30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರೈವೇಟ್‌ ಪಾರ್ಟ್‌ ಮುಟ್ಟಿ ಹಿಂಸೆ ಕೊಟ್ಟ: ಮೆಟ್ರೋ ಕಾಮುಕನ ವಿರುದ್ಧ ಯುವತಿ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯ ಮೈಮುಟ್ಟಿ ಅಪರಿಚಿತ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ.ವಿಧಾನಸೌಧ ಮೆಟ್ರೋದಿಂದ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದು ಆಗ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ...

ಮಗ ಬಂದೇ ಬರ್ತಾನೆ ಎಂದು ಕಾಯ್ತಿದ್ದ ತಾಯಿಯ ಹೃದಯ ಒಡೆದೋಯ್ತು! ವಿದ್ಯಾರ್ಥಿ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಡಿಸೆಂಬರ್​ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದ ವಿದ್ಯಾರ್ಥಿಯೊಬ್ಬ 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿಪತ್ತೆಯಾಗಿದ್ದಾನೆ. ಪ್ರೀತಿ ವಿಚಾರಕ್ಕೆ ಯುವತಿ ಕಡೆಯವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ...

ರಾಮನ ದರುಶನಕ್ಕೆ ಬ್ರೇಕ್: ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ಮೂರ್ತಿ ನೋಡೋಕೆ ಸ್ವಲ್ಪ ಕಾಯ್ಬೇಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸ ವರ್ಷದ ಸಂಭ್ರಮದಲ್ಲಿ ದೇಗುಲ ದರುಶನಕ್ಕೆ ಯೋಜನೆ ಹಾಕಿಕೊಂಡಿರುವ ಭಕ್ತರಿಗೆ ಗೋವಾದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ಉದ್ಘಾಟನೆಗೊಂಡು ಭಾರೀ ಗಮನ ಸೆಳೆದಿರುವ ಪರ್ತಗಾಳಿ ಜೀವೋತ್ತಮ ಮಠದ ಶ್ರೀರಾಮದೇವರ ಭವ್ಯ...

ರೌಡಿಶೀಟರ್​ ಬಿಕ್ಲು ಶಿವ ಮರ್ಡರ್‌ ಕೇಸ್‌: ಬೈರತಿ ಬಸವರಾಜ್​ಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ಅರ್ಜಿ ವಜಾಗೊಳಿಸಿದ್ದರಿಂದ ಹೈಕೋರ್ಟ್​​ಗೆ...

ಸಿರಿಯಾದ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್: 8 ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲಿ ಸ್ಫೋಟ ಸಂಭವಿಸಿದೆ. ಇಮಾಮ್ ಅಲಿ ಬಿನ್ ಅಬಿ ತಾಲಿಬ್ ಮಸೀದಿಯಲ್ಲಿ ನಡೆದ ಈ ಘಟನೆಯಲ್ಲಿ ಕನಿಷ್ಠ 8 ಮಂದಿ...

ಮಹಿಳೆಯರೇ ಇಲ್ಲಿ ಕೇಳಿ! ಮೌನವಾಗಿ ಎಚ್ಚರಿಸುತ್ತಿದೆ ನಿಮ್ಮ ದೇಹ: ಈ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ

ಆರೋಗ್ಯ ಎನ್ನುವುದು ಕೇವಲ ಆಸ್ಪತ್ರೆ ಅಥವಾ ಔಷಧಿಗಳ ವಿಷಯವಲ್ಲ. ನಮ್ಮ ದೇಹವೇ ದಿನನಿತ್ಯ ಸಣ್ಣ-ಸಣ್ಣ ಸಂಕೇತಗಳ ಮೂಲಕ ತನ್ನ ಸ್ಥಿತಿಯನ್ನು ಹೇಳುತ್ತಿರುತ್ತದೆ. ಆದರೆ ಕೆಲಸ, ಮನೆ, ಜವಾಬ್ದಾರಿಗಳ ಮಧ್ಯೆ ಮಹಿಳೆಯರು ಹೆಚ್ಚಾಗಿ ಈ...

ನಮ್ಮ ಸಾಧನೆಗಳ ಕ್ರೆಡಿಟ್‌ನ್ನು ಅಶ್ವಿನಿ ವೈಷ್ಣವ್‌ ತಗೋತಿದಾರೆ: ಸಿಎಂ ಸಿದ್ದು ಗುಸ್ಸಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ 'ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.'ಡಬಲ್ ಎಂಜಿನ್ ಸರ್ಕಾರ' ಇರುವ ರಾಜ್ಯಗಳಲ್ಲಿ ಕರ್ನಾಟಕದ...

ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ: ಸಚಿವ ಮಹದೇವಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ​ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಹೇಳಿದರು. ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್​ ಸ್ಫೋಟಗೊಂಡು...

ಉನ್ನಾವ್ ಅತ್ಯಾಚಾರ ಪ್ರಕರಣ: ಅಪರಾಧಿ ಶಿಕ್ಷೆ ಅಮಾನತು ವಿರೋಧಿಸಿ ಹೈಕೋರ್ಟ್ ಮುಂದೆ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬದೊಂದಿಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಶುಕ್ರವಾರ ದೆಹಲಿ ಹೈಕೋರ್ಟ್ ಹೊರಗೆ ಜಮಾಯಿಸಿ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು...

ದಿನವೂ ಪಿಝಾ ತಿನ್ನೋ ಅಭ್ಯಾಸ ಇದೆಯಾ? ಇದನ್ನು ಮಿಸ್‌ ಮಾಡದೇ ಓದಿ..

ಪಿಝಾದಲ್ಲಿರುವ ಸಂಸ್ಕರಿಸಿದ ಹಿಟ್ಟಿನಿಂದ ಬರುವ ಕಾರ್ಬೋಹೈಡ್ರೇಟ್‌ಗಳು ಮತ್ತು ಚೀಸ್‌ನಿಂದ ಬರುವ ಸ್ಯಾಚುರೇಟೆಡ್ ಕೊಬ್ಬುಗಳು ದೇಹದ ತೂಕ ಹೆಚ್ಚಾಗಲು ಕಾರಣವಾಗುತ್ತವೆ. ಪಿಝಾದ ಒಂದು ವಿಶಿಷ್ಟ ಸ್ಲೈಸ್ 300-400 ಕ್ಯಾಲೊರಿಗಳನ್ನು ಹೊಂದಿರುತ್ತದೆ. ಇದನ್ನು ಆಗಾಗ್ಗೆ ತಿನ್ನುವುದರಿಂದ...

IND-W vs SL-W 3rd T20 | ಟಾಸ್ ಗೆದ್ದ ಹರ್ಮನ್‌ ಪಡೆ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐದು ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ ಆತಿಥೇಯ ಭಾರತ ಮಹಿಳಾ ತಂಡ ಸಂಪೂರ್ಣ ಹಿಡಿತ ಸಾಧಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ಸ್ಪಷ್ಟ ಮೇಲುಗೈ ತೋರಿದ ಟೀಂ ಇಂಡಿಯಾ, ಇಂದು ನಡೆಯುತ್ತಿರುವ...

ಶಾಮನೂರು ಶಿವಶಂಕರಪ್ಪನವರ ಶಿವಗಣಾರಾಧನೆ: ಸಿಎಂ, ಡಿಸಿಎಂ ಸೇರಿ ಗಣ್ಯರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಾಮನೂರು ಶಿವಶಂಕರಪ್ಪನವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮಕ್ಕೆ ನಾನು, ಡಿಸಿಎಂ ಇಬ್ಬರೂ ಬಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಳೇ ದಾವಣಗೆರೆಯ ಮಟ್ಟಿಕಲ್ಲು ಪ್ರದೇಶದ ಕಲ್ಲೇಶ್ವರ ಮಿಲ್ ಆವರಣದಲ್ಲಿರುವ ಶಾಮನೂರು ಶಿವಶಂಕರಪ್ಪನವರ...