30.5 C
Mangalore
Wednesday, November 18, 2026
30.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನೀರೆಂದು ಪೇಯಿಂಟ್‌ಗೆ ಮಿಕ್ಸ್‌ ಮಾಡುವ ಟಿನ್ನರ್‌ ಕುಡಿದು ಕಂದಮ್ಮ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪೇಯಿಂಟ್ ಮಿಕ್ಸ್ ಮಾಡುವ ಟಿನ್ನರ್ ಕುಡಿದು ಬಾಲಕಿ ಪ್ರಾಣಬಿಟ್ಟಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಛಾನ್ಸಿ ಅಲಿಯಾಸ್ ಜಾನು (3) ಮೃತಪಟ್ಟ ಬಾಲಕಿ. ಎರಡು ದಿನಗಳ...

ತಮಿಳುನಾಡಿನ ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ಆಸೆಗೆ ತಣ್ಣೀರು: ಉಡಾನ್‌ ಪಟ್ಟಿಯಿಂದ ಯೋಜನೆಗೆ ಕೊಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿಗೆ ಸಮೀಪವಿರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದ ತಮಿಳುನಾಡು ಸರ್ಕಾರದ ಕೇಂದ್ರ ಸರಕಾರ ಶಾಕ್ ನೀಡಿದ್ದು, ಅದನ್ನು ಉಡಾನ್‌ ಪಟ್ಟಿಯಿಂದ ಹೊರಗಿಟ್ಟಿದೆ. ಹೊಸೂರು ಸಮೀಪದ ಶೂಲಗಿರಿಯಲ್ಲಿ 2,300 ಎಕರೆಯಲ್ಲಿ...

ಭಾರತದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿ…ಪರೀಕ್ಷೆ ಪ್ರಶ್ನೆ ಈಗ ವಿವಾದ, ಪ್ರೊಫೆಸರ್‌ ಅಮಾನತು!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಿಎ (ಆನರ್ಸ್) ಸೋಷಿಯಲ್ ವರ್ಕ್‌ನ ಸೆಮಿಸ್ಟರ್ 1 ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಯೊಂದು ವಿವಾದಕ್ಕೆ ಕಾರಣವಾದ ನಂತರ ಆಂತರಿಕ ತನಿಖೆಯನ್ನು ಆರಂಭಿಸಿದೆ. ವಿಚಾರಣೆಯ ಫಲಿತಾಂಶ ಬರುವವರೆಗೆ,...

ನಾವು ಹೋರಾಡ್ಬೇಕಾಗಿರೋದು ಇದರ ವಿರುದ್ಧ! ಸ್ಟಾರ್‌ವಾರ್‌ ಬಗ್ಗೆ ಮಾತನಾಡಿದ ನಟಿ ರಕ್ಷಿತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಾವು ಇಂಡಸ್ಟ್ರಿಯವರು ಸದಾ ಒಗ್ಗಟ್ಟಿನಲ್ಲಿ ಇರಬೇಕು. ಎಲ್ಲರೂ ಪೈರಸಿ ವಿರುದ್ಧ ಹೋರಾಡಬೇಕು ಎಂದು ನಟಿ ರಕ್ಷಿತಾ ಹೇಳಿದ್ದಾರೆ.ಕಿಚ್ಚ ಸುದೀಪ್ ಹುಬ್ಬಳ್ಳಿಯ ವೇದಿಕೆ ಮೇಲೆ ಆಡಿದ ಮಾತುಗಳು ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಸೃಷ್ಟಿ...

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭೇಟಿಯಾದ ಉನ್ನಾವೋ ಕೇಸ್ ಸಂತ್ರಸ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಜರ್ಮನಿಯಿಂದ ವಾಪಸ್‌ ಆದ ರಾಹುಲ್‌ ಗಾಂಧಿ ಅವರನ್ನು ಅತ್ಯಾಚಾರ ಸಂತ್ರಸ್ತೆ...

ಬೆಂಗಳೂರಿಗರಿಗೆ ಶಾಕ್‌ ಕೊಟ್ಟ ಡೆಲಿವರಿ ಬಾಯ್ಸ್‌, ನಾಳೆ ಸ್ವಿಗ್ಗಿ, ಜೊಮ್ಯಾಟೊ ಡೆಲಿವರಿ ಇಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಕ್ರಿಸ್​ಮಸ್​​​ ಹಬ್ಬದ ಸಂಭ್ರಮ ಜೋರಾಗಿದೆ. ಕ್ರಿಸ್​ಮಸ್​ ​​ ಮತ್ತು ಹೊಸ ವರ್ಷ ಆಚರಿಸಲು ಜನರು ಸಜ್ಜಾಗಿದ್ದಾರೆ. ಈ ಮಧ್ಯೆ ಕ್ರಿಸ್​ಮಸ್​ ​​​ ಸಂಭ್ರಮಕ್ಕೆ ಶಾಕ್​ ಕೊಡಲು ಆನ್​ಲೈನ್​​ ಡೆಲಿವರಿ...

ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಬರೀ ಸ್ಕ್ಯಾಂಡಲ್‌ : ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎರಡು ತಿಂಗಳ ಗೃಹಲಕ್ಷ್ಮಿ ಹಣ ಹಾಕದಿರುವುದು ಸರ್ಕಾರದ ಅತಿದೊಡ್ಡ ಸ್ಕ್ಯಾಂಡಲ್. ಫೆಬ್ರವರಿ, ಮಾರ್ಚ್ ತಿಂಗಳ ಹಣ ಎಲ್ಲಿ ಹೋಯ್ತು ಅಂತ ಹೇಳಬೇಕು? ಆ ಹಣ ಫಲಾನುಭವಿಗಳಿಗೆ ಸಿಗುವವರೆಗೆ ನಾವು ಹೋರಾಟ...

FOOD | ಉತ್ತರ ಕರ್ನಾಟಕ ಸ್ಪೆಷಲ್‌ ಮೆಂತ್ಯೆ ಕಡುಬಿನ ಸೂಪ್‌, ಸ್ಪೆಷಲ್‌ ರೆಸಿಪಿ ಇಲ್ಲಿದೆ

ಹೇಗೆ ಮಾಡೋದು?ಮೊದಲು ಗೋಧಿಹಿಟ್ಟು, ಉಪ್ಪು, ತುಪ್ಪ ಹಾಗೂ ಬಿಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಹಿಟ್ಟನ್ನು ಕಲಸಿಕೊಳ್ಳಿನಂತರ ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಗೂ ಬೆಳ್ಳುಳ್ಳಿ ಒಗರಣೆ ಕೊಡಿನಂತರ ಇದಕ್ಕೆ ಈರುಳ್ಳಿ,...

ಚಾಲಕನ ಕಂಟ್ರೋಲ್‌ ತಪ್ಪಿ ಕೆರೆಗೆ ಬಿದ್ದ ಕಾರ್‌: ಇಬ್ಬರು ಜಲಸಮಾಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿದೆ. ಸೊರಬ ತಾಲೂಕು ಆನವಟ್ಟಿ ಸಮೀಪದ ಕನ್ನೆಕೊಪ್ಪ ಹೊಸೂರು ಬಳಿ ಇಂದು ಮುಂಜಾನೆ ನಡೆದಿದೆ.‌ ಕಾರು ಕೆರೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು,...

ಮ್ಯಾನೇಜರ್‌ನಿಂದ ₹30 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜರ್ ಒಬ್ಬರಿಂದ ₹30,000 ಲಂಚ ಪಡೆಯುತ್ತಿದ್ದಾಗ ಎಸಿಪಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೃಷ್ಣ ಮೂರ್ತಿ...

ಬೆಂಗಳೂರಿಂದ ಪೋಸ್ಟಲ್‌ ಮೂಲಕ ಅಯೋಧ್ಯೆಗೆ ಹೊರಟ ಚಿನ್ನದ ಶ್ರೀರಾಮ ಮೂರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಿಂದ ಅಯೋಧ್ಯೆಗೆ ಪೋಸ್ಟಲ್‌ ಮೂಲಕ ಚಿನ್ನದ ರಾಮನ ಮೂರ್ತಿಯನ್ನು ರವಾನಿಸಲಾಗಿದೆ. ಅಂಚೆ ಇಲಾಖೆಯು ತನ್ನ ಲಾಜಿಸ್ಟಿಕ್‌ ಪೋಸ್ಟ್‌ ಸೇವೆಯನ್ನು ಬಳಸಿಕೊಂಡು ತಂಜಾವೂರಿನ ಚಿನ್ನದ ವಿಗ್ರಹವನ್ನು ಯಶಸ್ವಿಯಾಗಿ ರವಾನಿಸಿದೆ.ಶ್ರೀರಾಮನ ಮೂರ್ತಿಯನ್ನು ಸಾಂಪ್ರದಾಯಿಕ...

ಎಚ್ಚರವಿರಲಿ… ಅಕ್ರಮ ವಲಸಿಗರ ಸಂಖ್ಯೆ ಶೇ.10 ರಷ್ಟು ಹೆಚ್ಚಾದರೂ ಅಸ್ಸಾಂ ಆಗಲಿದೆ ಬಾಂಗ್ಲಾದೇಶದ ಭಾಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ವಲಸಿಗರು ತೀವ್ರವಾಗಿ ಹೆಚ್ಚಿರುವ ಅಸ್ಸಾಂನಲ್ಲಿ ಇನ್ನೂ ಶೇಕಡಾ 10ರಷ್ಟು ಬಾಂಗ್ಲಾ ಅಕ್ರಮ ವಲಸಿಗರು ಹೆಚ್ಚಾದರೂ ಅಸ್ಸಾಂ ಬಾಂಗ್ಲಾದ ಪಾಲಾಗಲಿದೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಸರ್ಮಾ ಹೇಳಿದ್ದಾರೆ. ಸುದ್ದಿಗಾರರ...