33.5 C
Mangalore
Wednesday, November 18, 2026
33.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನವಿ ಮುಂಬೈನಲ್ಲಿ ಲೋಕಲ್ ರೈಲಿನಿಂದ ಯುವತಿಯನ್ನು ಹೊರ ತಳ್ಳಿದ ವ್ಯಕ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಯುವತಿಯನ್ನು ತಳ್ಳಿದ ಅಮಾನವೀಯ ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಮಹಿಳೆಯರಿಗೆ ಮೀಸಲಾದ ಕೋಚ್‌ನಲ್ಲಿ ಅನಧಿಕೃತವಾಗಿ ಹತ್ತಲು ಆಕ್ಷೇಪ ವ್ಯಕ್ತಪಡಿಸಿದ 18 ವರ್ಷದ ವಿದ್ಯಾರ್ಥಿನಿ...

ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ಕನ್ನಡಿಗ ಕೃಷ್ಣಪ್ಪ ಗೌತಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಸೋಮವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್...

FOOD | ಹೆಸರುಕಾಳು+ಸೊಪ್ಪು ಇದ್ರೆ ಸಾಕು, ಮ್ಯಾಜಿಕ್‌ ಬಸ್ಸಾರು ತಯಾರು ಮಾಡ್ಬೋದು

ಹೇಗೆ ಮಾಡೋದು?ಮೊದಲು ಹೆಸರುಕಾಳು+ಸೊಪ್ಪು, ಉಪ್ಪನ್ನು ಹಾಕಿ ಕುಕ್ಕರ್‌ಗೆ ಹಾಕಿ ಎರಡು ವಿಶಲ್‌ ಹಾಕಿಸಿನಂತರ ಬಾಣಲೆಗೆ ಎಣ್ಣೆ ಈರುಳ್ಳಿ, ಟೊಮ್ಯಾಟೊ, ಬೆಳ್ಳುಳ್ಳಿ, ಜೀರಿಗೆ, ಹುಣಸೆಹುಳಿ, ಹಸಿಮೆಣಸು, ಕೊತ್ತಂಬರಿ ಕಾಳಿನ ಪುಡಿ, ಕೊತ್ತಂಬರಿ ಸೊಪ್ಪು, ಕಾಯಿ...

ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಸಂಚಾರಕ್ಕೆ ಮುಕ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎರಡನೇ ಲೂಪ್‌ನ ಕೆಲಸವನ್ನು ಪೂರ್ಣಗೊಳಿಸಿ ಪ್ರಾಯೋಗಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸುವುದರಿಂದ ಜನದಟ್ಟಣೆ ಕಡಿಮೆಯಾಗುವ ನಿರೀಕ್ಷೆಯಿದೆ. ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ‍್ಯಾಂಪ್‌ ಸಂಚಾರಕ್ಕೆ ಮುಕ್ತವಾಗಿದ್ದು, ಯಲಹಂಕ,...

ಟಿಎಂಸಿ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ: ದೀದಿಗೆ ಶುರುವಾಯಿತೇ ಸೋಲಿನ ಭಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:ಇತ್ತೀಚಿಗೆ ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಪಶ್ಚಿಮ ಬಂಗಾಳ...

ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ಧುರಂಧರ್: 600 ಕೋಟಿಯತ್ತ ಕಲೆಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಧುರಂಧರ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮೂರನೇ ವಾರಾಂತ್ಯಕ್ಕೆ ಕಾಲಿಟಿದ್ದು, ಭರ್ಜರಿ 600 ಕೋಟಿ ರೂ.ಯತ್ತ ಕಾಲಿಡುತ್ತಿದೆ. ಡಿ.5ರಂದು ತೆರೆಕಂಡಿರುವ ಧುರಂಧರ್ ಸಿನಿಮಾ ರಣವೀರ್ ಸಿಂಗ್ ಅವರ ಮಾಸ್ ಲುಕ್ ಗೆ ಅಭಿಮಾನಿಗಳು...

ಗೋವಾ ನೈಟ್‌ಕ್ಲಬ್‌ ದುರಂತ: ಲೂಥ್ರಾ ಸಹೋದರರ ಪೊಲೀಸ್ ಕಸ್ಟಡಿ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲಕರಾದ ಸೌರಭ್ ಲೂಥ್ರಾ ಮತ್ತು ಗೌರವ್ ಲೂಥ್ರಾ ಅವರ ಪೊಲೀಸ್ ಕಸ್ಟಡಿಯನ್ನು, ಗೋವಾ ನ್ಯಾಯಾಲಯ ಸೋಮವಾರ (ಡಿಸೆಂಬರ್‌ 22) ಐದು ದಿನಗಳ...

ಬಾಂಗ್ಲಾದೇಶದ ಗಡಿ ದಾಟಿದ ಭದ್ರತಾ ಪಡೆ ಕಾನ್‍ಸ್ಟೇಬಲ್: ಸುರಕ್ಷಿತವಾಗಿ ಭಾರತಕ್ಕೆ ವಾಪಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಜಾನುವಾರು ಕಳ್ಳ ಸಾಗಣೆ ಪ್ರಯತ್ನವನ್ನು ವಿಫಲಗೊಳಿಸಲು ಪ್ರಯತ್ನಿಸುವ ವೇಳೆ ಗಡಿ ಭದ್ರತಾ ಪಡೆಯ (BSF) ಕಾನ್‌ಸ್ಟೇಬಲ್ ಬಾಂಗ್ಲಾದೇಶಕ್ಕೆ ದಾಟಿದ್ದದ್ದು, ಬಳಿಕ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಪಶ್ಚಿಮ ಬಂಗಾಳದ ಕೂಚ್...

ನೀಲಗಿರಿ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟ ಕಾಡಾನೆ, ಆತಂಕದಲ್ಲಿ ಜನ

ಹೊಸದಿಗಂತ ವರದಿ ರಾಣೆಬೆನ್ನೂರ:ಕಾಡಿನಿಂದ‌ ತಪ್ಪಿಸಿಕೊಂಡು ಬಂದ ಕಾಡಾನೆಯೊಂದು‌ ತಾಲೂಕಿನ ಕುಸಗೂರ ಗ್ರಾಮದ ನೀಲಗಿರಿ ಅರಣ್ಯದಲ್ಲಿ ಪ್ರದೇಶದಲ್ಲಿ ಬೀಡು ಬಿಟ್ಟ ಘಟನೆ ಸೋಮವಾರದಂದು ಕಂಡು ಬಂದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಜಿಲ್ಲೆಯ ಹಿರೇಕೆರೂರ, ಬ್ಯಾಡಗಿ...

ಜಸ್ಟ್ ಸಿಗರೇಟ್ ಗಾಗಿ ರೈಲನ್ನೇ ನಿಲ್ಲಿಸಿದ ಲೋಕೋ ಪೈಲಟ್: ನೆಟ್ಟಿಗರು ಫುಲ್ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಲ್ಕನ್ ರೈಲ್ವೆ ಕ್ರಾಸಿಂಗ್‌ನಲ್ಲಿ ಲೋಕೋ ಪೈಲಟ್ ಒಬ್ಬರು ಸಿಗರೇಟ್‌ ಖರೀದಿಗಾಗಿ ಸುಮಾರು 10 ನಿಮಿಷಗಳ ಕಾಲ ಸರಕು ರೈಲನ್ನು ನಿಲ್ಲಿಸಿದ್ದಾನೆ. ರೈಲು ನಿಲುಗಡೆಯಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

‘Celebrate responsibly’ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನೂತನ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ನಗರದ ನಾಗರಿಕರು ಹೊಸವರ್ಷದ ಸಂಭ್ರಮಾಚರಣೆಯನ್ನು ಜಾಗೃತಿ, ಕಾಳಜಿ ಮತ್ತು ಸುರಕ್ಷತೆಯೊಂದಿಗೆ ಜವಾಬ್ದಾರಿಯುತವಾಗಿ ಆಚರಿಸುವಂತೆ ನಗರ ಪೊಲೀಸರು ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರೇಟ್‌ ರೆಸ್ಪಾಸಿಬ್ಲಿ (ಜವಾಬ್ದಾರಿಯಿಂದ ಆಚರಿಸೋಣ) ಎಂಬ ಶೀರ್ಷಿಕೆಯಡಿ...

ಈಜಲು ಹೋದವನ ದುರಂತ ಅಂತ್ಯ: ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಯುವಕ

ಹೊಸದಿಗಂತ ವರದಿ ಮಂಡ್ಯ :ಮಳವಳ್ಳಿ ತಾಲೂಕು, ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ.ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ (21)...