ಹೊಸ ದಿಗಂತ ಡಿಜಿಟಲ್ ಡೆಸ್ಕ್:ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಪಾಕಿಸ್ತಾನಿ ಗುರುತುಗಳನ್ನು ಹೊಂದಿರುವ ಅನುಮಾನಾಸ್ಪದ ಬಲೂನ್ ಪತ್ತೆಯಾಗಿದೆ.
ಆ ಬಲೂನ್ ವಿಮಾನವನ್ನು ಹೋಲುತ್ತಿದೆ. ಅದರ ಮೇಲೆ ಪಾಕಿಸ್ತಾನಿ ಧ್ವಜದ ಗುರುತು ಮತ್ತು PIA (ಪಾಕಿಸ್ತಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನವ ದಂಪತಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ. ಶ್ರೀಲಂಕಾದಲ್ಲಿ ಹನಿಮೂನ್ ನಲ್ಲಿದ್ದಾಗ ಗಾನವಿ ಹಳೆ ಪ್ರೀತಿ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಈ ರಾದ್ದಾಂತವೇ ಸಾವಿಗೆ ಕಾರಣ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆ ಪ್ರಕರಣ ಸಂಬಂಧ ಆರನೇ ಆರೋಪಿಯನ್ನು ಬಂಧಿಸಲು ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ.
24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಮ್‌ಚರಣ್ ನಟನೆಯ ಪೆಡ್ಡಿ ಚಿತ್ರದ ನಿರ್ಮಾಪಕರು ಹೊಸ ಪಾತ್ರದ ಪೋಸ್ಟರ್ ಅನ್ನು ಅನಾವರಣಗೊಳಿಸಿದ್ದು, ಚಿತ್ರದ ಪ್ರಮುಖ ಪಾತ್ರಗಳಲ್ಲಿ ಒಂದನ್ನು ಗಮನಕ್ಕೆ ತಂದಿದ್ದಾರೆ.ಇದರ ಬೆನ್ನಲ್ಲೇ ಹೊಸ ವಿಡಿಯೋವೊಂದು ವೈರಲ್ ಆಗಿದೆ. ಪಾಪರಾಜಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನ ಬೆಂಗಳೂರಿನ ಕೋರ್ಟ್ ಕೈಬಿಟ್ಟಿದೆ.ಹೆಚ್.ಡಿ ರೇವಣ್ಣನನ್ನ ಆರೋಪ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಾಂಗ್ಲಾದೇಶಿಗನೊಬ್ಬ ಉದ್ದಟತನ ಮೆರೆದಿದ್ದಾನೆ. ತನ್ನ ಜೀವಂತ ತಾಯಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ್ದಲ್ಲದೇ, ಇದರ ವಿಚಾರಣೆಗೆ ಬಂದ ಚುನಾವಣಾಧಿಕಾರಿಗೆ ಜೀವ ಬೆದರಿಕೆ ಹಾಕಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಮೆಂಟ್ ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಮತ್ತು ತಮಿಳು ಧಾರಾವಾಹಿಗಳು ಅಭಿನಯಿಸಿದ್ದ ಕಿರುತೆರೆ ನಟಿ ನಂದಿನಿ ಸಿಎಂ ಅವರು ಬೆಂಗಳೂರಿನ ಆರ್ಆರ್ ನಗರದಲ್ಲಿರುವ ತಮ್ಮ ಮನೆಯಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂದಿನಿ ಅವರು ಇಂದು ಸಂಜೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದಾದ ಒಂದು ವಾರದ ಬಳಿಕ ಕೇರಳ ಸಿಎಂ ಪಿಣರಾಯ್ ವಿಜಯನ್, ಬುಲ್ಡೋಜರ್ ರಾಜ್ ಆಂತಾ ಟ್ವೀಟ್ ಮಾಡಿ ಕುಟುಕಿದ್ದರು. ಇಂದು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರು ಬಹಿರಂಗವಾಗಿ ಬಿಜೆಪಿ ಹಾಗೂ ಅದರ ಮಾರ್ಗದರ್ಶಕ ಸಂಸ್ಥೆಯಾದ ಆರ್ ಎಸ್ ಎಸ್ ಹೊಗಳಿರುವುದು ಕಾಂಗ್ರೆಸ್ ಗೆ...
ಸಾಮಾಗ್ರಿಗಳುಒಗರಣೆಗೆ ಎಣ್ಣೇ ಸಾಸಿವೆ ಜೀರಿಗೆಈರುಳ್ಳಿಟೊಮ್ಯಾಟೊಹಾಗಲಕಾಯಿಆಲೂಗಡ್ಡೆಕ್ಯಾಪ್ಸಿಕಂಮೂಲಂಗಿಖಾರದಪುಡಿಸಾಂಬಾರ್ ಪುಡಿಗರಂ ಮಸಾಲಾಮ್ಯಾಗಿ ಮಸಾಲಾಕಾಯಿ ತುರಿಕೊತ್ತಂಬರಿ
https://hosadigantha.com/congress-considered-bangladeshi-infiltrators-as-vote-bank-amit-shah-attacks/
ಮಾಡುವ ವಿಧಾನ ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ, ಜತೆಗೆ ಈರುಳ್ಳಿ ಹಾಕಿ ಬಾಡಿಸಿನಂತರ ಹಾಗಲಕಾಯಿ ಹಾಗೂ ಉಪ್ಪು ಹಾಕಿ ಸ್ವಲ್ಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡ್ರಾಪ್ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು ಖದೀಮ ಎಗರಿಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್ ಬಳಿ ನಡೆದಿದೆ. ರತ್ನಾ ಬಣಕಾರ್ ಸರ ಕಳೆದುಕೊಂಡ ಮಹಿಳೆ....