30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ಮುಂದಿನ ಐದು ದಿನಗಳ ಕಾಲ ರಾಜ್ಯಕ್ಕೆ ಶೀತಗಾಳಿಯ ಎಚ್ಚರಿಕೆ!

ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಚಳಿಯ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧೆಡೆ ತಾಪಮಾನ ಗಣನೀಯವಾಗಿ ಇಳಿಕೆಯಾಗಲಿದ್ದು, ಶೀತಗಾಳಿ ಬೀಸುವ ಸಾಧ್ಯತೆಯಿದೆ. ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು...

ದಿನಭವಿಷ್ಯ: ಇಂದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ ತಿಳಿದುಕೊಳ್ಳಿ

ಮೇಷದಿನದ ಆರಂಭ ಉತ್ಸಾಹಹೀನತೆ. ದಿನ ಕಳೆದಂತೆ ಉತ್ಸಾಹ ತುಂಬುವ ಬೆಳವಣಿಗೆ. ಕೆಲ ವ್ಯಕ್ತಿಗಳ ಕಿರಿಕಿರಿ ನಿವಾರಣೆಯಾಗಲಿದೆ.ವೃಷಭಆಹಾರದ ವಿಷಯದಲ್ಲಿ ಜಾಗ್ರತೆ ಇರಲಿ. ಆರೋಗ್ಯ ಕೆಡಿಸಿಕೊಳ್ಳಬೇಡಿ. ಕುಟುಂಬದಲ್ಲಿ ಸಣ್ಣಪುಟ್ಟ ಮನಸ್ತಾಪ ಸಂಭವ.  ಮಿಥುನಯಾವುದೇ ಕಾರ್ಯವನ್ನು ಯೋಚಿಸಿ...

ಮೇಕ್ ಇನ್ ಇಂಡಿಯಾ ಟೀಕೆಗೆ ತಿರುಗೇಟು: ವಾಸ್ತವ ಒಪ್ಪಿಕೊಳ್ರಿ ಎಂದ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಉತ್ಪಾದನಾ ವಲಯದ ಬೆಳವಣಿಗೆ ಕುರಿತಂತೆ ನಡೆಯುತ್ತಿರುವ ರಾಜಕೀಯ ಚರ್ಚೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೊಸ ತಿರುವು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ಮೇಕ್ ಇನ್ ಇಂಡಿಯಾ’...

ಹಂಪಿಯಲ್ಲಿ ಗುಡ್ಡ ಹತ್ತೋಕೆ ಹೋಗಿ ಬಿದ್ದ ಫ್ರಾನ್ಸ್‌ ಪ್ರಜೆ ಎರಡು ದಿನದ ನಂತರ ಆಸ್ಪತ್ರೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗುಡ್ಡದಿಂದ ಕಾಲು ಜಾರಿ ಬಿದ್ದು ಎರಡು ದಿನ ನಿರ್ಜನ ಪ್ರದೇಶದಲ್ಲಿದ್ದ ವಿದೇಶಿ ಪ್ರಜೆಯನ್ನು  ರಕ್ಷಣೆ ಮಾಡಲಾಗಿದೆ. ಹಂಪಿ ಅಷ್ಟಭುಜ ಸ್ನಾನ ಗುಡ್ಡದ ಹಿಂಭಾಗದಲ್ಲಿ ವಿದೇಶಿ ಪ್ರಜೆಯೊಬ್ಬರು ಗುಡ್ಡ ಹತ್ತುವಾಗ ಜಾರಿ...

IND-W vs SL-W 3rd T20 | ಮತ್ತೆ ಘರ್ಜಿಸಿದ ಶೆಫಾಲಿ! ಭಾರತದ ಕೈವಶವಾಯ್ತು ಟಿ20 ಸರಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಮಹಿಳಾ ತಂಡ ತನ್ನ ಅಜೇಯ ಓಟ ಮುಂದುವರಿಸಿದೆ. ಮೂರನೇ ಟಿ20 ಪಂದ್ಯದಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಟೀಂ ಇಂಡಿಯಾ,...

CINE | ಈ ವರ್ಷದ ಸಿನಿಮಾಗಳಲ್ಲಿ ʼಸ್ತ್ರೀʼಶಕ್ತಿ ಪ್ರದರ್ಶಿಸಿದ ಹೀರೋಗಳಿವರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ವರ್ಷ ತೆರೆಕಂಡ ಮೂರು ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಒಂದು ವಿಷಯ ಕಾಮನ್‌ ಆಗಿದೆ. ಅದೇನೆಂದರೆ ಸಿನಿಮಾದ ಮುಖ್ಯ ಮೇಲ್‌ ಕ್ಯಾರೆಕ್ಟರ್‌ ಸ್ತ್ರೀವೇಶ ಧರಿಸಿರುವುದು. ಮೂರು ಹಿಟ್‌ ಸಿನಿಮಾಗಳು, ಮೂರು...

ಮೈಸೂರಿನ ಖ್ಯಾತ ಶಿಲ್ಪಿ ʼಕೈʼಚಳಕ, ಶಾಮನೂರು ಶಿವಶಂಕರಪ್ಪ ಪುತ್ಥಳಿ ಹೇಗಿದೆ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​​ ಅವರು, ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ...

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಮಾಡಿ: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ಮಕ್ಕಳ ಸೋಶಿಯಲ್ ಮೀಡಿಯಾ ಬಳಕೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್, ಆಸ್ಟ್ರೇಲಿಯಾದಲ್ಲಿ ಜಾರಿಯಲ್ಲಿರುವ ಮಾದರಿಯಂತೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ...

ದೆಹಲಿ–ಲಕ್ನೋ ಹೈವೇಯಲ್ಲಿ ಸಿನಿಮೀಯ ದರೋಡೆ: ಸ್ಕೂಟರ್ ಸವಾರನಿಂದ ಲಕ್ಷ ಲಕ್ಷ ದೋಚಿದ ಬೈಕ್ ಗ್ಯಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ–ಲಕ್ನೋ ಹೆದ್ದಾರಿಯಲ್ಲಿ ಹಗಲು ಹೊತ್ತಲ್ಲೇ ನಡೆದ ದರೋಡೆ ಪ್ರಕರಣ ಸಂಚಲನ ಮೂಡಿಸಿದೆ. ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಇದ್ದ ಸುಮಾರು 85 ಲಕ್ಷ ರೂಪಾಯಿ ನಗದನ್ನು ಬೈಕ್‌ನಲ್ಲಿ ಬಂದ ದರೋಡೆಕೋರರು...

ಕುರಿ ಕಾಯಲು ಹೋಗಿದ್ದ ಬಾಲಕರು ಬರಲೇ ಇಲ್ಲ, ಕಾಲುವೆಗೆ ಬಿದ್ದು ಇಬ್ಬರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕುರಿ ಕಾಯುತ್ತಿದ್ದ ವೇಳೆ ಕಾಲುವೆಗೆ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿರುವ ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದ ಬಳಿ ನಡೆದಿದೆ. ಹಣಮಂತ ದುರ್ಗಪ್ಪ ಹಗೇದ (10), ಬಸವರಾಜ ರಮೇಶ ಸೋಮಣ್ಣವರ...

ವಿಜಯ್ ಹಜಾರೆ ಟ್ರೋಫಿಯಲ್ಲಿ ಮಿಂಚಿದ ಕೊಹ್ಲಿ: BCCIನಿಂದ ಸಿಕ್ತು ಗಿಫ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಸಿಸಿಐ ಸೂಚನೆಯಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಲ್ಗೊಂಡ ವಿರಾಟ್ ಕೊಹ್ಲಿ, ಆಡಿದ ಎರಡು ಪಂದ್ಯಗಳಲ್ಲೂ ಅದ್ಭುತ ಪ್ರದರ್ಶನ ನೀಡಿ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಮೊದಲ ಪಂದ್ಯದಲ್ಲಿ...

ದೊಡ್ಡ ಬಜೆಟ್ ಸಿನಿಮಾ ಬಂದಾಗ ರೇಟ್ ಜಾಸ್ತಿ! ಆಂಧ್ರದಲ್ಲೂ ಏಕರೂಪ ಸಿನಿಮಾ ಟಿಕೆಟ್ ದರ ತರಲು ಮುಂದಾದ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಟಿಕೆಟ್ ದರ ಏರಿಕೆ ವಿಚಾರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ಕರ್ನಾಟಕದಲ್ಲಿ ಏಕರೂಪ ಟಿಕೆಟ್ ದರ ಜಾರಿಗೆ ಸರ್ಕಾರ ಮುಂದಾಗಿ ಬಳಿಕ ನ್ಯಾಯಾಲಯದ ತಡೆ ಎದುರಾದ...