ಸನಾತನ ಧರ್ಮದಲ್ಲಿ ತುಳಸಿ ಮತ್ತು ಗರಿಕೆ ಎರಡಕ್ಕೂ ಅತ್ಯಂತ ಪವಿತ್ರ ಸ್ಥಾನವಿದೆ. ತುಳಸಿಯನ್ನು ಮಹಾಲಕ್ಷ್ಮಿಯ ಸ್ವರೂಪವೆಂದು ಪೂಜಿಸಿದರೆ, ಗರಿಕೆಯು ವಿಘ್ನನಿವಾರಕ ಗಣೇಶನಿಗೆ ಅತ್ಯಂತ ಪ್ರಿಯವಾದುದು. ಒಂದು ವೇಳೆ ನಿಮ್ಮ ಮನೆಯ ತುಳಸಿ ಗಿಡದ...
ಹೊಸದಿಗಂತ ಸುಳ್ಯ:
ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಉಂಟಾಗಿರುವ ತಾರತಮ್ಯ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಖಂಡಿಸಿ 'ಮಲೆನಾಡು ಹಿತರಕ್ಷಣಾ ವೇದಿಕೆ' ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ತೀವ್ರ ಸ್ವರೂಪ ಪಡೆದುಕೊಂಡಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇವಲ 14ನೇ ವಯಸ್ಸಿನಲ್ಲಿ ಕ್ರಿಕೆಟ್ ಜಗತ್ತನ್ನು ಅಚ್ಚರಿಗೊಳಿಸುತ್ತಿರುವ ವೈಭವ್ ಸೂರ್ಯವಂಶಿ, ವಿಜಯ ಹಝಾರೆ ಟೂರ್ನಿಯಲ್ಲಿ ಮತ್ತೊಂದು ಮಹತ್ವದ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.
ರಾಂಚಿಯಲ್ಲಿ ನಡೆದ ಪ್ಲೇಟ್ ಪಂದ್ಯದಲ್ಲಿ ಅರುಣಾಚಲ ಪ್ರದೇಶ್...
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮನಿ ಪ್ಲಾಂಟ್ ಬೆಳೆಸುವುದು ಕೇವಲ ಅಂದಕ್ಕಲ್ಲ, ಅದು ಸಮೃದ್ಧಿಯ ಸಂಕೇತವೂ ಹೌದು. ಈ ಸಸ್ಯವು ಧನಲಕ್ಷ್ಮಿಯ ಅಂಶವನ್ನು ಹೊಂದಿದೆ ಎಂದು ನಂಬಲಾಗಿದೆ. ಆದರೆ, ನೀವು ಬೆಳೆಸುವ ಮನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ನಡುವಿನ ವೈಮನಸ್ಸು ಹೊಸದೇನಲ್ಲ. ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಈ ಫ್ಯಾನ್ಸ್ ವಾರ್, ಇತ್ತೀಚೆಗೆ ಮತ್ತೊಮ್ಮೆ ತೀವ್ರಗೊಂಡಿದೆ. ಸಾಮಾನ್ಯವಾಗಿ ಈ ರೀತಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಜನ್ಮದಿನಾಚರಣೆಯ ಸಂದರ್ಭದಲ್ಲಿ ನಡೆದ ಅಮಾನವೀಯ ಘಟನೆಯೊಂದು ನಡೆದಿದೆ. "ನಾನು ಗರ್ಭಿಣಿ, ದಯವಿಟ್ಟು ಇಲ್ಲಿ ಪಟಾಕಿ ಸಿಡಿಸಬೇಡಿ" ಎಂದು ಮನವಿ...
ಮಧುಮೇಹವನ್ನು ನಿಯಂತ್ರಿಸುವುದು ಕೇವಲ ಔಷಧಿಗಳಲ್ಲೇ ಸೀಮಿತವಲ್ಲ. ನೀವು ಏನು ತಿನ್ನುತ್ತೀರಿ ಎಂಬುದಷ್ಟೇ ಅಲ್ಲ, ಯಾವ ಸಮಯದಲ್ಲಿ ತಿನ್ನುತ್ತೀರಿ ಎಂಬುದೂ ಅಷ್ಟೇ ಮುಖ್ಯ. ವಿಶೇಷವಾಗಿ ರಾತ್ರಿಯ ಊಟ ಮಧುಮೇಹಿಗಳ ರಕ್ತದ ಸಕ್ಕರೆ ಮಟ್ಟದ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ತಿಂಗಳ ಆರಂಭದಲ್ಲಿ ಗೋವಾದ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ನೈಟ್ಕ್ಲಬ್ನ ಇಬ್ಬರು ವ್ಯವಸ್ಥಾಪಕರಿಗೆ ಗೋವಾ ನ್ಯಾಯಾಲಯ ಜಾಮೀನು ನೀಡಿದೆ.
ಮಂಗಳವಾರ ಜಿಲ್ಲಾ...
ನಮ್ಮಲ್ಲಿ ಹೆಚ್ಚಿನವರು ಹಗಲಿಡೀ ಕೆಲಸದ ಒತ್ತಡದಲ್ಲಿರುತ್ತಾರೆ. ಹಾಗಾಗಿ ನೆಮ್ಮದಿಯಿಂದ ಊಟ ಮಾಡಲು ಆರಿಸಿಕೊಳ್ಳುವ ಸಮಯವೇ ರಾತ್ರಿ. ಅಧ್ಯಯನಗಳ ಪ್ರಕಾರ, ಅನೇಕರು ತಮ್ಮ ದಿನದ ಒಟ್ಟು ಆಹಾರದ 90% ಭಾಗವನ್ನು ರಾತ್ರಿಯೇ ಸೇವಿಸುತ್ತಾರೆ. ಅದರಲ್ಲಿಯೂ...
ದಾಂಪತ್ಯವೆಂದರೆ ಕೇವಲ ಇಬ್ಬರು ವ್ಯಕ್ತಿಗಳ ಜೊತೆಯಾಗುವುದಲ್ಲ, ಅದು ಎರಡು ಮನಸ್ಸುಗಳು, ಎರಡು ಕನಸುಗಳು ಒಂದಾಗುವ ಪಯಣ. ಈ ಪಯಣದಲ್ಲಿ ಪ್ರೀತಿ, ನಂಬಿಕೆ ಮತ್ತು ಬೆಂಬಲ ಇರುವಂತೆ ಜಗಳ, ಅಸಮಾಧಾನಗಳೂ ಸಹಜ. ಆದರೆ ಇತ್ತೀಚಿನ...
ಹೊಸದಿಗಂತ ಮಂಗಳೂರು:
ತೀವ್ರ ಕುತೂಹಲ ಕೆರಳಿಸಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ 18 ಕ್ಷೇತ್ರಗಳ ಚುನಾವಣಾ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಒಟ್ಟು 18 ಸ್ಥಾನಗಳಲ್ಲಿ ಬಿಜೆಪಿ 10 ಕ್ಷೇತ್ರಗಳನ್ನು...
ಈ ಹಿಂದೆ ಪ್ರಾಸ್ಟೇಟ್ ಕ್ಯಾನ್ಸರ್ ಕೇವಲ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಬದಲಾದ ಜೀವನಶೈಲಿಯಿಂದಾಗಿ ಇಂದು ಯುವಕರು ಕೂಡ ಈ ಕಾಯಿಲೆಗೆ ತುತ್ತಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಕಾಯಿಲೆಯು ಆರಂಭಿಕ ಹಂತದಲ್ಲಿ ಯಾವುದೇ...