ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮಾಜಿ ಐಪಿಎಸ್ (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮೂಲಗಳ ಪ್ರಕಾರ ತೀವ್ರವಾದ ಆರ್ಥಿಕ ನಷ್ಟ ಮತ್ತು ಮಾನಸಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆರವುಗೊಳಿಸುವ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ...
ಆರೋಗ್ಯ ತಜ್ಞರು ಬೆಡ್‌ಶೀಟ್‌ಗಳು ಹಾಗೂ ದಿಂಬಿನ ಹೊದಿಕೆಗಳನ್ನು ವಾರಕ್ಕೊಮ್ಮೆಯಾದರೂ ತೊಳೆಯಲು ಶಿಫಾರಸು ಮಾಡುತ್ತಾರೆ. ಇವುಗಳನ್ನು ಆಗಾಗ್ಗೆ ಬಿಸಿಲಿನಲ್ಲಿ ಒಣಗಿಸಬೇಕು.
ಕೆಲವು ಚರ್ಮ ರೋಗಗಳು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ ಜನರು ತಮ್ಮ ಬೆಡ್‌ಶೀಟ್‌ಗಳು ಮತ್ತು ದಿಂಬಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಳ್ಳಾರಿ ಜಿಲ್ಲೆಯ ಹುಸೇನ್ ನಗರದಲ್ಲಿ ಯುವ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದ ನೋವುಗಳನ್ನು ವಿಡಿಯೋದಲ್ಲಿ ಹೇಳಿಕೊಳ್ಳುತ್ತಲೇ ಪ್ರಾಣ ಕಳೆದುಕೊಂಡ ಈ ಲೈವ್ ಆತ್ಮಹತ್ಯೆ ಪ್ರಕರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಫಾಕ್ಸ್‌ಕಾನ್ ಸಂಸ್ಥೆ ಐಫೋನ್ ಫ್ಯಾಕ್ಟರಿ ನಿರ್ಮಾಣವಾಗಿದೆ. ಸದ್ಯ ಈ ಐಫೋನ್ ಫ್ಯಾಕ್ಟರಿಯಲ್ಲಿ ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ವರದಿಗಳ ಪ್ರಕಾರ ಬರೋಬ್ಬರಿ 30,000...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜನವರಿ 03, 2026ರಿಂದ ಆರಂಭಗೊಳ್ಳಲಿರುವ ಹೀರೋ ಹಾಕಿ ಇಂಡಿಯಾ ಲೀಗ್ (HIL) ಸೀಸನ್ 2ಕ್ಕೆ ಸಿದ್ಧತೆಗಳು ತೀವ್ರಗೊಳ್ಳುತ್ತಿರುವ ನಡುವೆ, SG ಪೈಪರ್ಸ್ ಪುರುಷರ ತಂಡ ಚೆನ್ನೈಗೆ ಆಗಮಿಸಿದೆ.
ಭಾರತೀಯ ಅಂತರರಾಷ್ಟ್ರೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯದಲ್ಲಿ ನಾಯಕತ್ವದ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದೊಳಗಿನ ಯಾವುದೇ ಭಿನ್ನಾಭಿಪ್ರಾಯಗಳು ಅಥವಾ ಗೊಂದಲಗಳನ್ನು ಎಐಸಿಸಿ ಅಧ್ಯಕ್ಷರು ಸೂಚನೆ ಮೇರೆಗೆ ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.
ಮಲ್ಲಿಕಾರ್ಜುನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಾಟ್ನಾದ ಹೊರವಲಯದ ಮೊಕಾಮಾದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ.
40 ವರ್ಷದ ಮಹಿಳೆ ಭಾನುವಾರ ರಾತ್ರಿ ತನ್ನ ಪಾರ್ಲರ್ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಏರ್ ಇಂಡಿಯಾ ಮಾರ್ಚ್ 1ರಿಂದ ಮುಂಬೈ ಮತ್ತು ಬೆಂಗಳೂರಿನಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊಗ ನೇರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಿದೆ.
ಆದರೆ ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೊಗೆ ನಡೆಸುವ ಸೇವೆಯನ್ನು ಗಣನೀಯವಾಗಿ ವಿಸ್ತರಿಸಲಾಗಿದ್ದು, ವಾರಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಚಳಿ ಅಧಿಕ ಪ್ರಮಾಣವಿದೆ. ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಅಧಿಕ ಶಾಲೆಗಳಲ್ಲಿ ಮಕ್ಕಳ ಶಾಲಾ ಆರಂಭದ ಸಮಯವನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನ ಪ್ರಸಿದ್ಧ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಶ್ತಿ ಅವರ 814ನೇ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ ಈ ಸಲವೂ ಅಜ್ಮೀರ್ ದರ್ಗಾಕ್ಕೆ 'ಚಾದರ್' ಅರ್ಪಿಸಿದ್ದಾರೆ....