ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಖಾಸಗಿ ಟ್ರಾವೆಲ್ ಬಸ್ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ...
ಹೇಗೆ ಮಾಡೋದು? ಮೊದಲು ಮಿಕ್ಸಿಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿಮೆಣಸು, ಶುಂಠಿ ಹಾಗೂ ಬೆಳ್ಳುಳ್ಳಿಯನ್ನು ಹಾಕಿ ಮಿಕ್ಸಿ ಮಾಡಿ ಇಟ್ಟುಕೊಳ್ಳಿನಂತರ ಕುಕ್ಕರ್ಗೆ ಎಣ್ಣೆ ಸಾಸಿವೆ ಜೀರಿಗೆ ಪಲಾವ್ ಎಲೆ, ಚಕ್ಕೆ, ಲವಂಗ ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಶೀತ ಗಾಳಿಯಿರಲಿದ್ದು, ತಾಪಮಾನದಲ್ಲಿ ಇಳಿಕೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಚಳಿ ಮುಂದುವರಿಯಲಿದೆ ಎಂದು...
ಮೇಷವೃತ್ತಿ ಒತ್ತಡದಿಂದ ವಿರಾಮ. ಆದರೆ ಕೌಟುಂಬಿಕ ಒತ್ತಡ ಎದುರಿಸುವಿರಿ. ಕೆಲವರ ಅಸಹಕಾರ. ಅನಿರೀಕ್ಷಿತ ಖರ್ಚು ಒದಗುವುದು. ವೃಷಭಮನೆಯಲ್ಲಿ ಉಲ್ಲಾಸ. ಬಂಧುಗಳ ಜತೆ ಕಾಲಕ್ಷೇಪ. ಕುಟುಂಬಸ್ಥರ ಉತ್ತಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ಹಿಂಸಾಚಾರ ಮುಂದುವರಿದ್ದು, ಈ ನಡುವೆ ರಾಜಧಾನಿ ಢಾಕಾದ ಮೋಘಬಜಾರ್ ಪ್ರದೇಶದಲ್ಲಿ ಬುಧವಾರ ಸಂಜೆ ಬಾಂಬ್ ದಾಳಿಯಾಗಿದೆ.
ಇಲ್ಲಿಯ ಫ್ಲೈಓವರ್ ಮೇಲಿಂದ ಅಪರಿಚಿತ ದುಷ್ಕರ್ಮಿಗಳು ಕಚ್ಛಾ ಬಾಂಬ್ಅನ್ನು ಎಸೆದಿದ್ದಾರೆ. ಕೆಳಗೆ ರಸ್ತೆಬದಿಯಲ್ಲಿ...
ಹೊಸದಿಗಂತ ವರದಿ,ನವದೆಹಲಿ:
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿರುವುದು ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವಕ್ಕೆ ಸಿಕ್ಕ ಜನಾದೇಶ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಸ್ಮಸ್, ಹೊಸ ವರ್ಷ ಸಂಭ್ರಮಕ್ಕೆ ಶಾಕ್ ಎಂಬಂತೆ ಸ್ವಿಗ್ಗಿ, ಜೊಮಾಟೊ, ಜೆಪ್ಟೊ, ಬ್ಲಿಂಕಿಟ್, ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಸೇರಿದಂತೆ ಪ್ರಮುಖ ಇ-ಕಾಮರ್ಸ್ ಮತ್ತು ಫುಡ್ ಡೆಲಿವರಿ ಫ್ಲಾಟ್ಫಾರ್ಮ್ಗಳೊಂದಿಗೆ ಸಂಬಂಧ ಹೊಂದಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಗುಜರಾತ್ವರೆಗೆ ಇರುವ ನೂರಾರು ಕಿಮೀ ವ್ಯಾಪ್ತಿ ಇರುವ ಅರಾವಳಿ ಪರ್ವತ ಶ್ರೇಣಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇಲ್ಲಿ ಯಾವುದೇ ಹೊಸ ಮೈನಿಂಗ್ಗೆ ಅವಕಾಶ ಕೊಡಬೇಡಿ ಎಂದು ದೆಹಲಿ, ಹರ್ಯಾಣ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಇಮ್ರಾನ್ ಮಸೂದ್ ,ಪ್ರಿಯಾಂಕ ಗಾಂಧಿ ವಾದ್ರಾ ಪರವಾಗಿ ಬ್ಯಾಟಿಂಗ್ ಮಾಡಿದ ಬೆನ್ನಲ್ಲೇ, ಇದೀಗ ಪತಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ, ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಯ ವಿಷಯವಾಗುತ್ತಿದೆ.
ಪ್ರಿಯಾಂಕ ಗಾಂಧಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದೆ. ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಹೊಸ ವರ್ಷವನ್ನು ಅದ್ಧೂರಿಯಾಗಿ ಮಾಡಲಾಗುತ್ತದೆ. ಇನ್ನು ಪಬ್ ಹಾಗೂ ಬಾರ್ಗಳಲ್ಲಿಯೂ ಎಣ್ಣೆ ಪಾರ್ಟಿ ನಡೆಯಲಿದೆ. ಈ ವೇಳೆ ಸಾಕಷ್ಟು ಮಂದಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇನ್ನೇನು ಕ್ರಿಸ್ಮಸ್ ಹಾಗೂ ಕ್ಯಾಲೆಂಡರ್ ಹೊಸ ವರ್ಷಾಚರಣೆ ಆರಂಭವಾಗಲಿದೆ. ಈ ಎಲ್ಲ ಸೆಲೆವ್ರೇಷನ್ಗಳಿಗಾಗಿ ಸಾಕಷ್ಟು ಕೇಕ್ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಈ ಕೇಕ್ಗಳನ್ನು ಬಣ್ಣ ಬಣ್ಣವಾಗಿಸೋದಕ್ಕೆ ಕೃತಕ ಬಣ್ಣಗಳನ್ನು ಬಳಕೆ...