24.5 C
Mangalore
Thursday, November 19, 2026
24.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ರಿವಾಲ್ವರ್ ಸದ್ದಿಗೆ ಬೆಚ್ಚಿಬಿದ್ದ ಜನ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಖಂಡುರಾಜ್ ಧವಲಾಜಿ (42) ಎಂದು ಗುರುತಿಸಲಾಗಿದೆ ಎಂದು...

ಗಾನವಿ ಡೆತ್‌ ಕೇಸ್‌: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಫ್ಯಾಮಿಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವವಿವಾಹಿತೆ  ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು...

Health | ಪ್ರತಿದಿನ ಅರ್ಧ ಕಪ್ ಮೊಸರು ತಿಂದರೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೆಲವೊಬ್ಬರಿಗೆ ಮೊಸರೆಂದರೆ ಪಂಚಪ್ರಾಣ. ತಿಂಡಿಗೂ ಮೊಸರು, ಊಟಕ್ಕೂ ಮೊಸರು ಬೇಕೇ ಬೇಕು. ಇನ್ನು ಕೆಲವರು ಮೊಸರಿಗೆ ಸಕ್ಕರೆ ಬೆರೆಸಿ ತಿನ್ನುತ್ತಾರೆ. ಎಳೆಯರಾದಿಯಾಗಿ ವೃದ್ಧರ ವರೆಗೂ ಹೆಚ್ಚಿನ ಮಂದಿ ಮೊಸರನ್ನು...

33 ವರ್ಷಗಳ ಸಿನಿ ಪಯಣಕ್ಕೆ ಗುಡ್ ಬೈ: ಮಲೇಷ್ಯಾದಲ್ಲಿ ದಾಖಲೆ ಸೃಷ್ಟಿಸಿದ ದಳಪತಿ ವಿಜಯ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಲೇಷ್ಯಾದಲ್ಲಿ ಡಿಸೆಂಬರ್‌ 27ರಂದು ನಡೆದ ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾದ ‘ಜನನಾಯಗನ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭವು ಒಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಿದೆ. ಮಲೇಷ್ಯಾದಲ್ಲಿ ಅತಿ ಹೆಚ್ಚು...

ಎಂಟು ವರ್ಷದ ಮಗನ ಜತೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36)...

ನಟ ಅಲ್ಲು ಅರ್ಜುನ್ ಮನೆಯಲ್ಲಿ ಸಂಭ್ರಮ: ಸಹೋದರನಿಗೆ ಕೂಡಿ ಬಂತು ಕಂಕಣ ಭಾಗ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಸೋಮವಾರ ತಮ್ಮ ಗೆಳತಿ ನಯನಿಕಾ ಅವರೊಂದಿಗೆ ಮುಂದಿನ ವರ್ಷ ಮಾರ್ಚ್‌ನಲ್ಲಿ ವಿವಾಹವಾಗುವುದಾಗಿ ಹೇಳಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ...

ಹೊಸ ವರ್ಷಾಚರಣೆಗೂ ಮುನ್ನ ಬೆಂಗಳೂರಿನಲ್ಲಿ 2.50 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ವರ್ಷಾಚರಣೆಗೂ ಮುನ್ನ, ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 2.50 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಮತ್ತು...

17 ವರ್ಷಗಳ ಬಳಿಕ ಸಿಕ್ತು ಡಿವೋರ್ಸ್: ಪತ್ನಿಗೆ ಕೊಡಬೇಕಾದ ಜೀವನಾಂಶ ಎಷ್ಟು ಗೊತ್ತಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸುಮಾರು 17 ವರ್ಷಗಳ ಕಾನೂನು ಹೋರಾಟಕ್ಕೆ ಅಂತ್ಯವಾಗಿದ್ದು,ದಾಂಪತ್ಯ ವಿವಾದದಲ್ಲಿ ತೆಲಂಗಾಣ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಾಲಯವು ಗಂಡನು ತನ್ನ ಪತ್ನಿಗೆ 50 ಲಕ್ಷ ರೂ. ಹಣವನ್ನು ಶಾಶ್ವತ ಜೀವನಾಂಶವಾಗಿ...

SHOCKING | ಮೊಸರು ಬಜ್ಜಿ ಸೇವಿಸಿದ 200 ಜನಕ್ಕೆ ರೇಬೀಸ್ ಲಸಿಕೆ, ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಾಯಿ ಕಚ್ಚಿದ್ದ ಎಮ್ಮೆಯ ಹಾಲು ಬಳಸಿ ತಯಾರಿಸಿದ್ದ ರಾಯ್ತಾ ಸೇವಿಸಿದ್ದ ಜನರಲ್ಲಿ ರೇಬೀಸ್ ಆತಂಕ ಮೂಡಿದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ 200 ಜನರಿಗೆ ರೇಬೀಸ್ ಲಸಿಕೆ ನೀಡಲಾಗಿದೆ.ಉತ್ತರ ಪ್ರದೇಶದ ಬುಡೌನ್...

ಡೆಹ್ರಾಡೂನ್‌ನಲ್ಲಿ ವಿದ್ಯಾರ್ಥಿಯ ಹತ್ಯೆ: ‘ಭಯಾನಕ ದ್ವೇಷದ ಅಪರಾಧ’ ಎಂದ ರಾಹುಲ್ ಗಾಂಧಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದ ತ್ರಿಪುರಾ ವಿದ್ಯಾರ್ಥಿಯ ಹತ್ಯೆಯನ್ನು 'ಭಯಾನಕ ದ್ವೇಷದ ಅಪರಾಧ' ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಡಿಸೆಂಬರ್ 9 ರಂದು ಡೆಹ್ರಾಡೂನ್‌ನಲ್ಲಿ ನಡೆದಿದ್ದ ಜನಾಂಗೀಯ...

ದೆಹಲಿಯಲ್ಲಿ ಭೀಕರ ಅಪಘಾತ: ಮುಖ್ಯ ಚುನಾವಣಾಧಿಕಾರಿ ಗ್ಯಾನೇಶ್ ಕುಮಾರ್ ತಂದೆಗೆ ಗಂಭೀರ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ನಡೆದ ಅಪಘಾತದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಗ್ಯಾನೇಶ್ ಕುಮಾರ್ ಅವರ ತಂದೆ ಗಾಯಗೊಂಡಿದ್ದಾರೆ.ರಸ್ತೆ ಅಪಘಾತದಲ್ಲಿ ಗಾಯಗೊಂಡು ತಂದೆ ಆಸ್ಪತ್ರೆ ದಾಖಲಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಸಿಇಸಿ...

VIRAL | ದುಡ್ಡು ಕೊಟ್ಟು ಟಿಕೆಟ್‌ ಖರೀದಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಟ್ರಾವೆಲ್‌ ಮಾಡಿದ ಪುಟಾಣಿ ಬೆಕ್ಕು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರಿನಿಂದ ಮಡಿಕೇರಿಗೆ ಹೊರಟ ಬಸ್‌ನಲ್ಲಿ ಬೆಕ್ಕಿನ ಮರಿಗೂ ಶೇ.50 ರಷ್ಟು ಟಿಕೆಟ್‌ ಶುಲ್ಕ ತೆಗೆದುಕೊಂಡ ಘಟನೆ ನಡೆದಿದೆ.ಮೈಸೂರು-ಮಡಿಕೇರಿ ಮಾರ್ಗದ ಕೆಎಸ್‌ಆರ್‌ಸಿ ಬಸ್‌ನಲ್ಲಿ ಕಂಡಕ್ಟರ್ ಬೆಕ್ಕಿನ ಮರಿಗೆ ಸೀಟ್‌ ರಹಿತ ಶೇ.50...