33.5 C
Mangalore
Wednesday, November 18, 2026
33.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

1971 ರ ಭಾರತದ ಸಹಕಾರ ಸ್ಮರಿಸಲು ಇದು ಸಕಾಲ: ಬಾಂಗ್ಲಾದೇಶಕ್ಕೆ ಖಡಕ್‌ ಸಂದೇಶ‌ ನೀಡಿದ ಪುಟಿನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆ ಭುಗಿಲೆದ್ದಿದ್ದು, ಇದರ ಬೆನ್ನಲ್ಲೇ ರಷ್ಯಾ, ಭಾರತದೊಂದಿಗೆ ಉದ್ವಿಗ್ನತೆಯನ್ನು ಆದಷ್ಟು ಬೇಗ ಕಡಿಮೆ ಮಾಡುವಂತೆ ಮೊಹಮ್ಮದ್‌ ಯೂನಸ್‌ ನೇತೃತ್ವದ ಬಾಂಗ್ಲಾದೇಶ ಮಂಧ್ಯಂತರ ಸರ್ಕಾರಕ್ಕೆ ಸಲಹೆ...

ಶ್ರೀಲಂಕಾ ವಿರುದ್ದದ ಎರಡನೇ ಟಿ20 ಮ್ಯಾಚ್ ಗೆದ್ದ ಭಾರತ ವನಿತೆಯರು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಶ್ರೀಲಂಕಾ ವಿರುದ್ದದ ಎರಡನೇ ಟಿ20 ಮ್ಯಾಚ್ ನಲ್ಲಿ ಭಾರತ ಮಹಿಳಾ ತಂಡ ಏಕಪಕ್ಷೀಯವಾಗಿ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 129...

ಮಾಜಿ ಪತಿಯಿಂದ ಲೈಂಗಿಕ ದೌರ್ಜನ್ಯ: ನ್ಯಾಯಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ ಬಳಿ ಮನವಿ ಮಾಡಿದ ಭೂಗತ ಪಾತಕಿಯ ಮಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭೂಗತ ಲೋಕದ ಪಾತಕಿ ಹಾಜಿ ಮಸ್ತಾನ್ ಅವರ ಮಗಳು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದಾರೆ. ಹಾಜಿ ಮಸ್ತಾನ್ ಅವರ...

ಲವ್ ಜಿಹಾದ್, ಮತಾಂತರಕ್ಕೆ ಒತ್ತಾಯ: ಯೋಗಿ ಸರ್ಕಾರದಿಂದ ವೈದ್ಯನ ಅಮಾನತು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಲಕ್ನೋ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ (ಕೆಜಿಎಂಯು) ಲವ್ ಜಿಹಾದ್ ಮತ್ತು ಮತಾಂತರಕ್ಕೆ ಕಿರುಕುಳ ನೀಡಿದ ಆರೋಪದ ಮೇಲೆ ಅನ್ಯಕೋಮಿನ ವೈದ್ಯನನ್ನು ಸೇವೆಯಿಂದ ಅಮಾನತು...

ದೆಹಲಿಯಲ್ಲಿ ಪಿಯುಸಿ ಇಲ್ಲದೆ, ಇಂಧನ ಇಲ್ಲ ನೀತಿ ಯಥಾ ಸ್ಥಿತಿ ಮುಂದುವರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಸರ್ಕಾರವು ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ(ಪಿಯುಸಿ) ಇಲ್ಲದೆ, ಇಂಧನ ಇಲ್ಲ ನೀತಿಯನ್ನು ಮುಂದುವರಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು ಮಂಗಳವಾರ...

ಪ್ರಧಾನಿ ಮೋದಿ ಭೇಟಿಯಾದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ದಂಪತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಅವರ ಪತ್ನಿ ಹಿಮಾನಿ ಮೋರ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್...

20 ವರ್ಷಗಳ ಬಳಿಕ ಒಂದಾದ ಠಾಕ್ರೆ ಸಹೋದರರು: ಬಿಎಂಸಿ ಚುನಾವಣೆಗೆ ಒಗ್ಗಟ್ಟಿನ ಮಂತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬರೋಬ್ಬರಿ 20 ವರ್ಷಗಳ ನಂತರ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಮುಂದಿನ ವರ್ಷ ಜನವರಿ 15 ರಂದು ನಡೆಯಲಿರುವ ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ...

ಟಿ20 ಇತಿಹಾಸದಲ್ಲಿಯೇ ಮೊದಲು: ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಡೋನೇಷ್ಯಾದ 28 ವರ್ಷದ ಬಲಗೈ ವೇಗಿ ಗೆಡೆ ಪ್ರಿಯಂಡಾನಾ, ಟಿ20ಐ ಇತಿಹಾಸದಲ್ಲಿಯೇ ಒಂದೇ ಓವರ್‌ನಲ್ಲಿ ಐದು ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಿಯಂಡಾನಾ ಅವರು...

ಅಂಡರ್-19 ಏಷ್ಯಾಕಪ್ | ಭಾರತದ ಆಟಗಾರರ ಮೇಲೆ ಐಸಿಸಿಗೆ ದೂರು ನೀಡಲು ಮುಂದಾದ ಪಾಕ್ ಸಚಿವ ನಖ್ವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಂಡರ್ 19 ಏಷ್ಯಾಕಪ್ ಫೈನಲ್ ವೇಳೆ ಅನುಚಿತವಾಗಿ ವರ್ತಿಸಿದ್ದಾರೆಂದು ಭಾರತೀಯ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮತ್ತು ಗೃಹ ಸಚಿವ...

ಪ್ರಯಾಣಿಕನಿಗೆ ಮೂಗಿನಲ್ಲಿ ರಕ್ತ ಬರುವಂತೆ ಹಲ್ಲೆ: ಏರ್ ಇಂಡಿಯಾದ ಪೈಲಟ್‌ ವಿರುದ್ಧ ಎಫ್‌ಐಆರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಏರ್ಪೋರ್ಟ್‌ನಲ್ಲಿ ಪ್ರಯಾಣಿಕರೊಬ್ಬರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹಲ್ಲೆ ಮಾಡಿದ ಏರ್ ಇಂಡಿಯಾದ ಪೈಲಟ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ . ಪೈಲಟ್‌ ನಡೆಸಿದ ಹಲ್ಲೆಯಿಂದಾಗಿ ಮೂಗಿನ ಮೂಳೆ ಮುರಿದಿದೆ...

ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಧಾನಿಯಾಗಲಿ ಎಂದ ಕಾಂಗ್ರೆಸ್ ಸಂಸದ: ರಾಹುಲ್‌ ಹೆಸರು ಹೇಳಿ ಎಂದು ಕಾಲೆಳೆದ ಬಿಜೆಪಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ,ಬಾಂಗ್ಲಾದೇಶಕ್ಕೆ ಕಠಿಣ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಹೇಳಿದ್ದಾರೆ. 'ಪ್ರಿಯಾಂಕಾ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ. ಆಗ...

ಚಾಮರಾನಗರದಲ್ಲಿ 5 ಹುಲಿಗಳ ಚಲನವಲನದ ಮೇಲೆ ಸತತ ನಿಗಾ: ಸಚಿವ ಈಶ್ವರ ಬಿ ಖಂಡ್ರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ ಸಚಿವ ಈಶ್ವರ...