30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

Red Fort blast ಪ್ರಕರಣ: ಇಬ್ಬರು ಆರೋಪಿಗಳ NIA ಕಸ್ಟಡಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಪು ಕೋಟೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳ ಎನ್‌ಐಎ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಶುಕ್ರವಾರ ವಿಸ್ತರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ, ಆರೋಪಿ ಯಾಸಿರ್ ಅಹ್ಮದ್...

ನ್ಯೂ ಇಯರ್‌ ಬಂದೇ ಬಿಡ್ತು! ಈ 30 ಸೂಚನೆಗಳನ್ನು ಫಾಲೋ ಮಾಡ್ಲೇಬೇಕು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ವರ್ಷಕ್ಕೆ ದಿನಗಳ ಕೌಂಟ್​ಡೌನ್​ ಶುರುವಾಗಿದೆ. ಈ ಹಿನ್ನೆಲೆ ಬೆಂಗಳೂರು ಪೊಲೀಸರು ಫುಲ್​ ಹೈ ಅಲರ್ಟ್ ಆಗಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದು ಅಹಿತಕರ ಘಟನೆಗಳು ನಡೆದಯದಂತೆ ಮುನ್ನೆಚ್ಚರಿಕೆ...

CINE | ಬಾಲಯ್ಯ ಸಿನಿಮಾಗೆ ಸಿಕ್ತು ಭರ್ಜರಿ ರೆಸ್ಪಾನ್ಸ್: 13 ದಿನದಲ್ಲಿ ‘ಅಖಂಡ 2’ ಗಳಿಸಿದ್ದೆಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಂದಮೂರಿ ಬಾಲಕೃಷ್ಣ ಮತ್ತು ನಿರ್ದೇಶಕ ಬೋಯಪತಿ ಶ್ರೀನು ಸಂಯೋಜನೆಯ ಬಹುನಿರೀಕ್ಷಿತ ಸಿನಿಮಾ ‘ಅಖಂಡ 2’ ಬಾಕ್ಸ್ ಆಫೀಸ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ನಡುವೆಯೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಯೋಜಿತ ದಿನಾಂಕಕ್ಕಿಂತ ಒಂದು...

ನ್ಯೂ ಇಯರ್‌ ಸೆಲಬ್ರೇಷನ್‌: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೊಸ ವರ್ಷವನ್ನು ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ.ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು...

ಸರಕಾರದ ಹೊಸ ರೂಲ್ಸ್: ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ನ್ಯೂಸ್ ಪೇಪರ್ ಓದ್ಲೇಬೇಕು

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಕ್ಕಳಲ್ಲಿ ಓದುವ ಆಸಕ್ತಿಯನ್ನು ಬೆಳೆಸುವ ಜೊತೆಗೆ ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ...

ಲಕ್ಷ ಲಕ್ಷ ಖರ್ಚು ಮಾಡಿ ಅದ್ಧೂರಿ ಮದುವೆ ಮಾಡಿದ್ರು! ಆದ್ರೆ ಮೊದಲನೇ ರಾತ್ರಿ ಗೊತ್ತಾಗಿದ್ದು..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವವಿವಾಹಿತೆ ಘನವಿ ಆತ್ಮಹತ್ಯೆ ಪ್ರಕರಣ ಮಹತ್ತರ ತಿರುವು ಪಡೆದಿದ್ದು, ಆಕೆಯನ್ನು ಮದುವೆಯಾಗಿದ್ದ ಸೂರಜ್ ಗಂಡಸೇ ಅಲ್ಲ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಘಾನವಿ ಮದುವೆಯಾದ ಕೇವಲ...

Vijay Hazare Trophy | ಪಡಿಕ್ಕಲ್–ಕರುಣ್ ಬೆಂಕಿ ಬಿರುಗಾಳಿ ಆಟ: ಕರ್ನಾಟಕಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ನಿರಾಸೆಯನ್ನು ಮರೆಸುವಂತೆ ಕರ್ನಾಟಕ ತಂಡ ಭರ್ಜರಿ ಪ್ರದರ್ಶನ ಮುಂದುವರಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ನೀಡಿದ್ದ 412 ರನ್‌ಗಳ ಸವಾಲಿನ ಗುರಿಯನ್ನು...

ವಿಜಯಲಕ್ಷ್ಮಿ ಬಗ್ಗೆ ಕೆಟ್ಟ ಕಮೆಂಟ್ಸ್‌ ಮಾಡಿದವ್ರನ್ನು ಹುಡುಕಲು ಸಿಸಿಬಿ ಪೊಲೀಸರಿಂದ 3 ವಿಶೇಷ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದವರಿಗಾಗಿ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬೆನ್ನು ಬಿದ್ದಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿರುವ ಪೊಲೀಸರು ಮೂರು ವಿಶೇಷ...

ಬಾಂಗ್ಲಾದೇಶದಲ್ಲಿ ಹಿಂದುಗಳ ಹತ್ಯೆ: ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿ, ನ್ಯಾಯಕ್ಕೆ ಆಗ್ರಹಿಸಿದ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ನಡೆದ ಇಬ್ಬರು ಹಿಂದುಗಳ ಭೀಕರ ಹತ್ಯೆ ಪ್ರಕರಣಗಳು ಭಾರತವನ್ನು ವಿಚಲಿತಗೊಳಿಸಿದೆ. ಈ ಘಟನೆಗಳನ್ನು ತೀವ್ರವಾಗಿ ಖಂಡಿಸಿರುವ ಭಾರತ, ಅಪರಾಧಿಗಳಿಗೆ ಕಟ್ಟುನಿಟ್ಟಿನ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದೆ. ವಿದೇಶಾಂಗ ಸಚಿವಾಲಯದ...

CINE | ‘45’ ಸಿನಿಮಾಗೂ ತಪ್ಪಿಲ್ಲ ಪೈರಸಿ ಕಾಟ: ನಿರ್ಮಾಪಕರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘45’ ಸಿನಿಮಾ ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಪೈರಸಿ ಸಮಸ್ಯೆ ಎದುರಾಗಿದೆ. ಡಿಸೆಂಬರ್ 25ರಂದು ರಾಜ್ಯಾದ್ಯಂತ ತೆರೆಕಂಡಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ, ಅಕ್ರಮವಾಗಿ ಸಿನಿಮಾ...

ಕೃಷ್ಣಮೃಗ ಬೇಟೆ ಕೇಸ್‌: 7 ದಿನದೊಳಗೆ ವರದಿ ಸಲ್ಲಿಸುವಂತೆ ಸಚಿವ ಖಂಡ್ರೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಡೂರು ತಾಲೂಕಿನ ಬೀರೂರು ಸಮೀಪದ ಬಾಸೂರು ಕಾವಲಿನ ಕೃಷ್ಣಮೃಗಗಳ ಮೀಸಲು ಸಂರಕ್ಷಿತ ಪ್ರದೇಶದ ಪಕ್ಕದಲ್ಲೇ ನಡೆದ ಮೂರು ಕೃಷ್ಣಮೃಗಗಳ ಬೇಟೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಡಿ.23ರಂದು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು...

14ನೇ ವಯಸ್ಸಿನಲ್ಲೇ ರಾಷ್ಟ್ರ ಗೌರವ: ವೈಭವ್ ಸೂರ್ಯವಂಶಿಗೆ ಒಲಿಯಿತು ‘ಬಾಲ ಪ್ರಶಸ್ತಿ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ನ ಭವಿಷ್ಯವೆಂದು ಕರೆಸಿಕೊಳ್ಳುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿಗೆ ಮತ್ತೊಂದು ಗೌರವ ಲಭಿಸಿದೆ. ಅಸಾಧಾರಣ ಕ್ರಿಕೆಟ್ ಸಾಧನೆಗಾಗಿ ಅವರಿಗೆ ರಾಷ್ಟ್ರೀಯ ಬಾಲ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು...