ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹಿಂದೆಂದೂ ಕಾಣದ ರೀತಿಯಲ್ಲಿ ಏರಿಕೆಯಾಗುತ್ತಿದ್ದು, ಪ್ರತಿದಿನ ಹೊಸ ದಾಖಲೆಗಳನ್ನು ನಿರ್ಮಿಸುತ್ತಿವೆ. ಹೂಡಿಕೆದಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸುವಂತೆ ಬೆಲೆಗಳು ಗಗನಮುಖಿಯಾಗಿವೆ.
ಕಳೆದ ಎರಡು ದಿನಗಳಿಂದ...
ಚಳಿಗಾಲದ ತಣ್ಣನೆಯ ವಾತಾವರಣವು ಕೇವಲ ನೆಗಡಿ, ಕೆಮ್ಮನ್ನಷ್ಟೇ ಅಲ್ಲ, ಹೃದಯಕ್ಕೂ ಕಂಟಕ ತರಬಲ್ಲದು. ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತವೆ. ಇದಕ್ಕೆ ಪ್ರಮುಖ ಕಾರಣವೆಂದರೆ, ಚಳಿಯಲ್ಲಿ ನಮ್ಮ ರಕ್ತನಾಳಗಳು ಸಂಕುಚಿತಗೊಂಡು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಚಿತ್ರದ ಮೊದಲ ಭಾಗ ಬಾಕ್ಸ್ ಆಫೀಸ್ನಲ್ಲಿ ಸೃಷ್ಟಿಸಿದ ದಾಖಲೆಗಳು ಈಗ ಇತಿಹಾಸ. ಆದರೆ, ಈಗ ಅದರ ಎರಡನೇ ಭಾಗ ಅದಕ್ಕಿಂತಲೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಅಧಿವೇಶನದಲ್ಲಿ ನೀಡಿದ ಭರವಸೆಯಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಮಲಕ್ಕೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಇತ್ತೀಚೆಗೆ...
ವೈವಾಹಿಕ ಜೀವನ ಎನ್ನುವುದು ಎರಡು ಜೀವಗಳ ಸಮನ್ವಯ. ಇಲ್ಲಿ ಪ್ರೀತಿಯ ಜೊತೆಗೆ ವಿವೇಕವೂ ಅಷ್ಟೇ ಮುಖ್ಯ. ಪ್ರಾಚೀನ ಭಾರತದ ಶ್ರೇಷ್ಠ ರಾಜತಾಂತ್ರಿಕ ಮತ್ತು ಜ್ಞಾನಿ ಆಚಾರ್ಯ ಚಾಣಕ್ಯನ ಪ್ರಕಾರ, ಹೆಣ್ಣು ಒಂದು ಕುಟುಂಬದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೇ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸೀಬರ್ಡ್ ಬಸ್ ದುರಂತ ಏಳು ಜನರನ್ನು ಬಲಿಪಡೆದಿತ್ತು. ಈ ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿಬಿದ್ದಿದ್ದರೂ, ಸಾರಿಗೆ ಸಂಸ್ಥೆಯ ಕೆಲವು ಚಾಲಕರು ಮಾತ್ರ ಇನ್ನೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ 413 ರನ್ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ ದಾಖಲೆ ಬರೆದಿದ್ದ ಕರ್ನಾಟಕ ತಂಡ, ಈಗ ತನ್ನ ಎರಡನೇ ಪಂದ್ಯದಲ್ಲಿ ಕೇರಳವನ್ನು ಎದುರಿಸಲು ಸಜ್ಜಾಗಿದೆ. ಇಂದು...
ಹೊಸದಿಗಂತ ಹುಬ್ಬಳ್ಳಿ:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಮೊಹಮ್ಮದ್ ರಫೀಕ್ ಹುಲಗೂರ (35) ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇವಲ ಮೂರು ವರ್ಷಗಳಲ್ಲಿ, ಹಿಂದಿನ ಪತ್ನಿಯರಿಗೆ ವಿಚ್ಛೇದನ ನೀಡದೆ ಮೂರು ಮದುವೆಯಾಗಿರುವ 'ಮಹಾಶಯ'ನೊಬ್ಬ ಈಗ ಕಂಬಿ ಎಣಿಸುತ್ತಿದ್ದಾನೆ. ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಪಿಂಟು ಬರ್ನ್ವಾಲ್ ಎಂಬಾತನೇ ಈ ವಿಚಿತ್ರ ಪ್ರಕರಣದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆಯು ತನ್ನ ಸಿಬ್ಬಂದಿಯ ಸಾಮಾಜಿಕ ಮಾಧ್ಯಮ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ತಂದಿದ್ದು, ಹೊಸ ನೀತಿಯನ್ನು ಬಿಡುಗಡೆ ಮಾಡಿದೆ. ಈ ಮೊದಲು ಹೇರಲಾಗಿದ್ದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಸಡಿಲಿಸಿರುವ ಸೇನೆಯು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಲ್ಲೇ ಈ ಬಾರಿ ವಾಯು ಮಾಲಿನ್ಯದ ಪ್ರಮಾಣ ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ. ನಗರದ ವಾಯು ಗುಣಮಟ್ಟ ಸೂಚ್ಯಂಕ ಇಂದು 165 ದಾಖಲಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ನಾಗರಭಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ, ನರ್ಸ್ಗಳು ಬಟ್ಟೆ ಬದಲಿಸುವ ದೃಶ್ಯವನ್ನು ಮೊಬೈಲ್ನಲ್ಲಿ ಗುಪ್ತವಾಗಿ ಚಿತ್ರೀಕರಿಸುತ್ತಿದ್ದುದನ್ನು ಪತ್ತೆಹಚ್ಚಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಘಟನೆಯ ವಿವರ:
ಬಂಧಿತ ಆರೋಪಿಯನ್ನು ಸುವೆಂದು...