ ಜಾಥಾ...

ಒಟಿಟಿಯಲ್ಲಿ ಬರಲಿದೆ ಅಂತೆ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನಟ ದಳಪತಿ ವಿಜಯ್ ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ...

ರಾಷ್ಟ್ರ ರಾಜಧಾನಿಯಲ್ಲಿ ಇಡಿ ಭರ್ಜರಿ ಬೇಟೆ: ಚಿನ್ನ, ವಜ್ರ ತುಂಬಿದ ಸೂಟ್‌ಕೇಸ್‌, ಕಂತೆ ಕಂತೆ ಹಣ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ ಭರ್ಜರಿ ಬೇಟೆಯಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸರ್ವಪ್ರಿಯ ಪ್ರದೇಶದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಇಡಿ...

ಅಸದ್ ಖಾನ್ ಇನ್ಮುಂದೆ ಅಥರ್ವ ತ್ಯಾಗಿ…ದೇವಾಲಯಗಳ ಭೇಟಿಗಾಗಿ ಹಿಂದು ಧರ್ಮ ಸ್ವೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯ ಪ್ರದೇಶದ ಸಾಗರ್‌ ಮೂಲದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರಗೊಂಡ ಅಚ್ಚರಿಯ ಘಟನೆ ನಡೆದಿದೆ. 26 ವರ್ಷದ ಮುಸ್ಲಿಂ ಎಂಜಿನಿಯರ್ ಒಬ್ಬರಿಗೆ ದೇವಸ್ಥಾನಕ್ಕೆ ಪ್ರವೇಶವನ್ನು ಪದೇ ಪದೆ ನಿರಾಕರಿಸಿದ್ದರಿಂದ ಉತ್ತರ ಪ್ರದೇಶದ...

2026 ಹೊಸ ವರ್ಷ ಸ್ವಾಗತಿಸಿದ ನ್ಯೂಜಿಲೆಂಡ್: ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರು!

ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಶ್ವದೆಲ್ಲೆಡೆ ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂಜಿಲೆಂಡ್‌ನ 2026ನ್ನು ಅದ್ದೂರಿಯಾಗಿ ಸ್ವಾಗತಿಸಿದೆ. ನ್ಯೂಜಿಲೆಂಡ್‌ನ ಆಕ್ಲೆಂಡ್ 2026 ಅನ್ನು ದೇಶದ ಅತಿ ಎತ್ತರದ ರಚನೆಯಾದ ಸ್ಕೈ ಟವರ್‌ನಿಂದ ಪಟಾಕಿ ಪ್ರದರ್ಶನದೊಂದಿಗೆ ಸ್ವಾಗತಿಸಿತು. ನಗರ...

ಕೋವಿಡ್ ಅವಧಿಯಲ್ಲಿ ಅವ್ಯವಹಾರ ಆರೋಪ: ಸರಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ಅವರು ಬುಧವಾರ ಅಂತಿಮ‌ ವರದಿಯನ್ನು ಮುಖ್ಯಮಂತ್ರಿ...

ಆಂಧ್ರ ದ್ರಾಕ್ಷರಾಮ ದೇವಾಲಯದಲ್ಲಿ ಶಿವಲಿಂಗ ಅಪವಿತ್ರ: ಶಂಕಿತನ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದ ಐತಿಹಾಸಿಕ ದ್ರಾಕ್ಷರಾಮ ದೇವಾಲಯದಲ್ಲಿ ಶತಮಾನಗಳಷ್ಟು ಹಳೆಯದಾದ ಶಿವಲಿಂಗವನ್ನುಅಪವಿತ್ರಗೊಳಿಸಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳವಾರ (ಡಿ. 30) ಮುಂಜಾನೆ ವೈಕುಂಠ ಏಕಾದಶಿಯಂದು ನಡೆದ ಈ ಘಟನೆಯು ಆರಂಭದಲ್ಲಿ ವ್ಯಾಪಕ ಪ್ರತಿಭಟನೆ...

ರಾಜಕೀಯ ಜಟಾಪಟಿ ನಡುವೆ ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ: ಮನೆ ಹಸ್ತಾಂತರಕ್ಕೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ...

‘ಡಿಜಿಟಲ್ ಅರೆಸ್ಟ್’ ಜಾಲಕ್ಕೆ ಬಿದ್ದ ನಿವೃತ್ತ ಶಿಕ್ಷಕ: 1.61 ಕೋಟಿ ರೂ.ಪಂಗನಾಮ!

ಹೊಸದಿಗಂತ ವರದಿ, ಮುಂಡಗೋಡ:ತಾಲೂಕಿನ ಟಿಬೆಟಿಯನ್‌ ಕಾಲೋನಿಯ ನಿವೃತ್ತ ಶಿಕ್ಷಕನೊಬ್ಬ ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸ್ ಆಪ್ ಕರೆಗೆ ಬೆದರಿ ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ...

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಎರಡು ವರ್ಷ ಪೂರ್ಣ: ಇದು ನಂಬಿಕೆ, ಪರಂಪರೆಯ ಹಬ್ಬ ಎಂದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲಾ ಪ್ರಾಣ ಪ್ರತಿಷ್ಠೆಯಾಗಿ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ವಿಶೇಷ ಪೂಜೆ ನಡೆಯಿತು. 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಮಲಲಾ ಮೂರ್ತಿಗೆ...