28.5 C
Mangalore
Wednesday, November 18, 2026
28.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊಸ ವರ್ಷದ ಸ್ವಾಗತಕ್ಕೆ ಕಾಫಿನಾಡು ಸಜ್ಜು: ಚಿಕ್ಕಮಗಳೂರಿಗೆ ಹರಿದುಬರುತ್ತಿದೆ ಪ್ರವಾಸಿಗರ ದಂಡು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ವರ್ಷ 2026ರ ಸಂಭ್ರಮಕ್ಕೆ ಕಾಫಿನಾಡು ಸಕಲ ಸಿದ್ಧತೆಯೊಂದಿಗೆ ಪ್ರವಾಸಿಗರನ್ನು ಬರಮಾಡಿಕೊಳ್ಳುತ್ತಿದೆ. ವರ್ಷದ ಕೊನೆಯ ವೀಕೆಂಡ್‌ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆ ಪ್ರವಾಸಿಗರಿಂದ ಕಿಕ್ಕಿರಿದು ಹೋಗಿದ್ದು, ಪ್ರಕೃತಿ ಮಡಿಲಲ್ಲಿ ಹೊಸ ವರ್ಷ...

ಹಸಿ ಗಂಧದ ಮರದ ತುಂಡು ಸಾಗಾಟ: ಮಾಲು ಸಹಿತ ವಾಹನ ವಶಪಡಿಸಿಕೊಂಡ ಅಧಿಕಾರಿಗಳು

ಹೊಸದಿಗಂತ ವರದಿ ಉತ್ತರ ಕನ್ನಡ: ಹಸಿ ಗಂಧದ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಮಾಲು ಸಹಿತ ವಾಹನವನ್ನು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ...

ಮೈದಾನದಲ್ಲೇ ಕುಸಿದು ಬಿದ್ದು ಮೃತಪಟ್ಟ ಕ್ಯಾಪಿಟಲ್ಸ್ ತಂಡದ ಕೋಚ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025–26ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ ಮೂರನೇ ಪಂದ್ಯ ಆರಂಭಕ್ಕೂ ಮುನ್ನವೇ ಹೃದಯವಿದ್ರಾವಕ ಘಟನೆ ನಡೆದಿದೆ. ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಢಾಕಾ ಕ್ಯಾಪಿಟಲ್ಸ್ ಮತ್ತು ರಾಜ್‌ಶಾಹಿ ರಾಯಲ್ಸ್ ನಡುವಿನ...

ನಾಗರಿಕ ಪ್ರಶಸ್ತಿಗಳು ಪದವಿಗಳಲ್ಲ! ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಹೆಸರಿನ ಜೊತೆ ಸೇರಿಸೋಹಾಗಿಲ್ಲ: ಬಾಂಬೆ ಹೈಕೋರ್ಟ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಸೇರಿದಂತೆ ಕೇಂದ್ರ ಸರ್ಕಾರ ನೀಡುವ ನಾಗರಿಕ ಪ್ರಶಸ್ತಿಗಳು ಅಧಿಕೃತ ಪದವಿಗಳಲ್ಲ ಎಂದು ಬಾಂಬೆ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಇಂತಹ ಗೌರವಗಳನ್ನು ಪ್ರಶಸ್ತಿದಾರರ...

ಜನರ ನಿದ್ದೆ ಕದ್ದ ಚಿರತೆ ಸೆರೆ: ನಿರಾಳರಾದ ಗ್ರಾಮಸ್ಥರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗಮಂಗಲ ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಚಿರತೆ ಸಂಚಾರದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದ ಈ ಭಾಗದ ನಿವಾಸಿಗಳು...

ಇಂದೂರ- ನಂದಿಕಟ್ಟಾ ಭಾಗದಲ್ಲಿ ಹುಲಿ: ಸುಳ್ಳು ವದಂತಿ ನಂಬಬೇಡಿ ಎಂದ RFO

ಹೊಸದಿಗಂತ ವರದಿ ಮುಂಡಗೋಡ: ಮುಂಡಗೋಡ ತಾಲೂಕಿನ ಇಂದೂರ- ನಂದಿಕಟ್ಟಾ ಭಾಗದಲ್ಲಿ ಹುಲಿ ಕಾಣಿಸಿಕೊಂಡ ಬಗ್ಗೆ ಸುಳ್ಳು ವದಂತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಹಬ್ಬಿಸಿದ್ದು ಸಾರ್ವಜನಿಕರು ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಇಲ್ಲಿನ ಆರ್.ಎಫ್.ಒ...

U19 World Cup 2026 | ಭಾರತದ ಯುವ ತಂಡ ಪ್ರಕಟ: ಕ್ಯಾಪ್ಟನ್ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ವರ್ಷ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್‌ 2026ಕ್ಕೆ ಭಾರತ ತನ್ನ ಯುವ ತಂಡವನ್ನು ಅಧಿಕೃತವಾಗಿ ಘೋಷಿಸಿದೆ. ಆಯುಷ್ ಮ್ಹಾತ್ರೆ ಗೆ ಮತ್ತೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಈ ತಂಡದಲ್ಲಿ...

ಮರಾಠಿ ಮಾತಾಡೋಕೆ ಬರಲ್ಲ ಎಂದ ಮಗಳು: ಹೆತ್ತವಳು ಮಾಡಿದ್ದೇನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾಷೆಯ ವಿಚಾರಕ್ಕೆ ಸಂಬಂಧಿಸಿದ ಅತೀವ ಅಮಾನವೀಯ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಮರಾಠಿ ಭಾಷೆ ಮಾತನಾಡುತ್ತಿಲ್ಲ ಎಂಬ ಕಾರಣಕ್ಕೆ ತಾಯಿಯೇ ತನ್ನ ಆರು ವರ್ಷದ ಮಗಳನ್ನು ಕತ್ತು...

ಮಂಜಿನಿಂದ ಮುಚ್ಚಿ ಹೋದ ನ್ಯೂಯಾರ್ಕ್‌: ಸಾವಿರಕ್ಕೂ ಅಧಿಕ ವಿಮಾನ ಸೇವೆ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಮಧ್ಯಪಶ್ಚಿಮ ಭಾಗ ಹಾಗೂ ನ್ಯೂಯಾರ್ಕ್‌ನಲ್ಲಿ ತೀವ್ರ ಹಿಮಪಾತ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಹಿಮಗಾಳಿ ಮತ್ತು ತೀವ್ರ ಚಳಿಯಿಂದಾಗಿ ತಾಪಮಾನ ತೀವ್ರವಾಗಿ ಕುಸಿದಿದ್ದು, ನ್ಯೂಯಾರ್ಕ್‌ ನಗರದ ಹಲವು ಪ್ರದೇಶಗಳು...

ಮಹಿಳೆಯರು ತುಂಬಾ ಸ್ಟ್ರಾಂಗ್! ಟ್ರೋಲ್‌ ಮಾಡೋರ ಬಾಯಿ ಮುಚ್ಚಿಸಿದ ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಎದುರಾಗುತ್ತಿರುವ ಕೆಟ್ಟ ಕಾಮೆಂಟ್‌ಗಳು ಮತ್ತು ಟ್ರೋಲ್‌ಗಳ ವಿರುದ್ಧ ದೂರು ದಾಖಲಿಸಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ...

ದಾವಣಗೆರೆ ದಕ್ಷಿಣ ಉಪಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆಯಿಂದ ಸಿದ್ಧತೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಖಾಲಿಯಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಚುರುಕಾಗಿ ಸಿದ್ಧತೆ ಕೈಗೊಂಡಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತದಾರರ ಪಟ್ಟಿ...

CINE| ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: ‘ಬ್ಯಾಟಲ್ ಆಫ್ ಗಲ್ವಾನ್’ ಟೀಸರ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ 60ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಈ ಸಂಭ್ರಮದ ನಡುವೆಯೇ ಅವರು ಅಭಿಮಾನಿಗಳಿಗೆ ಭರ್ಜರಿ ಸರ್ಪ್ರೈಸ್ ನೀಡಿದ್ದಾರೆ. ಬಹುನಿರೀಕ್ಷಿತ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ...