33.5 C
Mangalore
Wednesday, November 18, 2026
33.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಟ್ಟೆಯ ಮೇಲೆ ಮಲವಿಸರ್ಜನೆ ಮಾಡಿದ್ದಕ್ಕೆ ಮಗುವನ್ನೇ ಕೊಂದ ತಾಯಿಯ ಪ್ರಿಯಕರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 3 ವರ್ಷದ ಬಾಲಕನೊಬ್ಬ ಮಲಗಿದ್ದಾಗ ಆಕಸ್ಮಿಕವಾಗಿ ಆತನ ತಾಯಿಯ ಪ್ರಿಯಕರನ ಬಟ್ಟೆಯ ಮೇಲೆ ಮಲವಿಸರ್ಜನೆ ಮಾಡಿದ್ದು, ಇದರಿಂದ ಕೋಪಗೊಂಡ ಆತ ಆ ಮಗುವನ್ನು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ...

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ದದ ಮುಡಾ ಕೇಸ್: ಜ.5ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದೆ . ಸಿಎಂ ಸಿದ್ದರಾಮಯ್ಯ ಪತ್ನಿ...

ಉತ್ತರ ಭಾರತದಾದ್ಯಂತ ದಟ್ಟ ಮಂಜು: ದೆಹಲಿ ವಿಮಾನ ನಿಲ್ದಾಣದಲ್ಲಿ ಕೇವಲ 100 ಮೀ ಮಾತ್ರ ಗೋಚರತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಭಾರತದಾದ್ಯಂತ ದಟ್ಟ ಮಂಜು ಆವರಿಸಿದ್ದು, ಶೀತ ಗಾಳಿ ಅಬ್ಬರ ಜೋರಾಗಿದೆ. ಹೀಗಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ 100 ಮೀ ಮಾತ್ರ ಗೋಚರತೆಯಿದ್ದು, 270 ವಿಮಾನಗಳು ವಿಳಂಬವಾಗಿದ್ದು, 10...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಭೈರತಿ ಬಸವರಾಜ್ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಬಂಧನ ಭೀತಿಯಲ್ಲಿರುವ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ...

ಮಾನಸಿಕ ಖಿನ್ನತೆ: ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಯೋಧ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಘಟ್ಟದಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿ.ಕೆ.ಕಲ್ಲೇಶ್ (60)...

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲು ಸೇವೆ ಆರಂಭಿಸಿ: ಕೇಂದ್ರ ರೈಲ್ವೇ ಸಚಿವರಿಗೆ HDK ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಹೈ ಸ್ಪೀಡ್ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಆರಂಭಿಸುವಂತೆ ಕೇಂದ್ರದ ಉಕ್ಕು ಹಾಗೂ ಭಾರಿ...

ಸಿಂಧನೂರು ಎಇಇ ಮನೆ ಮೇಲೆ ‘ಲೋಕಾ’ ದಾಳಿ: ಅಪಾರ ಪ್ರಮಾಣದ ಆಸ್ತಿ ಪತ್ತೆ

ಹೊಸದಿಗಂತ ವರದಿ ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಇಇ ಡಿ.ವಿಜಯಲಕ್ಷ್ಮಿ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ದೂರಿನ ಹಿನ್ನಲೆಯಲ್ಲಿ ಅವರ ಮನೆ,...

ಮೈಸೂರು ಅರಮನೆ ಅಂಗಳದಲ್ಲಿ ಪುಷ್ಪವೈಭವ: ಈ ಬಾರಿ ಏನ್ ವಿಶೇಷ ಇದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಂಸ್ಕೃತಿಕ ನಗರಿ ಮೈಸೂರು ಇದೀಗ ನಿಜಕ್ಕೂ ‘ಹೂಗಳ ನಗರಿ’ಯಾಗಿ ರೂಪಾಂತರಗೊಂಡಿದೆ. ಹೊಸ ವರ್ಷ ಹಾಗೂ ಕ್ರಿಸ್‌ಮಸ್ ಸಂಭ್ರಮದ ನಡುವೆ ಅರಮನೆ ಅಂಗಳದಲ್ಲಿ ಆಯೋಜಿಸಿರುವ ಮಾಗಿ ಉತ್ಸವದ ಫಲ–ಪುಷ್ಪ ಪ್ರದರ್ಶನ ನಗರಕ್ಕೆ...

ರಾಹುಲ್ ಗಾಂಧಿಗೆ ರಾಜಣ್ಣ ಮತ್ತೊಂದು ಪತ್ರ: ಪ್ರಮುಖ ವಿಷಯಗಳ ಉಲ್ಲೇಖ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಪತ್ರ ಬರೆದಿದ್ದು, ‘ವೋಟ್ ಚೋರಿ’ ಅಭಿಯಾನ ಸಂಬಂಧ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಜೊತೆಗೆ...

ಚಿರತೆ ಬೋನಿನಲ್ಲಿ ಲಾಕ್ ಆಗಿ 3 ಗಂಟೆ ಪರದಾಡಿದ ರೈತ! ಹೊರಗಡೆ ಬಂದಿದ್ದು ಹೇಗೆ? ಇಲ್ಲಿದೆ ಫುಲ್ ಸ್ಟೋರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಚಿರತೆ ಭೀತಿ ದಿನೇದಿನೇ ಹೆಚ್ಚುತ್ತಿರುವ ನಡುವೆ, ಕುತೂಹಲದಿಂದ ತೆಗೆದುಕೊಂಡ ಒಂದು ನಿರ್ಧಾರ ರೈತನಿಗೆ ಭಾರೀ ಸಂಕಷ್ಟ ತಂದೊಡ್ಡಿದ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ...

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾದ ನಟ ಪ್ರಕಾಶ್ ರಾಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವ ಸಂಬಂಧಿತ ಸಭೆಯ ಬಳಿಕ ಮಾತನಾಡಿದ...

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ಮೂರು ಕಡೆ ಚಿತ್ರ ಪ್ರದರ್ಶನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿರಸಿಕರು ನಿರೀಕ್ಷೆಯಿಂದ ಕಾಯುತ್ತಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 2026ರ ಆವೃತ್ತಿಗೆ ಅಧಿಕೃತ ದಿನಾಂಕ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಜನವರಿ 29ರಿಂದ ಫೆಬ್ರವರಿ...