24.5 C
Mangalore
Thursday, November 19, 2026
24.5 C
Mangalore
Thursday, November 19, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಂಗಿಯ ಜತೆ ಸೇರಿ ಪತ್ನಿಯ ಕೊಲೆ: ಸಾವನ್ನು ಆಕಸ್ಮಿಕ ಎಂದು ಬಿಂಬಿಸಿದ ಖತರ್ನಾಕ್ ಪತಿ ಅಂದರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ಸಮೀಪದ ವಿರಾರ್‌ನಲ್ಲಿ ನಡೆದ ಗೃಹಹಿಂಸೆಯೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯನ್ನು ಹತ್ಯೆ ಮಾಡಿ ಅದನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ...

5 ಜನ, 4 ನಿಮಿಷ ಅಷ್ಟೇ..! ಕಣ್ಣು ಮಿಟುಕಿಸುವಷ್ಟರಲ್ಲಿ ಕೆಜಿಗಟ್ಟಲೆ ಚಿನ್ನ ಮಂಗಮಾಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ ದರೋಡೆ ನಗರದ ಚಿನ್ನಾಭರಣ ವ್ಯಾಪಾರಿಗಳಿಗೆ ದೊಡ್ಡ ಶಾಕ್ ನೀಡಿದೆ. ʻಸ್ಕೈ ಗೋಲ್ಡ್‌ ಅಂಡ್ ಡೈಮಂಡ್ಸ್ʼ ಅಂಗಡಿಗೆ ದರೋಡೆಕೋರರು ನುಗ್ಗಿ ಕೇವಲ ನಾಲ್ಕು ನಿಮಿಷದಲ್ಲಿ ಬೆಲೆಬಾಳುವ...

ಮಲೇಷ್ಯಾದಿಂದ ಚೆನ್ನೈಗೆ ಬಂದ ದಳಪತಿ ವಿಜಯ್: ಏರ್ ಪೋರ್ಟ್ ನಲ್ಲಿ ಮುಗ್ಗರಿಸಿ ಬಿದ್ದ ನಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೇಷ್ಯಾದಲ್ಲಿ ತಮ್ಮ ಮುಂಬರುವ ಚಿತ್ರ ‘ಜನ ನಾಯಗನ್’ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಚೆನೈಗೆ ಹಿಂತಿರುಗುತ್ತಿದ್ದ ವೇಳೆ ನಟ–ರಾಜಕಾರಣಿ ದಳಪತಿ ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಎಡವಿ ಬಿದ್ದ...

ಕರ್ತವ್ಯ ಮುಗಿಸಿ ಮನೆಗೆ ಮರಳಿದ ಎಎಸ್‌ಐ ಅಧಿಕಾರಿ ಹೃದಯಾಘಾತದಿಂದ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾತ್ರಿ ಪಾಳಿಯ ಕರ್ತವ್ಯವ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಪೊಲೀಸ್ ಅಧಿಕಾರಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ...

India vs New Zealand Series: ಮೂವರು ಸ್ಟಾರ್‌ ಆಟಗಾರರಿಗೆ ವಿರಾಮ, ಇಶಾನ್ ಕಿಶನ್‌ ಗೆ ಸಿಕ್ತು ಅವಕಾಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಬಹು ನಿರೀಕ್ಷಿತ ಸರಣಿ ಜನವರಿ 11ರಿಂದ ಆರಂಭವಾಗಲಿದ್ದು, ಈ ಸರಣಿಗೆ ಮುನ್ನವೇ ಟೀಮ್ ಇಂಡಿಯಾ ಆಯ್ಕೆಗಳಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ಸೂಚನೆಗಳು ಲಭಿಸಿವೆ. ಭಾರತದಲ್ಲಿ...

ಆಕಾಶದಲ್ಲಿ ನಡೆದೇ ಹೋಯ್ತು ದುರಂತ! ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ: ಪೈಲಟ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ನ್ಯೂಜೆರ್ಸಿ ರಾಜ್ಯದಲ್ಲಿ ಆಕಾಶದಲ್ಲೇ ಎರಡು ಹೆಲಿಕಾಪ್ಟರ್‌ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಹ್ಯಾಮಂಟನ್ ಪಟ್ಟಣದ ಸಮೀಪ ನಡೆದ ಈ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ...

ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಯುವತಿಯ ಶವ: ಇದು ಕೊಲೆ ಅಂತಿದ್ದಾರೆ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ನೋಯ್ಡಾದಲ್ಲಿ ಅಪರಿಚಿತ ಯುವತಿಯ ಶವ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ. ನಗರದ ಡಂಪಿಂಗ್ ಯಾರ್ಡ್ ಸಮೀಪದ ಕಸದ ರಾಶಿಯೊಳಗೆ ಚೀಲವೊಂದರಲ್ಲಿ ಯುವತಿಯಯ ಮೃತದೇಹ ಪತ್ತೆಯಾಗಿದ್ದು, ಕೈಕಾಲುಗಳನ್ನು ಕಟ್ಟಿರುವುದು ಹಾಗೂ...

ಕೋಗಿಲು ಲೇಔಟ್ ತೆರವು ಪ್ರಕರಣ: ಮಾನವ ಹಕ್ಕುಗಳ ಆಯೋಗ ಎಂಟ್ರಿ, ಪುನರ್ವಸತಿ ನಿರ್ಧಾರಕ್ಕೆ ಸರ್ಕಾರ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಉತ್ತರದ ಕೋಗಿಲು ಲೇಔಟ್‌ನಲ್ಲಿ ನಡೆದ ಮನೆಗಳ ತೆರವು ಕಾರ್ಯಾಚರಣೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಹೊರರಾಜ್ಯದ ನಾಯಕರು ಟೀಕೆ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ...

ಅಗ್ನಿ ಅವಘಡ | 158 ಪ್ರಯಾಣಿಕರಿದ್ದ ಎಕ್ಸ್‌ಪ್ರೆಸ್ ರೈಲಿನ 2 ಬೋಗಿಗಳಿಗೆ ಬೆಂಕಿ: ಓರ್ವ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ರೈಲು ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕ ಮೂಡಿಸುವ ಘಟನೆಯೊಂದು ವರದಿಯಾಗಿವೆ. ಆಂಧ್ರಪ್ರದೇಶದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ...

ರಾಜ್ಯಾದ್ಯಂತ ಕುಸಿದ ಗಾಳಿಯ ಗುಣಮಟ್ಟ: ಬೆಂಗಳೂರಿನಲ್ಲಂತೂ ಹೇಳೋದೇ ಬೇಡ! AQI ಎಷ್ಟಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ವಾಯುಮಾಲಿನ್ಯ ಆತಂಕಕಾರಿ ಮಟ್ಟ ತಲುಪಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಲಕ್ಷಣಗಳು ಕಾಣಿಸುತ್ತಿವೆ. ಇಂದಿನ...

ರಷ್ಯಾ–ಉಕ್ರೇನ್ ಯುದ್ಧ ಕೊನೆಯಾಗೋ ಹಂತದಲ್ಲಿದೆ: ಡೊನಾಲ್ಡ್ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ವರ್ಷಗಳಿಂದ ಮುಂದುವರಿದಿರುವ ರಷ್ಯಾ–ಉಕ್ರೇನ್ ಯುದ್ಧಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಾಧ್ಯತೆ ಇದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಲ್ಲಿಸುವ ದಿಕ್ಕಿನಲ್ಲಿ ಎರಡೂ ರಾಷ್ಟ್ರಗಳು ಮಹತ್ವದ...

ಮಾರ್ಕ್ VS 45 | ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಓಟ: ಎರಡು ಸಿನಿಮಾದ ಟೋಟಲ್ ಕಲೆಕ್ಷನ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಸಿಕರಿಗೆ ಡಿಸೆಂಬರ್ ತಿಂಗಳು ಹಬ್ಬದ ವಾತಾವರಣ ಸೃಷ್ಟಿಸಿದೆ. ದರ್ಶನ್ ಅಭಿನಯದ ‘ಡೆವಿಲ್’ ಚಿತ್ರದ ನಂತರ ಕ್ರಿಸ್‌ಮಸ್ ದಿನವೇ ತೆರೆಕಂಡ ‘ಮಾರ್ಕ್’ ಮತ್ತು ‘45’ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಗಮನ...