ಹೊಸದಿಗಂತ ಬೀದರ್
ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧಿಸುವವರ ಧ್ವನಿ ಅಡಗಿಸಲು 'ದ್ವೇಷ ಭಾಷಣ ತಡೆ ಕಾಯ್ದೆ'ಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಆಕ್ಷೇಪಿಸಿದ್ದಾರೆ....
ಹೊಸದಿಗಂತ ಬೀದರ್
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ 'ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025' ಸಂವಿಧಾನ ವಿರೋಧಿಯಾಗಿದ್ದು, ಇದನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಸಚಿವ ಹಾಗೂ ಔರಾದ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು 17 ವರ್ಷಗಳ ಸುದೀರ್ಘ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್, ದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ನೆಲೆಸಲು ಸರ್ವಧರ್ಮೀಯರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ 'ಮುಖ್ಯಮಂತ್ರಿ ಬದಲಾವಣೆ' ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಈಗ ಅಚ್ಚರಿಯ ಮೌನಕ್ಕೆ ಶರಣಾಗಿದ್ದಾರೆ. ಈ ಹಿಂದೆ...
ಹೊಸದಿಗಂತ ವಿಜಯಪುರ:
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಮುದ್ದಾಪುರ ಕ್ರಾಸ್ ಬಳಿ ಇಂದು ಮಧ್ಯಾಹ್ನ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಯೋವೃದ್ಧರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುದ್ದೇಬಿಹಾಳದಿಂದ ಬಾಗಲಕೋಟೆ...
ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿ ಬಿಸಿ ಚಹಾ ಕುಡಿಯುವುದು ಅದೆಷ್ಟೋ ಜನರಿಗೆ ಸ್ವರ್ಗಕ್ಕೆ ಕಿಚ್ಚು ಹಚ್ಚಿದ ಅನುಭವ ನೀಡುತ್ತದೆ. ಆದರೆ, ಈ 'ಚಹಾ ಪ್ರೀತಿ' ನಿಮ್ಮ ಜೀವಕ್ಕೆ ಕುತ್ತು ತರಬಹುದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲಿನ ದೌರ್ಜನ್ಯಗಳು ಮಿತಿಮೀರುತ್ತಿವೆ. ಕಳೆದ ಕೆಲವು ದಿನಗಳ ಹಿಂದಷ್ಟೇ ದೀಪು ಚಂದ್ರದಾಸ್ ಎಂಬುವವರನ್ನು ಬರ್ಬರವಾಗಿ ಹತ್ಯೆಗೈದಿದ್ದ ದುರುಳರು, ಈಗ ರಾಜಬರಿ ಜಿಲ್ಲೆಯಲ್ಲಿ ಅಮೃತ್ ಮಂಡಲ್ (29)...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಇತ್ತೀಚಿನ ಪಟ್ಟಣ ಪಂಚಾಯತಿ ಚುನಾವಣೆಗಳೇ ಸಾಕ್ಷಿ. ರಾಜ್ಯಾದ್ಯಂತ ಬಿಜೆಪಿ ಗೆದ್ದು ಬೀಗುತ್ತಿದ್ದು, ಕಾಂಗ್ರೆಸ್ ಆಡಳಿತಕ್ಕೆ ಜನರು ಬೇಸತ್ತಿದ್ದಾರೆ," ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಸದ್ಯ ಸಿನಿಮಾ ಮತ್ತು ರಾಜಕೀಯ ಎಂಬ ಎರಡು ದೋಣಿಗಳ ಮೇಲೆ ಪಯಣಿಸುತ್ತಿದ್ದಾರೆ. ಅವರ ಬಹುನಿರೀಕ್ಷಿತ ಹಾಗೂ ವೃತ್ತಿಜೀವನದ ಕೊನೆಯ ಸಿನಿಮಾ ಎನ್ನಲಾದ 'ಜನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
"ನಾನು ಕೇವಲ ವೇದಿಕೆಗಳ ಮೇಲೆ ಭಾಷಣ ಬಿಗಿಯುವ ನಾಯಕನಲ್ಲ, ಪಕ್ಷಕ್ಕಾಗಿ ನೆಲದ ಮೇಲೆ ನಿಂತು ಕಸ ಗುಡಿಸಿದ ಸಾಮಾನ್ಯ ಕಾರ್ಯಕರ್ತ," ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ರಾಜಕೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ಹೈದರಾಬಾದ್ಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಎಸಿ ಸ್ಲೀಪರ್ ಬಸ್ನಲ್ಲಿ ನಡೆದಿದ್ದ 55 ಲಕ್ಷ ರೂಪಾಯಿ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಹಿನ್ನೆಲೆ:
ಇದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ, ಡಿ.ಕೆ. ಸುರೇಶ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಹೊಸ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ.
ಖ್ಯಾತ ಪತ್ರಕರ್ತ ನಾಡೋಜ...