ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನಸಂಚಾರ ಕಡಿಮೆ ಇದ್ದ ಸಮಯದಲ್ಲಿ ಹೋಟೆಲ್ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಹೋಟೆಲ್ ಮುಂಭಾಗದ ಭಾಗ ಸಂಪೂರ್ಣವಾಗಿ...
ದಿನನಿತ್ಯದ ಉಪಹಾರದಲ್ಲಿ ಸ್ವಲ್ಪ ಹೊಸ ರುಚಿ ಬೇಕೆನಿಸಿದಾಗ ಅಮಟೆಕಾಯಿ ಚಿತ್ರಾನ್ನ ಟ್ರೈ ಮಾಡಬಹುದು. ಮಾವಿನಕಾಯಿ ರುಚಿಯಂತಿರುವ ಅಮಟೆಕಾಯಿಯ ಸ್ವಲ್ಪ ಹುಳಿ–ಸಿಹಿ ರುಚಿ ಚಿತ್ರಾನ್ನದೊಂದಿಗೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುತ್ತದೆ.
ಬೇಕಾಗುವ ಸಾಮಗ್ರಿಗಳು:
ಬೇಯಿಸಿದ ಅನ್ನ – 2...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮಹಿಳಾ ತಂಡ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಭಾರತ 30 ರನ್ಗಳ ಅಂತರದಿಂದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಇಂದು ಚಳಿಗಾಲದ ತೀವ್ರತೆ ಮತ್ತಷ್ಟು ಹೆಚ್ಚಾಗಿದ್ದು, ಬೆಳಗಿನ ಹೊತ್ತಿನಲ್ಲಿ ಮಂಜು ಆವರಿಸಿದ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಹವಾಮಾನದಲ್ಲಿ ಕಂಡುಬರುವ ಈ ಬದಲಾವಣೆ ಹಿನ್ನೆಲೆಯಲ್ಲಿ ಮಕ್ಕಳು, ವೃದ್ಧರು...
ಮೇಷಹೊಸ ಸಮಸ್ಯೆ ಎದುರಾಗಲಿದೆ. ಆದರೆ ನಿಮಗೆ ಹೆಚ್ಚು ಹಾನಿ ಒದಗದು. ಜಢವಾಗಿ ಕೂರದೆ ದೈಹಿಕ ಅಭ್ಯಾಸದಲ್ಲಿ ತೊಡಗಿ.ವೃಷಭಶಾಂತ ಮತ್ತು ದೃಢ ಮನಸ್ಥಿತಿ ಇಂದು ಅಗತ್ಯ. ಅನ್ಯರ ವಿಚಾರದಲ್ಲಿ ಮೂಗು ತೂರಿಸಬೇಡಿ. ಸಣ್ಣ ವಿಷಯಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ಗಣಿನಾಡು' ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯ ಕರಾಳ ಅಧ್ಯಾಯ ಮತ್ತೆ ಮುನ್ನೆಲೆಗೆ ಬಂದಿದೆ. ಆಂಧ್ರಪ್ರದೇಶದ ಗಣಿ ಪರವಾನಗಿ ಬಳಸಿಕೊಂಡು ಕರ್ನಾಟಕದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದು ಈಗ ಅಧಿಕೃತವಾಗಿ ಸಾಬೀತಾಗಿದೆ. ಸುಪ್ರೀಂ...
ಚಳಿಗಾಲದ ತಂಪು ಗಾಳಿ ಆರೋಗ್ಯವಂತರಿಗೇ ನಡುಕ ಹುಟ್ಟಿಸುತ್ತದೆ. ಇನ್ನು ಥೈರಾಯ್ಡ್ ಸಮಸ್ಯೆ ಇರುವವರಿಗಂತೂ ಈ ಕಾಲ ಸವಾಲಿನ ಹಾದಿ. ಶೀತ ಹೆಚ್ಚಾದಂತೆ ದೇಹದಲ್ಲಿ ಆಲಸ್ಯ, ವಿಪರೀತ ಆಯಾಸ ಮತ್ತು ತೂಕ ಏರಿಕೆಯಂತಹ ಸಮಸ್ಯೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಅಕ್ಷರಶಃ ಅಬ್ಬರಿಸಿದೆ. ಬ್ಯಾಟರ್ಗಳ ಸಂಘಟಿತ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 221 ರನ್ಗಳ ಬೃಹತ್...
ಹೊಸದಿಗಂತ ಕಾರವಾರ:
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಯಾರಿಗೂ ಹಾನಿಕಾರಕ ಅಲ್ಲ. ಇದು ರಾಜ್ಯಕ್ಕೆ ಬಹುದೊಡ್ಡ ಆಸ್ತಿಯಾಗುವ ಯೋಜನೆ. ಇದಕ್ಕೆ ವಿರೋಧ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಪ್ರತಿಪಾದಿಸಿದರು.ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭವು ಮಲೇಷ್ಯಾದಲ್ಲಿ ಅಕ್ಷರಶಃ ಹೊಸ ಇತಿಹಾಸವನ್ನೇ ಬರೆದಿದೆ. ಡಿಸೆಂಬರ್ 27ರಂದು ನಡೆದ ಈ ಅದ್ಧೂರಿ ಕಾರ್ಯಕ್ರಮವು ಕೇವಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಅತ್ಯಾಧುನಿಕ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು...
ಹೊಸದಿಗಂತ ಯಾದಗಿರಿ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯಾದಗಿರಿ ವಿಭಾಗಕ್ಕೆ ಸೇರಿದ ಬಸ್ಸೊಂದು ಮಹಾರಾಷ್ಟ್ರದ ರಾವೂ ಘಾಟ್ ಬಳಿ ಭಾನುವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಯಾದಗಿರಿಯಿಂದ ಸಾತಾರಕ್ಕೆ ತೆರಳುತ್ತಿದ್ದ ಈ ಬಸ್,...