ಹೊಸದಿಗಂತ ವರದಿ ಚಿತ್ರದುರ್ಗ:
ಭಾರತೀಯ ಜನತಾ ಪಾರ್ಟಿ ನಗರ ಘಟಕದ ವತಿಯಿಂದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಚಿತ್ರದುರ್ಗ ನಗರದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು....
ಹೊಸದಿಗಂತ ವರದಿ ಕಲಬುರಗಿ:
ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಭೀಮಾ ಸಬ್ ಬೇಸಿನ್ನಲ್ಲಿ ರಾಜ್ಯಕ್ಕೆ ಹಂಚಿಕೆಯಾದ 15 ಟಿ.ಎಂ.ಸಿ. ನೀರು ಮಹಾರಾಷ್ಟ್ರದಿಂದ ನಿಯಮಿತವಾಗಿ ಹರಿಸದ ಕಾರಣ ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಯುವ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ ಅವರು, ಕೇವಲ 30 ಎಸೆತಗಳಲ್ಲಿ ಶತಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಆಶೀರ್ವಾದ ಕಾ ದಿಯಾ’ ಅಭಿಯಾನದ ಭಾಗವಾಗಿ ಗುರುವಾರ ದೆಹಲಿಯ ಕರ್ತವ್ಯ ಪಥವು ಬರೋಬ್ಬರಿ 1.25 ಲಕ್ಷ ದೀಪಗಳ ಬೆಳಕಿನಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ರೈತರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 76ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ದೇಶದಾದ್ಯಂತ ಗಣ್ಯರು ಹಾಗೂ ಸಾರ್ವಜನಿಕರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದ್ದು, ಚಿತ್ರರಂಗದ ಪ್ರಮುಖ...
ಹೊಸದಿಗಂತ ವರದಿ ರಾಮನಗರ :
ಚನ್ನಪಟ್ಟಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಬಿಜೆಪಿ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಪಟ್ಟಣದ ಕೊಲ್ಲಾಪುರದಮ್ಮನವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಜಿಲ್ಲಾದ್ಯಕ್ಷ ಅಧ್ಯಕ್ಷ ಎಂ.ಎನ್. ಆನಂದಸ್ವಾಮಿ ಅವರು ಪೌರ...
ಹೊಸದಿಗಂತ ವರದಿ ಕಲಬುರಗಿ:
ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕೇಂದ್ರ ಸರ್ಕಾರ ಜನಸಾಮಾನ್ಯರ ಹೊಸ ಪಿಕ್ಪಾಕೆಟ್ಗೆ ಮುಂದಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರನ್ನು ದೇಹಕ್ಕೆ ಬೇಕಾದಾಗ ಕುಡಿಯಬೇಕು ಹೊರತು ಮನಸ್ಸಿಗೆ ಬೇಕಾದಾಗ ಕುಡಿಯುವುದಲ್ಲ. ಅನಗತ್ಯವಾಗಿ ಆಗಾಗ ನೀರನ್ನು ಕುಡಿಯುವ ಹವ್ಯಾಸ ಸರಿಯಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ...
ಹೊಸದಿಗಂತ ವರದಿ ಕಲಬುರಗಿ:
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಸಂಬಂಧಿಸಿದ ಒಟ್ಟು...
ಹೊಸದಿಗಂತ ವರದಿ ಯಲ್ಲಾಪುರ:
ಬೆಡ್ತಿ-ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡುವಂತೆ ಆಗ್ರಹಿಸಿ ನವೆಂಬರ್ 3 ರಂದು ಯಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆ, ಜಾಥಾ ಮತ್ತು ರಾಸ್ತಾ ರೋಕೋ ನಡೆಸಲು ನಿರ್ಧರಿಸಲಾಗಿದೆ ಎಂದು ಕೊಳ್ಳ ಸಂರಕ್ಷಣಾ ಸಮಿತಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಸಡಗರದ ನಡುವೆಯೇ ರಾತ್ರೋರಾತ್ರಿ ರಾಜಕೀಯ ಸಂಚಲನವೊಂದು ಸೃಷ್ಟಿಯಾಗಿದೆ. ಯಾವುದೇ ಪೂರ್ವಾನುಮತಿ ಇಲ್ಲದೆ ನಗರದ ಹೈಕೋರ್ಟ್ ವೃತ್ತದಲ್ಲಿ ಅಭಿಮಾನಿಗಳು ಏಕಾಏಕಿ ಸ್ಥಾಪಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...