ಸಾಮಾಗ್ರಿಗಳು ಮೊಟ್ಟೆಮ್ಯಾಗಿಈರುಳ್ಳಿಖಾರದಪುಡಿಸಾಂಬಾರ್ ಪುಡಿಉಪ್ಪುಅರಿಶಿಣ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮಾಡುವ ವಿಧಾನ
https://hosadigantha.com/air-quality-in-the-national-capital-is-severe-128-flights-cancelled/
ಮೊದಲು ಎಣ್ಣೆ ಹಾಕಿ, ಅದಕ್ಕೆ ಈರುಳ್ಳಿ ಹಾಕಿ ಬಾಡಿಸಿನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಗರಂ ಮಸಾಲಾ, ಸಾಂಬಾರ್ ಪುಡಿ ಹಾಕಿ ಮಿಕ್ಸ್...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಮ್ಮೆ ದಟ್ಟವಾದ ಮಂಜು ಆವೃತವಾಗಿದ್ದು, ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದೆ.ಈ ಕಾರಣದಿಂದ ಕನಿಷ್ಠ 120 ವಿಮಾನಗಳು ರದ್ದಾಗಿವೆ.
ದೆಹಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ(AQI) 402...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಸೋಮವಾರ, ಭಾರತ ಸರ್ಕಾರಕ್ಕೆ ಕ್ಷಮೆಯಾಚಿಸಿದ್ದಾರೆ.
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ, ಕಳೆದ ವಾರ ವಿಜಯ ಮಲ್ಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಬಗೆಗಿನ ಮರು ವ್ಯಾಖ್ಯಾನ ಕುರಿತು ನವೆಂಬರ್ 20ರ ತೀರ್ಪಿನಲ್ಲಿ ನೀಡಿದ್ದ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್‌ನ ರಜಾಕಾಲದ ತ್ರಿಸದಸ್ಯ ವಿಶೇಷ ಪೀಠವು ಸೋಮವಾರ ತಡೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದಲ್ಲಿ ಡಿಸೆಂಬರ್ 26 ರಂದು ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ. ಮೊದಲ ಹಂತದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬರೋಬ್ಬರಿ 2.8 ಕೋಟಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಜನರು ರೆಡಿಯಾಗುತ್ತಿದ್ದು, ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ.
ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಹಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಟೀಕೆ ನಡೆಸಿದೆ. ಈ ಘಟನೆ ಕರ್ನಾಟಕದ ಪೊಲೀಸ್ ವ್ಯವಸ್ಥೆಯ ವೈಫಲ್ಯವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಾಯಿಯೊಂದು ನವಜಾತ ಶಿಶುವಿನ ಮೃತದೇಹವನ್ನು ಬಾಯಲ್ಲಿ ಹಿಡಿದು ಓಡುತ್ತಿರುವ ದೃಶ್ಯವನ್ನು ಕಂಡ ಜನರು ಬೆಚ್ಚಿಬಿದ್ದಿದ್ದಾರೆ. ಡಿಸೆಂಬರ್ 28ರಂದು ಪರಾಶರಿ ಸ್ಮಶಾನದ ಬಳಿ ಅಂತ್ಯಕ್ರಿಯೆಗೆ ಆಗಮಿಸಿದ್ದವರು ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಬ್ಬದ ಸೀಸನ್‌ನಲ್ಲಿ ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಡಿಸೆಂಬರ್ 25ರಂದು ತೆರೆಕಂಡ ಈ ಚಿತ್ರ ಮೊದಲ ದಿನವೇ ಗಮನ ಸೆಳೆದಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಸಂಭ್ರಮವನ್ನು ಪ್ರವಾಸದ ಮೂಲಕ ಆಚರಿಸಲು ಹಲವರು ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಪ್ರವಾಸಕ್ಕೆ ಹೊರಡುವ ಮೊದಲು ಆಯ್ದ ತಾಣಗಳಲ್ಲಿ ಪ್ರವಾಸಿಗರಿಗೆ ಅವಕಾಶ ಇದೆಯೇ ಎಂಬುದನ್ನು ಪರಿಶೀಲಿಸುವುದು ಅತ್ಯವಶ್ಯ. ಹೊಸ...
ಹೊಸದಿಗಂತ ವರದಿ ಯಾದಗಿರಿ:
ವೈಜ್ಞಾನಿಕ ಸಮ್ಮೇಳನಗಳಿಗೆ ಸರ್ಕಾರದಿಂದ ಆರ್ಥಿಕ ಸಹಕಾರ ಒದಗಿಸಲು ಬಜೆಟ್ ನಲ್ಲಿ ಅನುದಾನ ಮೀಸಲಿರಿಸಲು ಪ್ರಯತ್ನಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಕರ್ನಾಟಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಘಟನೆ ರಾಜ್ಯ ಸರ್ಕಾರದ ಕಾರ್ಯವೈಖರಿಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್...