ಹೊಸದಿಗಂತ ಡಿಜಿಟಲ್ ಡೆಸ್ಕ್:ಇಂದು (ಡಿ.24) ಮತ್ತು ನಾಳೆ (ಡಿ.25) ಬೆಂಗಳೂರಿನಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಜೋರಾಗಿ ಇರುತ್ತದೆ. ಬೆಂಗಳೂರಿನ ಕೆಲವೊಂದು ಭಾಗದಲ್ಲಿ ಅದ್ದೂರಿಯಾಗಿ ಕ್ರಿಸ್ಮಸ್ ಆಚರಣೆ ಮಾಡಿಕೊಳ್ಳುತ್ತಾರೆ. ಇಂದಿನಿಂದಲೇ ಬೆಂಗಳೂರಿನಲ್ಲಿ ಆಚರಣೆ ಶುರುವಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಡೆಲ್ಲಿ ಮೆಟ್ರೋ ಜಾಲ ಮತ್ತಷ್ಟು ವಿಸ್ತರಣೆಗೆ ಕೇಂದ್ರ ಸರಕಾರ ಸಮ್ಮತಿಸಿದ್ದು, 12,015 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ವಿಸ್ತರಣೆಯ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಎ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಐಸಿಸಿ ಮೂರು ಮಾದರಿಗಳ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಆಟಗಾರರು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಯುಟ್ಯೂಬರ್ ಒಬ್ಬನನ್ನು ಭೇಟಿ ಮಾಡೋದಕ್ಕೆ ಬೆಂಗಳೂರಿನ ಬಾಲಕನೊಬ್ಬ ಬರೋಬ್ಬರಿ 1900 ಕಿಮೀ ದೂರ ಟ್ರಾವೆಲ್ ಮಾಡಿದ್ದಾನೆ.ಹೌದು, 15ರ ಬಾಲಕ ಒಬ್ಬನೇ ಬೆಂಗಳೂರಿನಿಂದ ರಾಜಸ್ಥಾನಕ್ಕೆ ತೆರಳಿದ್ದಾನೆ. ಯುಟ್ಯೂಬರ್ ಆಗಲು ಇಚ್ಛಿಸಿದ್ದ ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚೆಗೆ ಹೆಣ್ಣುಮಕ್ಕಳ ಉಡುಗೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲುಗು ನಟ ಶಿವಾಜಿ ಕೊನೆಗೂ ಕ್ಷಮೆ ಯಾಚಿಸಿದ್ದಾರೆ.
ತಮ್ಮ ನಟನೆಯ ದಂಡೋರಾ ಚಿತ್ರದ ಕಾರ್ಯಕ್ರಮದಲ್ಲಿ ಹೀರೋಯಿನ್ ಗಳ ತುಂಡುಡುಗೆ ಕುರಿತು ವಿವಾದಾತ್ಮಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಂತರ ಭಾರತೀಯ ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂದರ್ಭದಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ 24.08 ಲಕ್ಷಕ್ಕೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸೋಶಿಯಲ್ ಮೀಡಿಯಾದಲ್ಲಿ ತನ್ನ ಬಗ್ಗೆ ಕೆಟ್ಟ ಕಮೆಂಟ್ಸ್ ಮಾಡಿದವರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಅಭಿಮಾನದ ಹೆಸರಿನಲ್ಲಿ ಕಿರುಕುಳ ನೀಡೋಕೆ ಅವಕಾಶ ನೀಡೋದಿಲ್ಲ. ದೂರು ಕೊಟ್ಟಿದ್ದೇನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯಾಗುತ್ತದೆ ಎಂದು ಏನೂ ಅರಿಯದ ಕಂದಮ್ಮನನ್ನೇ ತಾಯಿ ಮಾರಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಘಟನೆ ನಡೆದಿದ್ದು, ತಾಯಿ ಐವತ್ತು ಸಾವಿರ ರೂಪಾಯಿಗೆ ಮಗುವನ್ನು ಮಾರಿದ್ದಾಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಾರಿಯಾದ ಆರ್ಥಿಕ ಅಪರಾಧಿ ಎನ್ನುವ ಘೋಷಣೆ ಮತ್ತು 2018ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಅವರು ಬಾಂಬೆ ಹೈಕೋರ್ಟ್ಗೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಇದರ ವಿಚಾರಣೆ ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ಇದೀಗ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ತಮ್ಮ ಶತಕಗಳ ಓಟವನ್ನು ಮುಂದುವರೆಸಿದ್ದಾರೆ....
ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ಹೊರ ವಲಯದ ವಣಚಲುವಿನಲ್ಲಿರುವ ಫಾರ್ಮ್ ಹೌಸ್’ಗೆ ಲೋಕಾಯುಕ್ತ ದಾಳಿ ನಡೆದಿದೆ.ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫ್ರೋಜ್ ಖಾನ್ ಎಂಬವರಿಗೆ ಸೇರಿದ್ದೆನ್ನಲಾದ ವಣಚಲುವಿನಲ್ಲಿರುವ ಫಾರ್ಮ್ ಹೌಸ್'ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು...